ಹಿಂದೂ ಜನಜಾಗೃತಿ ಸಮಿತಿಯ ‘ರಾಷ್ಟ್ರಧ್ವಜದ ಗೌರವ ಕಾಪಾಡಿ ! ಈ ಅಭಿಯಾನದ ಮೂಲಕ ರಾಜ್ಯಾದ್ಯಂತ ಪ್ರಸಾರ ಮತ್ತು ಅದಕ್ಕೆ ಲಭಿಸಿದ ಬೆಂಬಲ
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಗಸ್ಟ್ ೧೫ ರಂದು ಅಂದರೆ ಸ್ವಾತಂತ್ರ್ಯದಿನದ ನಿಮಿತ್ತ ‘ರಾಷ್ಟ್ರಧ್ವಜದ ಗೌರವ ಕಾಪಾಡಿ !’ ಈ ಅಭಿಯಾನವನ್ನು ರಾಜ್ಯಾದ್ಯಂತ ನಡೆಸಲಾಯಿತು. ಅದಕ್ಕೆ ಅತ್ಯುತ್ತಮ ಬೆಂಬಲ ಸಿಕ್ಕಿತು.