ಸ್ವಾತಂತ್ರ್ಯ ಬಂತು; ಆದರೆ ಸುರಾಜ್ಯ(ಹಿಂದೂ ರಾಷ್ಟ್ರ) ತರಲು ನಮಗೆ ಸಂಘರ್ಷ ಮಾಡಬೇಕಾಗಲಿದೆ ! – ಮೋಹನ ಗೌಡ, ಕರ್ನಾಟಕ ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತು; ಆದರೆ ಹಿಂದೂಗಳ ದೇವಸ್ಥಾನಗಳು ಸರಕಾರದಿಂದ ಮುಕ್ತ ಆಗಿಲ್ಲ. ಹಿಂದೂ ಮಕ್ಕಳಿಗೆ ಶಾಲೆಯಲ್ಲಿ ಮಹಾಭಾರತ, ರಾಮಾಯಣ ಹಾಗೂ ಭಗವತ್‌ಗೀತೆ ಕಲಿಸುವ ಸ್ವಾತಂತ್ರ್ಯವಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವದ ಹೆಸರಿನಲ್ಲಿ ಭ್ರಷ್ಟಾಚಾರ, ಲೂಟಿ ಹಾಗೂ ದೌರ್ಜನ್ಯ ನಡೆಯುತ್ತಿದೆ.