PM Modi Waqf Amendment : ಕಾಂಗ್ರೆಸ್‌ಗೆ ಮುಸಲ್ಮಾನರ ಬಗ್ಗೆ ಕಾಳಜಿ ಇದ್ದರೆ, ಅವರನ್ನು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಿ! – ಪ್ರದಾನಿ ಮೋದಿ
ಕಾಂಗ್ರೆಸ್‌ಗೆ ಮುಸಲ್ಮಾನರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಅವರು ಮುಸಲ್ಮಾನ ವ್ಯಕ್ತಿಯನ್ನು ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಿ. ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಲ್ಲಿ ಮುಸಲ್ಮಾನರಿಗೆ 50 ಪ್ರತಿಶತ ಟಿಕೆಟ್ ನೀಡಲಿ.