Chhattisgarh Naxal Attack 8 Jawans Killed: ಛತ್ತೀಸ್‌ಗಢದಲ್ಲಿ ನಕ್ಸಲರಿಂದ ದಾಳಿ; 8 ಯೋಧರು ವೀರಗತಿ
ಜನವರಿ 6 ರಂದು ಮಧ್ಯಾಹ್ನ 2.15 ರ ಸುಮಾರಿಗೆ ನಕ್ಸಲ್ ಪೀಡಿತ ಪ್ರದೇಶವನ್ನು ಪರಿಶೀಲಿಸಿ ಪೊಲೀಸ್ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ರಸ್ತೆಬದಿಯಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟವಾಗಿ 8 ಯೋಧರು ವೀರ ಮರಣವನ್ನು ಹೋಂದಿದರು. ಒಬ್ಬ ಚಾಲಕ ಕೂಡ ಸಾವನ್ನಪ್ಪಿದ್ದಾನೆ.