ಕರ್ನಾಟಕದಲ್ಲಿನ ಬೀದಿ ನಾಯಿಗಳ ಸಮಸ್ಯೆಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ !

ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷದವರೆಗೂ ಬೀದಿ ನಾಯಿಯ ಸಮಸ್ಯೆ ಬಗೆಹರಿಸದಿರುವ ಏಕೈಕ ದೇಶವೆಂದರೆ ಭಾರತ !

ಹಿಜಾಬ್ ಪ್ರಕರಣದಲ್ಲಿ ಅಂಗಡಿಗಳನ್ನು ಮುಚ್ಚಲು ಪ್ರಯತ್ನ ಮಾಡುವ ಪಾಪ್ಯುಲರ್ ಫ್ರಂಟ ಆಫ್ ಇಂಡಿಯಾದ ಕಾರ್ಯಕರ್ತರ ಮೇಲೆ ಅಪರಾಧ ದಾಖಲು

ಕರ್ನಾಟಕ ಉಚ್ಚ ನ್ಯಾಯಾಲಯವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಜಾರಿ ಇಡುವದರ ಬಗ್ಗೆ ನೀಡಿದ ತೀರ್ಪಿಗೆ ವಿರೋಧಿಸಲು ಅಂಗಡಿಗಳನ್ನು ಮುಚ್ಚುವಂತೆ ಪ್ರಯತ್ನ ಮಾಡುವ ಪಾಪ್ಯುಲರ್ ಫ್ರಂಟ ಆಫ್ ಇಂಡಿಯಾದ ಕಾರ್ಯಕರ್ತರ ಮೇಲೆ ಮತ್ತು ಒಬ್ಬ ಅಧಿಕಾರಿಯ ಮೇಲೆ ಭಟ್ಕಳ ಪೊಲೀಸರು ಅಪರಾಧವನ್ನು ದಾಖಲಿಸಿದ್ದಾರೆ.

ಹಿಜಾಬ ನಿರ್ಬಂಧದ ಮೇಲೆ ಕರ್ನಾಟಕ ಉಚ್ಚ ನ್ಯಾಯಾಲಯದ ಅಸ್ತು !

ಕೊನೆಗೂ ಅನೇಕ ವಾರಗಳಿಂದ ಬಾಕಿ ಉಳಿದಿದ್ದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ ಧರಿಸುವುದರ ಮೇಲಿನ ನಿರ್ಬಂಧದ ಸಂದರ್ಭದಲ್ಲಿನ ತೀರ್ಪು ಬಂದೇ ಬಿಟ್ಟಿತು. ಕರ್ನಾಟಕ ಉಚ್ಚ ನ್ಯಾಯಾಲಯವು ‘ಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ಹಿಜಾಬನ್ನು ಧರಿಸಲು ನಿರ್ಬಂಧವಿರಲಿದೆ’ ಎಂದು ತೀರ್ಪು ನೀಡಿದೆ.

ಹಿಜಾಬ್ ನಿಷೇಧದ ತೀರ್ಪು, ಸಂವಿಧಾನದ ಜಯ ! – ಶ್ರೀ. ಪ್ರಮೋದ ಮುತಾಲಿಕ್, ಶ್ರೀರಾಮ ಸೇನೆ

ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಉಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪನ್ನು ಹಿಂದುತ್ವನಿಷ್ಠ ಸಂಘಟನೆ `ಶ್ರೀರಾಮ ಸೇನೆ’ಯ ಸ್ಥಾಪಕ-ಅಧ್ಯಕ್ಷರಾದ ಶ್ರೀ. ಪ್ರಮೋದ ಮುತಾಲಿಕ್ ಸ್ವಾಗತಿಸಿದರು.

ಹಿಜಾಬ್ ನಿಷೇಧಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯ ಅಸ್ತು !

ಅನೇಕ ವಾರಗಳಿಂದ ಬಾಕಿ ಉಳಿದಿದ್ದ ಹಿಜಾಬ್ ನಿಷೇಧದ ತೀರ್ಪು ಕೊನೆಗೂ ಹೊರ ಬಂದಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗುವುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಲಯವು ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನು ತಳ್ಳಿಹಾಕಿದೆ

ರಾಜ್ಯದಲ್ಲಿಯೂ ‘ದ ಕಾಶ್ಮೀರ ಫೈಲ್ಸ್’ ಚಲನಚಿತ್ರಕ್ಕೆ ಟ್ಯಾಕ್ಸ್ ಫ್ರೀ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾರ್ಚ 13 ರಂದು ಟ್ವೀಟ್‌ ಮಾಡಿ` ದ ಕಾಶ್ಮೀರ ಫೈಲ್ಸ್ ಈ ಚಲನಚಿತ್ರಕ್ಕೆ ರಾಜ್ಯದಲ್ಲಿ ಟ್ಕಾಕ್ಸ್ ಫ್ರೀ ಮಾಡಲಾಗಿದೆ.

ಕರ್ನಾಟಕದಲ್ಲಿನ ದೇವಸ್ಥಾನಗಳನ್ನು ಸರಕಾರಿಕರಣದಿಂದ ಮುಕ್ತ ಗೊಳಿಸಲಾಗುವುದು !

ರಾಜ್ಯದ ಭಾಜಪ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವರು ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ಸರಕಾರಿಕರಣಗೊಂಡಿರುವ ದೇವಸ್ಥಾನಗಳನ್ನು ಮುಕ್ತ ಮಾಡುವ ಪ್ರಸ್ತಾವ ಪ್ರಸ್ತುತಪಡಿಸಿದರು. ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ೩೪ ಸಾವಿರ ದೇವಸ್ಥಾನಗಳಿವೆ.

ಶಿವಮೊಗ್ಗ ನಿಷೇಧಾಜ್ಞೆಯ ನಡುವೆ ಮತಾಂಧರಿಂದ ಹಿಂದೂವಿನ ಮೇಲೆ ಹಲ್ಲೆ

ಕರ್ನಾಟಕದಲ್ಲಿ ಭಾಜಪ ಸರಕಾರ ಇರುವಾಗ ಮತಾಂಧರು ಈ ರೀತಿಯ ಧೈರ್ಯ ಹೇಗೆ ತೋರುತ್ತಾರೆ, ಎಂದು ಹಿಂದುಗಳಲ್ಲಿ ಪ್ರಶ್ನೆ ನಿರ್ಮಾಣವಾಗುತ್ತದೆ !

‘ಒಂದು ಮೃತದೇಹದ ಬದಲು ೧೦ ಜನರನ್ನು ಉಕ್ರೇನಿನಿಂದ ಕರೆತರಬಹುದು (ಅಂತೆ)!

ಮೃತ ನವೀನ ಶೇಖರಪ್ಪನ ಮೃತದೇಹವನ್ನು ಭಾರತಕ್ಕೆ ತರುವ ಬಗ್ಗೆ ಕರ್ನಾಟಕದಲ್ಲಿನ ಭಾಜಪದ ಶಾಸಕ ಅರವಿಂದ ಬೆಲ್ಲದರವರ ಸಂವೇದನಾರಹಿತ ಹೇಳಿಕೆ

ಕರ್ನಾಟಕ ಸರಕಾರವು ಬಜರಂಗ ದಳದ ಹತ್ಯೆಗೊಳಗಾದ ಕಾರ್ಯಕರ್ತನ ಸಂಬಂಧಿಕರಿಗೆ ೨೫ ಲಕ್ಷ ರೂಪಾಯಿಗಳ ಪರಿಹಾರನಿಧಿ ನೀಡಲಿದೆ

ಇದರೊಂದಿಗೆ ಹಿಂದುತ್ವನಿಷ್ಠರ ಕೊಲೆಗಾರರಿಗೆ ಗಲ್ಲುಶಿಕ್ಷೆಯಾಗುವಂತೆ ಸರಕಾರವು ಪ್ರಯತ್ನಿಸಬೇಕಿದೆ !