ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ !
೨೦ ಜನವರಿ, ಗುರವಾರದಂದು ಬೆಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ನೀಡಲಾಯಿತು.