‘ಸರ್ಜಿಕಲ್ ಸ್ಟ್ರೈಕ್’ ಅನ್ನು ಶ್ಲಾಘಿಸಿದ್ದಕ್ಕಾಗಿ ವಿದ್ಯಾರ್ಥಿಗೆ ಕಿರುಕುಳ ನೀಡಿದ ಪ್ರಾಧ್ಯಾಪಕಿ ಸರೋವರ್ ಜೈದಿ ಅಮಾನತು – OP Jindal Prof. Sarover Zaidi Suspended
ಸೋನಿಪತ್ ನ ‘ಓಪಿ ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾಲಯ’ದ ಪ್ರಾಧ್ಯಾಪಕಿ ಸರೋವರ್ ಜೈದಿ ಅವರು ‘ಸರ್ಜಿಕಲ್ ಸ್ಟ್ರೈಕ್’ ಅನ್ನು ಶ್ಲಾಘಿಸಿದ್ದಕ್ಕಾಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬನಿಗೆ ಕಿರುಕುಳ ನೀಡಿದ್ದಾರೆ, ಅಷ್ಟೇ ಅಲ್ಲದೆ ಜೈದಿ ಅವರು ಪ್ರಧಾನಿ ಮೋದಿಯವರನ್ನು ಹಿಟ್ಲರ್ ಗೆ ಹೋಲಿಸಿದ್ದಾರೆ.