ಮತ್ತೆ ಅಧಿಕಾರಕ್ಕೆ ಬಂದರೆ ಅಸ್ಸಾಂನಿಂದ ೨೪ ಗಂಟೆಗಳಲ್ಲಿ ‘ಮಿಯಾ ಮುಸ್ಲಿಮರನ್ನ್ನು’ ಹೊರಹಾಕುವ ಕಾನೂನು ತರುತ್ತೇವೆ – – Himanta Biswa Sarma
ಮುಂದಿನ ೫ ವರ್ಷಗಳಲ್ಲಿ ನಾವು ಬಾಂಗ್ಲಾದೇಶಿ ಮಿಯಾಗಳ ಸೊಂಟ ಮುರಿಯುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಭರವಸೆ ನೀಡಿದ್ದಾರೆ.
ಮುಂದಿನ ೫ ವರ್ಷಗಳಲ್ಲಿ ನಾವು ಬಾಂಗ್ಲಾದೇಶಿ ಮಿಯಾಗಳ ಸೊಂಟ ಮುರಿಯುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಭರವಸೆ ನೀಡಿದ್ದಾರೆ.
ಭಾರತದ ಭದ್ರತೆಗೆ ಬಹಿರಂಗವಾಗಿ ಸವಾಲು ಹಾಕುವ ಇಂತಹ ವ್ಯಕ್ತಿಗಳಿಗೆ ಮತ್ತು ಅವರ ಪಕ್ಷಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಹೇರಬೇಕು!
ಸ್ಥಳೀಯ ಗುರುತು ಮತ್ತು ಆಡಳಿತಾತ್ಮಕ ಸ್ಪಷ್ಟತೆಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಯ ಹೆಸರನ್ನು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜೂನ್ ೨೦೨೪ ರಲ್ಲಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾಡ್‌ನ ಶಿರಸಗಾಂವ್ ಗ್ರಾಮದ ಬಳಿ ‘ಸುಖೋಯ್-೩೦ ಎಮ್‌ಕೆಐ’ ವಿಮಾನವು ಪತನಗೊಂಡಿತ್ತು; ಆದರೆ ಪೈಲಟ್ ಮತ್ತು ಸಹ-ಪೈಲಟ್ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದರು.
ಆಸ್ಸಾಂನ ಪಶ್ಚಿಮ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಭೂಮಿಯ ಹಳೆಯ ವಿವಾದವು ಹಿಂಸಾತ್ಮಕ ತಿರುವು ಪಡೆದಿದೆ. ಇದರಿಂದಾಗಿ ಪ್ರತಿಭಟನಾಕಾರರು ಭಾಜಪ ಸ್ಥಳೀಯ ನಾಯಕ ಮತ್ತು ‘ಕಾರ್ಬಿ ಆಂಗ್ಲಾಂಗ್ ಸ್ವಾಯತ್ತ ಮಂಡಳಿ’ಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ತುಲಿರಾಮ ರೊಂಗ್ಹಾಂಗ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.
ಅಕ್ರಮ ನುಸುಳುವಿಕೆಯು ಅಸ್ಸಾಂ ಮತ್ತು ಇಡೀ ಈಶಾನ್ಯ ಪ್ರದೇಶದ ಮುಂದಿರುವ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ಭವಿಷ್ಯದಲ್ಲಿ ಯಾವುದೇ ಸಂಘರ್ಷದ ಪರಿಸ್ಥಿತಿಯಲ್ಲಿ ರಾಜ್ಯದ ಕೆಲವು ಜನರು ಬಾಂಗ್ಲಾದೇಶವನ್ನು ಬೆಂಬಲಿಸಬಹುದು, ಅದರಿಂದ ಭದ್ರತೆಯ ಅಪಾಯ ನಿರ್ಮಾಣವಾಗಬಹುದು
ಅಸ್ಸಾಂನ ಹೈಲಾಕಂಡಿ ಜಿಲ್ಲೆಯ 912 ಎಕರೆಗೂ ಅಧಿಕ ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ತಿಳಿಸಿದ್ದಾರೆ.
ಕಾಂಗ್ರೆಸ್‌ಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಮೇಲಷ್ಟೇ ಕಾಳಜಿ ಇದೆ, ಅಸ್ಸಾಂನ ಮೂಲ ನಿವಾಸಿಗಳ ಹಿತಾಸಕ್ತಿಯ ಬಗ್ಗೆ ಅಲ್ಲ. ಅಸ್ಸಾಂ ಜನರ ಸ್ಥಿತಿ ಅತ್ಯಂತ ಸೂಕ್ಷ್ಮವಾಗಿದ್ದು, ಅವರ ಅಸ್ತಿತ್ವವೇ ಪ್ರಶ್ನೆಯಲ್ಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಕಾಂಗ್ರೆಸ್ ವಿರುದ್ಧ ಟೀಕಿಸಿದ್ದಾರೆ.
ಮಿಯಾ ಮುಸ್ಲಿಮರ ಮತದಾನ ತಡೆಯುವ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ತೀವ್ರ ಟೀಕೆ ವ್ಯಕ್ತಪಡಿಸಿವೆ.
ಅಸ್ಸಾಂನ ಹೋ ಜಾಯ್ ಜಿಲ್ಲೆಯ 5,250 ಬಿಘಾ (1,735 ಎಕರೆ) ಅರಣ್ಯ ಭೂಮಿಯಲ್ಲಿನ ಅತಿಕ್ರಮಣವನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಬುಲ್ಡೋಜರ್‌ಗಳ ಸಹಾಯದಿಂದ ಈ ಅತಿಕ್ರಮಣವನ್ನು ತೆರವುಗೊಳಿಸಿ, ಭೂಮಿಯನ್ನು ಮತ್ತೆ ಸರಕಾರದ ಸುಪರ್ದಿಗೆ ಪಡೆಯಲಾಗಿದೆ.