ಗುವಾಹಟಿ (ಅಸ್ಸಾಂ) ನಿಂದ 13 ಬಾಂಗ್ಲಾದೇಶಿ ನುಸುಳುಕೋರರ ಬಂಧನ!
ಪ್ರಸ್ತುತ, ಅಸ್ಸಾಂ ಪೊಲೀಸರು ನುಸುಳುಕೋರರಿಗೆ ದಾಖಲೆಗಳು, ಆಶ್ರಯ ಮತ್ತು ಸಾರಿಗೆಯನ್ನು ಒದಗಿಸುವ ದಲ್ಲಾಳಿಗಳು ಮತ್ತು ಮಧ್ಯವರ್ತಿಗಳ ಜಾಲವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
ಪ್ರಸ್ತುತ, ಅಸ್ಸಾಂ ಪೊಲೀಸರು ನುಸುಳುಕೋರರಿಗೆ ದಾಖಲೆಗಳು, ಆಶ್ರಯ ಮತ್ತು ಸಾರಿಗೆಯನ್ನು ಒದಗಿಸುವ ದಲ್ಲಾಳಿಗಳು ಮತ್ತು ಮಧ್ಯವರ್ತಿಗಳ ಜಾಲವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
ಶಾಂತಿಕಾಲದಲ್ಲಿ ವಿಮಾನಗಳು ಪತನಗೊಳ್ಳುವ ಭಾರತವು ವಿಶ್ವದ ಏಕೈಕ ರಾಷ್ಟ್ರವಾಗಿದೆ !
ಅಸ್ಸಾಂನ ಗೋಲ್ಪಾರಾ ಜಿಲ್ಲೆಯ ಶಾಲೆಯೊಂದರಲ್ಲಿ 9ನೇ ತರಗತಿಯ 5 ಮುಸ್ಲಿಂ ವಿದ್ಯಾರ್ಥಿಗಳು ಗೋಮಾಂಸ ತಂದು ಇಬ್ಬರು ಹಿಂದೂ ವಿದ್ಯಾರ್ಥಿಗಳಿಗೆ ಆ ಮಾಂಸವನ್ನು ಬಲವಂತವಾಗಿ ತಿನ್ನಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಲ್ಲಿ ದೂರು ದಾಖಲಿಸಲಾಗಿದೆ.
ಇಲ್ಲಿನ ಗಾಂಗ್‌ಪುರ ಗ್ರಾಮದಲ್ಲಿ ‘ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್’ ನಾಯಕ ಮಧುರ್ಜ್ಯ ಬರ್ಮನ್ (ವಯಸ್ಸು ೨೦ ವರ್ಷ) ಎಂಬಾತನನ್ನು ರೋಜ ಅಲಿ ಮತ್ತು ಆಸಿಫ್ ಅಲಿ ಚೂಪಾದ ಆಯುಧದಿಂದ ಇರಿದು ಹತ್ಯೆ ಮಾಡಿದ್ದಾರೆ.
ಈ ಘಟನೆಯ ನಂತರ ಸ್ಥಳೀಯ ಹಿಂದೂ ಸಂಘಟನೆಗಳು ಮತ್ತು ನಾಯಕರ ಆಕ್ರೋಶ ಕಟ್ಟೆಯೊಡೆದಿದೆ. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಈ ರೀತಿ ಗೋಹತ್ಯೆ ಮಾಡಿ ದೇವಸ್ಥಾನದಲ್ಲಿ ತಲೆ ಹಾಕಿರುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹಿಂದೂ ನಾಯಕರು ಸ್ಪಷ್ಟಪಡಿಸಿದ್ದಾರೆ.
ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ತೃಣಮೂಲ ಕಾಂಗ್ರೆಸ್ ನಲ್ಲಿನ ಆಂತರಿಕ ಅಸಮಾಧಾನವು ನಿರಂತರವಾಗಿ ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ. ಈಗ ತೃಣಮೂಲ ಕಾಂಗ್ರೆಸ್ಸಿನ ಆಸ್ಸಾಂ ಪ್ರದೇಶಾಧ್ಯಕ್ಷರಾದ ಅಭಿಜೀತ ಮಜುಮದಾರರವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರ ಪ್ರಕಾರ, ಪರಿಶಿಷ್ಟ ಪಂಗಡಗಳು (ಬೆಟ್ಟಗಾಡು) ಮತ್ತು ಪರಿಶಿಷ್ಟ ಪಂಗಡಗಳು (ಮೈದಾನ ಪ್ರದೇಶ) ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿರುತ್ತವೆ. ಅಲ್ಲದೆ ಸಾಂಪ್ರದಾಯಿಕ ಧಾರ್ಮಿಕ ವಿಧಿಗಳು, ಸಂಪ್ರದಾಯಗಳು ಮತ್ತು ಆಚರಣೆಗಳಿಗೂ ಇದರಿಂದ ವಿನಾಯಿತಿ ನೀಡಲಾಗುವುದು.
ಎ.ಐ.ಯು.ಡಿ.ಎಫ್. (ಆಲ್ ಇಂಡಿಯಾ ಯುನೈಟೆಡ್ ಡೆಮೋಕ್ರೆಟಿಕ್ ಫ್ರಂಟ್) ಪಕ್ಷದ ಮಾಜಿ ಶಾಸಕ ಅಲಿ ಅಕಬರ ಮಿಯಾರವರು ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಮತ್ತು ಪೊಲೀಸರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರಿಂದ ಅವರನ್ನು ಬಂಧಿಸಲಾಗಿದೆ.
ಈ ವಿಷಯದ ಕುರಿತಾದ ನ್ಯಾಯಾಲಯದ ತೀರ್ಪುಗಳು ಮತ್ತು ಕಾನೂನು ನಿಬಂಧನೆಗಳ ಬಗ್ಗೆ ನಾನು ಆಳವಾದ ಅಧ್ಯಯನ ನಡೆಸುತ್ತಿದ್ದೇನೆ. ಶೀಘ್ರದಲ್ಲೇ ಈ ಇಡೀ ವಿಷಯವನ್ನು ಅಸ್ಸಾಂ ಸರಕಾರದ ಮುಂದೆ ಮಂಡಿಸಲಿದ್ದೇನೆ. ನಂಬಿಕೆ ತನ್ನ ಜಾಗದಲ್ಲಿದೆ; ಆದರೆ ಅದಕ್ಕಾಗಿ ಧ್ವನಿವರ್ಧಕಗಳ ಬಳಕೆ ಮಾಡುವುದು ಅನಿವಾರ್ಯವೇನಲ್ಲ.
ಈ ಕಾನೂನನ್ನು ಒಂದೊಂದೇ ರಾಜ್ಯದಲ್ಲಿ ಜ್ಯಾರಿಗೊಳಿಸುವ ಬದಲು ಕೇಂದ್ರ ಸರಕಾರವು ಸಂಪೂರ್ಣ ದೇಶಕ್ಕಾಗಿ ಒಂದೇ ಕಾನೂನನ್ನು ರೂಪಿಸುವುದು ಅಪೇಕ್ಷಿತವಾಗಿದೆ, ಇಲ್ಲದಿದ್ದರೆ ಭಾಜಪದ ಸರಕಾರವಿರುವ ರಾಜ್ಯಗಳಲ್ಲಿ ಮಾತ್ರ ಈ ಕಾನೂನು ಇರುತ್ತದೆ ಮತ್ತು ಇತರ ರಾಜ್ಯಗಳಲ್ಲಿ ಇರುವುದಿಲ್ಲ. ದೇಶದ ದೃಷ್ಟಿಯಿಂದ ಇದು ಸೂಕ್ತವಲ್ಲ !