ಕವರ್ಧಾ (ಛತ್ತೀಸಗಡ) ಇಲ್ಲಿ ಮತಾಂಧರು ಹಿಂದೂಗಳ ಧ್ವಜವನ್ನು ಕಿತ್ತೆಸೆದುದ್ದರಿಂದ ಉದ್ವಿಗ್ನತೆ !
ಮತಾಂಧರು ಕವರ್ಧಾ ಎಂಬಲ್ಲಿರುವ ಕರ್ಮಾದೇವೀ ಚೌಕದಲ್ಲಿ ಹಿಂದೂಗಳ ಕೇಸರೀ ಧ್ವಜವನ್ನು ತೆಗೆದು ಹಾಕಿದರು. ಆದ್ದರಿಂದ ಆ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಆ ಸಮಯದಲ್ಲಿ ಮತಾಂಧರು ದೊಡ್ಡ ಪ್ರಮಾಣದಲ್ಲಿ ನಡೆಸಿದ ಕಲ್ಲುತೂರಾಟದಲ್ಲಿ ಹಲವರು ಗಾಯಗೊಂಡಿದ್ದಾರೆ.