Death Threat for Hindu Advocate: ಹಿಂದುತ್ವನಿಷ್ಠ ನ್ಯಾಯವಾದಿ ವಿಷ್ಣು ಶಂಕರ ಜೈನ್ ಇವರಿಗೆ ಕೊಲೆ ಬೆದರಿಕೆ!
ಉತ್ತರ ಪ್ರದೇಶದ ಸಂಭಲ್‌ನಲ್ಲಿರುವ ಜಾಮಾ ಮಸೀದಿ ಹಿಂದೆ ಹರಿಹರ ದೇವಸ್ಥಾನವಾಗಿತ್ತು ಎಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಹಿಂದೂಗಳ ಪರವಾಗಿ ಹೋರಾಡುತ್ತಿರುವ ನ್ಯಾಯವಾದಿ ವಿಷ್ಣು ಶಂಕರ ಜೈನ ಅವರಿಗೆ ಜೀವ ಬೆದರಿಕೆ ಬಂದಿದೆ.