Loksabha Elections 2024 : ಬಂಗಾಳದಲ್ಲಿ ಮೊದಲ ಹಂತದ ಮತದಾನದಂದು ಹಿಂಸಾಚಾರ !
ಇಂತಹ ಘಟನೆ ಬಳಿಕ ‘ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಅವಶ್ಯಕತೆ ಇದೆ’ ಎಂದು ಯಾರಿಗಾದರೂ ಅನ್ನಿಸಿದರೆ ಆಶ್ಚರ್ಯವೇನಿದೆ ?
ಇಂತಹ ಘಟನೆ ಬಳಿಕ ‘ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಅವಶ್ಯಕತೆ ಇದೆ’ ಎಂದು ಯಾರಿಗಾದರೂ ಅನ್ನಿಸಿದರೆ ಆಶ್ಚರ್ಯವೇನಿದೆ ?
ರಾಮನವಮಿ ದಿನ ಬಂಗಾಳದ ಕೆಲವೆಡೆ ಹಿಂಸಾಚಾರ ನಡೆದಿದೆ. ಮುರ್ಶಿದಾಬಾದ ಜಿಲ್ಲೆಯ ಬೆಲಡಾಂಗಾ ನಗರದ ಶಕ್ತಿಪುರನಲ್ಲಿ ಮಸೀದಿ ಹತ್ತಿರ ರಾಮನವಮಿಯ ಮೆರವಣಿಗೆ ಬಂದಾಗ ಮತಾಂಧ ಮುಸಲ್ಮಾನರು ದಾಳಿ ನಡೆಸಿದರು.
ದೇಶದಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ನಾಶಪಡಿಸುವ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಪ್ರಣಾಳಿಕೆಯನ್ನು ಇಲ್ಲಿ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು.
ಮುಸಲ್ಮಾನರ ಓಲೈಕೆಗಾಗಿ ದೇಶದ್ರೋಹಿ ಆಡಳಿತ ನಡೆಸಲು ಪ್ರಯತ್ನಿಸುತ್ತಿರುವ ಮಮತಾ ಬ್ಯಾನರ್ಜಿಯವರನ್ನು ಬಂಗಾಳದ ದೇಶಪ್ರೇಮಿ ಜನತೆ ವಿರೋಧಿಸುವುದು ಅಗತ್ಯವಾಗಿದೆ.
ತೃಣಮೂಲ ಕಾಂಗ್ರೆಸ ಸರಕಾರದ ರಾಜ್ಯದಲ್ಲಿ ಎರಡನೇಯ ಬಂಗ್ಲಾದೇಶವಾಗಿರುವ ಬಂಗಾಳ
ಇಂತಹ ಬೆದರಿಕೆಗಳನ್ನು ಭಯೋತ್ಪಾದಕ ಸಂಘಟನೆಯ ಹೆಸರಿನಲ್ಲಿ ಬೇರೆ ಯಾರು ನೀಡುತ್ತಿದ್ದಾರೆಯೇ ? ಎಂದು ಮೊದಲು ವಿಚಾರಣೆ ಮಾಡುವುದು ಅವಶ್ಯಕವಾಗಿದೆ !
ಪ್ರತಿ ವರ್ಷ ರಾಮ ನವಮಿಯ ಸಂದರ್ಭದಲ್ಲಿ, ಇಲ್ಲಿನ ಪ್ರಖರ ಹಿಂದುತ್ವನಿಷ್ಠ ಸಂಘಟನೆಯಾದ ‘ಅಂಜನಿ ಪುತ್ರ ಸೇನೆ’ಯಿಂದ ಭವ್ಯವಾದ ಮೆರವಣಿಗೆಯನ್ನು ಕೈಗೊಳ್ಳಲಾಗುತ್ತದೆ.
ಬಂಗಾಳದ ಹೂಗಳಿ ಲೋಕಸಭಾ ಮತದಾನ ಕ್ಷೇತ್ರದ ಬಿಜೆಪಿ ಮಹಿಳಾ ಅಭ್ಯರ್ಥಿ ಲಾಕೆಟ್ ಚಟರ್ಜಿ ಅವರ ಮೇಲೆ ಎಪ್ರಿಲ್ 6 ರಂದು ಗುಂಪೊಂದು ದಾಳಿ ನಡೆಸಿದೆ.
ರಾಜ್ಯದಲ್ಲಿರುವ ಪೂರ್ವ ಮೇದಿನಿಪುರ ಜಿಲ್ಲೆಯ ಭೂಪತಿನಗರದಿಂದ ಬಂಧಿತರಾಗಿರುವ ತೃಣಮೂಲ ಕಾಂಗ್ರೆಸ್ ನಾಯಕ ಮನೋಬ್ರತಾ ಜಾನಾ ಅವರ ಪತ್ನಿ ಮೋನಿ ಜಾನಾ ಅವರು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ರಾಷ್ಟ್ರೀಯ ತನಿಖಾ ದಳ (‘ಎನ್.ಐ.ಎ.’) ಮೇಲೆ ಏಪ್ರಿಲ್ 6 ರ ಮುಂಜಾನೆ ಗುಂಪೊಂದು ಕಲ್ಲುಗಳನ್ನೆಸೆದು ವಾಹನವನ್ನು ಧ್ವಂಸಗೊಳಿಸಿದೆ. ಇದರಲ್ಲಿ ದಳದ ಇಬ್ಬರು ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.