ರಾಜ್ಯದಲ್ಲಿಯೂ ‘ದ ಕಾಶ್ಮೀರ ಫೈಲ್ಸ್’ ಚಲನಚಿತ್ರಕ್ಕೆ ಟ್ಯಾಕ್ಸ್ ಫ್ರೀ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾರ್ಚ 13 ರಂದು ಟ್ವೀಟ್ ಮಾಡಿ` ದ ಕಾಶ್ಮೀರ ಫೈಲ್ಸ್ ಈ ಚಲನಚಿತ್ರಕ್ಕೆ ರಾಜ್ಯದಲ್ಲಿ ಟ್ಕಾಕ್ಸ್ ಫ್ರೀ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾರ್ಚ 13 ರಂದು ಟ್ವೀಟ್ ಮಾಡಿ` ದ ಕಾಶ್ಮೀರ ಫೈಲ್ಸ್ ಈ ಚಲನಚಿತ್ರಕ್ಕೆ ರಾಜ್ಯದಲ್ಲಿ ಟ್ಕಾಕ್ಸ್ ಫ್ರೀ ಮಾಡಲಾಗಿದೆ.
ರಾಜ್ಯದ ಭಾಜಪ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವರು ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ಸರಕಾರಿಕರಣಗೊಂಡಿರುವ ದೇವಸ್ಥಾನಗಳನ್ನು ಮುಕ್ತ ಮಾಡುವ ಪ್ರಸ್ತಾವ ಪ್ರಸ್ತುತಪಡಿಸಿದರು. ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ೩೪ ಸಾವಿರ ದೇವಸ್ಥಾನಗಳಿವೆ.
ಕರ್ನಾಟಕದಲ್ಲಿ ಭಾಜಪ ಸರಕಾರ ಇರುವಾಗ ಮತಾಂಧರು ಈ ರೀತಿಯ ಧೈರ್ಯ ಹೇಗೆ ತೋರುತ್ತಾರೆ, ಎಂದು ಹಿಂದುಗಳಲ್ಲಿ ಪ್ರಶ್ನೆ ನಿರ್ಮಾಣವಾಗುತ್ತದೆ !
ಮೃತ ನವೀನ ಶೇಖರಪ್ಪನ ಮೃತದೇಹವನ್ನು ಭಾರತಕ್ಕೆ ತರುವ ಬಗ್ಗೆ ಕರ್ನಾಟಕದಲ್ಲಿನ ಭಾಜಪದ ಶಾಸಕ ಅರವಿಂದ ಬೆಲ್ಲದರವರ ಸಂವೇದನಾರಹಿತ ಹೇಳಿಕೆ
ಇದರೊಂದಿಗೆ ಹಿಂದುತ್ವನಿಷ್ಠರ ಕೊಲೆಗಾರರಿಗೆ ಗಲ್ಲುಶಿಕ್ಷೆಯಾಗುವಂತೆ ಸರಕಾರವು ಪ್ರಯತ್ನಿಸಬೇಕಿದೆ !
ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಜಾತಿವಾದ ಮತ್ತು ಲಂಚಗುಳಿತನದಿಂದಾಗಿ ವೈದ್ಯರಾಗಲು ಬಯಸುತ್ತಿರುವ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳುತ್ತಿದ್ದಾರೆ, ಈ ರೀತಿಯ ಆರೋಪವನ್ನು ಯುಕ್ರೇನ್‌ನಲ್ಲಿ ರಷ್ಯಾದ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ನವೀನ ಶೇಖರಪ್ಪಾನ ತಂದೆ ಶೇಖರಪ್ಪಾ ಜ್ಞಾನಗೌಡಾ ಇವರು ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಕಲಬುರ್ಗಿ ಜಿಲ್ಲೆಯ ಆಳಂದಿದಲ್ಲಿ ಶಿವಲಿಂಗ ಅಪವಿತ್ರಗೊಳಿಸಿದ ಶ್ರೀ ಈಶ್ವರಮಂದಿರದ ಮಹಾಶಿವರಾತ್ರಿ ನಿಮಿತ್ತ ಶುದ್ಧಿಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಹಸ್ತದಿಂದ ಶುದ್ಧೀಕರಣಗೊಳಿಸಲು ನಿರ್ಧರಿಸಲಾಗಿತ್ತು.
ಸರ್ವೋಚ್ಚ ನ್ಯಾಯಾಲಯವು ೨೦೨೦ರಲ್ಲಿ ನಡೆದ ಬೆಂಗಳೂರಿನ ದಂಗೆಯ ಪ್ರಕರಣದ ಆರೋಪಿಯಾದ ಮಹಮ್ಮದ ಕಲೀಮನಿಗೆ ಜಾಮೀನು ನೀಡಲು ನಿರಾಕರಿಸಿದೆ. ಕಲೀಮನು ಜಾಮೀನಿಗಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದನು. ಫೆಬ್ರುವರಿ ೨೮ರಂದು ಈ ಅರ್ಜಿಯನ್ನು ತಿರಸ್ಕರಿಸಲಾಯಿತು.
ಕರ್ನಾಟಕದ ಉಡುಪಿಯಲ್ಲಿನ ಪ್ರೀ ಯುನಿವರ್ಸಿಟಿ ಮಹಾವಿದ್ಯಾಲಯದಲ್ಲಿ ಪ್ರಯೋಗ ಪರೀಕ್ಷೆಯ ಸಮಯದಲ್ಲಿ ೩ ಮತಾಂಧ ವಿದ್ಯಾರ್ಥಿನಿಯರು ಹಿಜಾಬ ಧರಿಸಿ ಬಂದಿದ್ದರು. ಆದುದರಿಂದ ಮಹಾವಿದ್ಯಾಲಯದ ಆಡಳಿತವು ಅವರಿಗೆ ಪರೀಕ್ಷೆಗೆ ಹಾಜರಾಗಲು ಅನುಮತಿಯನ್ನು ನಿರಾಕರಿಸಿತು.
ಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಅಕ್ಷೇಪಾರ್ಹ ಪೊಸ್ಟ್ ಹಾಕಿದ್ದಕ್ಕಾಗಿ ಇಂಡಿಯನ್ ನ್ಯಾಷನಲ್ ಲೀಗ್ ಕರ್ನಾಟಕ ರಾಜ್ಯ ಅಧ್ಯಕ್ಷ ರಹೀಮ್‌ನನ್ನು ಸೈಬರ್ ಬ್ರಾಂಚ್ ಪೋಲಿಸರು ಬಂಧಿಸಿದ್ದಾರೆ.