ವಿಜಯದಶಮಿಯ ಆಚರಣೆ
ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಯಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣಗಳು ಮುಂತಾದವರ ಮೇಲೆ ದೇವಿಯ ನಿಯಂತ್ರಣವಿರುತ್ತದೆ.
ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಯಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣಗಳು ಮುಂತಾದವರ ಮೇಲೆ ದೇವಿಯ ನಿಯಂತ್ರಣವಿರುತ್ತದೆ.
ಇತರ ವೃಕ್ಷಗಳಿಗೆ ಹೋಲಿಸಿದರೆ ಮಂದಾರದ ಎಲೆಗಳಲ್ಲಿ ಪತ್ರಹರಿತ್ತಿನ ಪ್ರಮಾಣ ಹೆಚ್ಚಿರುತ್ತದೆ. ಈ ಎಲೆಗಳ ಮೇಲೆ ಸೂರ್ಯನ ಕಿರಣಗಳು ಬಿದ್ದಾಗ ಅವುಗಳಲ್ಲಿದ್ದ ತೇಜತತ್ತ್ವ ಕಾರ್ಯನಿರತವಾಗಲು ಪ್ರಾರಂಭವಾಗುತ್ತದೆ.
ದಸರಾದಂದು ರಾಜರು, ಸಾಮಂತರು, ಸರದಾರರು ತಮ್ಮ ತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲಕರ್ಮಿಗಳು ತಮ್ಮ ತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ.
ನವರಾತ್ರಿಯ ಸಂಖ್ಯೆಗೆ ಒತ್ತುಕೊಟ್ಟು ಕೆಲವರು ಕೊನೆಯ ದಿನವೂ ದೇವಿಯನ್ನು ಇಡುತ್ತಾರೆ; ಆದರೆ ಶಾಸ್ತ್ರಕ್ಕನುಸಾರ ಕೊನೆಯ ದಿನ ನವರಾತ್ರಿಯ ವಿಸರ್ಜನೆಯಾಗುವುದು ಆವಶ್ಯಕವಾಗಿದೆ. ಆ ದಿನ ಸಮಾರಾಧನೆ (ಭೋಜನಪ್ರಸಾದ) ಆದ ನಂತರ ಸಮಯವಿದ್ದರೆ ಅದೇ ದಿನ ಎಲ್ಲ ದೇವರನ್ನು ತೆಗೆದು ಅಭಿಷೇಕ ಮತ್ತು ಷೋಡಶೋಪಚಾರ ಪೂಜೆ ಮಾಡಬೇಕು
ಅನಂತನ ಪೂಜೆಯಲ್ಲಿ ಹದಿನಾಲ್ಕು ಗಂಟುಗಳನ್ನು ಹಾಕಿದ ಕೆಂಪು ರೇಶ್ಮೆಯ ದಾರವನ್ನು ಪೂಜಿಸುತ್ತಾರೆ. ಪೂಜೆಯ ನಂತರ ದಾರವನ್ನು ಯಜಮಾನನ ಬಲಗೈಗೆ ಕಟ್ಟುತ್ತಾರೆ. ಚತುರ್ದಶಿಯು ಹುಣ್ಣಿಮೆಯುಕ್ತವಾಗಿದ್ದರೆ ಈ ವ್ರತದಿಂದ ವಿಶೇಷ ಲಾಭವಾಗುತ್ತದೆ.
ಚಾತುರ್ಮಾಸದಲ್ಲಿ ಸಾಧು-ಸಂನ್ಯಾಸಿಗಳಿಗೆ ಕ್ಷಾರ ನಿಷೇಧಿಸಲಾಗಿದೆ. ಅವರು ನಾಲ್ಕು ತಿಂಗಳುಗಳ ಕಾಲ ಅಥವಾ ಕನಿಷ್ಠ ಎರಡು ತಿಂಗಳಾದರೂ ಒಂದೇ ಸ್ಥಳದಲ್ಲಿ ಇರಬೇಕು ಎಂದು ಧರ್ಮಸಿಂಧು ಮತ್ತು ಇತರ ಕೆಲವು ಧರ್ಮಗ್ರಂಥಗಳಲ್ಲಿಯೂ ಹೇಳಲಾಗಿದೆ.
ಶ್ರೀ ಗಣೇಶೋತ್ಸವದ ದಿನ ಗಣೇಶನ ತತ್ತ್ವವು ಪೃಥ್ವಿಯ ಮೇಲೆ ಎಂದಿಗಿಂತ ೧ ಸಾವಿರ ಪಟ್ಟು ಕಾರ್ಯ ನಿರತವಾಗಿರುತ್ತದೆ. ಈ ಅವಧಿಯಲ್ಲಿ ಮಾಡಿದಂತಹ ಶ್ರೀ ಗಣೇಶನ ಉಪಾಸನೆಯಿಂದ ಗಣೇಶ ತತ್ತ್ವದ ಲಾಭವು ಅಧಿಕ ಪ್ರಮಾಣದಲ್ಲಿ ಆಗುತ್ತದೆ.
ಮೂರ್ತಿಶಾಸ್ತ್ರಕ್ಕನುಸಾರ ತಯಾರಿಸಿದ ಶ್ರೀ ಗಣೇಶ ಮೂರ್ತಿಯಲ್ಲಿ ಶ್ರೀ ಗಣೇಶತತ್ತ್ವವು ಬಹಳಷ್ಟು ಪ್ರಮಾಣದಲ್ಲಿ ಆಕರ್ಷಿತವಾಗಿ ಭಕ್ತರಿಗೆ ಅದರಿಂದ ಲಾಭವಾಗುತ್ತದೆ. ಅಂದರೆ ಅಧ್ಯಾತ್ಮಶಾಸ್ತ್ರಕ್ಕನುಸಾರ ಮಾಡಿದ ಯಾವುದೇ ವಿಷಯವು ನಿಸರ್ಗಕ್ಕೆ ಪೂರಕವಾಗಿರುವ ಅಂದರೆ ಪರಿಸರಕ್ಕೆ ಅನುಕೂಲಕರವೇ ಆಗಿರುತ್ತದೆ.
ಪ್ರತಿವರ್ಷ ದೊಡ್ಡ ಮೂರ್ತಿಯನ್ನು ತರುವ ರೂಢಿಯಿದ್ದರೂ, ಬರಗಾಲದಲ್ಲಿ ವಿಸರ್ಜನೆ ಸುಲಭವಾಗಿ ಆಗುವಂತಹ ಚಿಕ್ಕ (೬-೭ ಇಂಚು ಎತ್ತರದ) ಮೂರ್ತಿಯನ್ನು ಪೂಜಿಸಬೇಕು.
ಈ ವರ್ಷ ಯಾವ ಪ್ರದೇಶದಲ್ಲಿ ಕೊರೊನಾ ವೈರಾಣುವಿನ ಸೋಂಕು ಅಲ್ಪ ಪ್ರಮಾಣದಲ್ಲಿದೆಯೋ, ಅಂದರೆ ಯಾವ ಭಾಗದಲ್ಲಿ ಸಂಚಾರಸಾರಿಗೆ ನಿಷೇಧವಿಲ್ಲವೋ, ಅಂತಹ ಸ್ಥಳಗಳಲ್ಲಿ ಎಂದಿನಂತೆ ಗಣೇಶಮೂರ್ತಿಯನ್ನು ತಂದು ಅದನ್ನು ಪೂಜಿಸಬೇಕು.