ರಾಜ್ಯದಾದ್ಯಂತ ‘ಹಲಾಲ್ ಮುಕ್ತ ದೀಪಾವಳಿ ಅಭಿಯಾನ’ಕ್ಕೆ ಚಾಲನೆ !
ಕಳೆದ ಅನೇಕ ವರ್ಷಗಳಿಂದ ಭಾರತದಲ್ಲಿ ಉದ್ದೇಶಪೂರ್ವಕವಾಗಿ ಹಲಾಲ್ ಉತ್ಪನ್ನಕ್ಕಾಗಿ ಬೇಡಿಕೆ ಕೊಡಲಾಗುತ್ತಿದ್ದು ಆದ್ದರಿಂದ ಹಿಂದೂ ವ್ಯಾಪಾರಿಗಳು ವ್ಯಾಪಾರ ಮಾಡಲು ಹಲಾಲ್ ಪ್ರಮಾಣ ಪತ್ರ ಪಡೆಯಬೇಕಾಗುತ್ತಿದೆ.
ಕಳೆದ ಅನೇಕ ವರ್ಷಗಳಿಂದ ಭಾರತದಲ್ಲಿ ಉದ್ದೇಶಪೂರ್ವಕವಾಗಿ ಹಲಾಲ್ ಉತ್ಪನ್ನಕ್ಕಾಗಿ ಬೇಡಿಕೆ ಕೊಡಲಾಗುತ್ತಿದ್ದು ಆದ್ದರಿಂದ ಹಿಂದೂ ವ್ಯಾಪಾರಿಗಳು ವ್ಯಾಪಾರ ಮಾಡಲು ಹಲಾಲ್ ಪ್ರಮಾಣ ಪತ್ರ ಪಡೆಯಬೇಕಾಗುತ್ತಿದೆ.
ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಹೊನವಾಡ ಗ್ರಾಮದ ಮೇಲೆ ಕರ್ನಾಟಕ ವಕ್ಫ್ ಬೋರ್ಡ್ ತನ್ನ ಹಕ್ಕೆಂದು ದಾವೆ ಮಾಡಿದೆ.
ಕೊಪ್ಪಳ ಜಿಲ್ಲಾ ನ್ಯಾಯಾಲಯ ಇತ್ತೀಚೆಗೆ ಏಕಕಾಲಕ್ಕೆ 101 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಈ ಸಾಮೂಹಿಕ ಶಿಕ್ಷೆ ದೇಶದ ಯಾವುದೇ ಜಾತಿ ಸಂಬಂಧಿತ ಪ್ರಕರಣದಲ್ಲಿನ ಅತಿದೊಡ್ಡ ಶಿಕ್ಷೆಯಾಗಿದೆ.
ಪೇಜಾವರ ಸ್ವಾಮೀಜಿಯ ಬದಲು ಓರ್ವ ಮೌಲಾನಾ ಅಥವಾ ಮೌಲ್ವಿ ಈ ರೀತಿಯ ಹೇಳಿಕೆ ನೀಡಿದ್ದರೆ ಶಾಸಕ ಮಹೋದಯರು ಅವರ ಕುರಿತು ಟೀಕೆ ಅಂತೂ ಬಿಡಿ; ಅವರನ್ನು ಓಲೈಸುತ್ತಾ ಅವರ ಮಾತು ಎತ್ತಿ ಹಿಡಿಯುತ್ತಿದ್ದರು !
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 24 ವರ್ಷದ ಜುಮಾರ್ ಹೆಸರಿನ ಕಾಮುಕನು ಅಪ್ರಾಪ್ತ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಯ ಮೊಬೈಲ್ ನಂಬರ್ ಕೇಳುತ್ತಿದ್ದನು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ‘ಪೋಕ್ಸೋ’ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸಂತರು, ಹಿಂದೂ ಸಂಘಟನೆಗಳು ಮುಂತಾದವರು ಆಗ್ರಹಿಸಿ ಕೂಡ ಸರಕಾರ ದೇವಸ್ಥಾನಗಳನ್ನು ಹಿಂದುಗಳ ವಶಕ್ಕೆ ನೀಡಲು ತಯಾರಿಲ್ಲ. ಆದ್ದರಿಂದ ಈಗ ಎಲ್ಲಾ ಹಿಂದೂಗಳು ಸಂಘಟಿತರಾಗಿ ಸರಕಾರದ ಮೇಲೆ ಒತ್ತಡ ಹೇರಬೇಕು,
ರಾಜ್ಯ ಕಾಂಗ್ರೆಸ್ ಸರಕಾರ ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು ಈ ಕಾಲಾವಧಿಯಲ್ಲಿ ರಾತ್ರಿ 8 ರಿಂದ 10 ಈ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ.
ರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ.
ಜಾಲಿ ಗ್ರಾಮದಲ್ಲಿ ಸಮಾಜ ಸೇವೆಗಾಗಿ ಯುವಕರು ಒಗ್ಗೂಡಿರುವುದು ಶ್ಲಾಘನೀಯ, ಸ್ವಾಮಿ ವಿವೇಕಾನಂದ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ಇಟ್ಟುಕೊಂಡು ನಮ್ಮ ಕಾರ್ಯ ನಡೆಯಬೇಕಿದೆ, 90 ಕ್ಕೂ ಅಧಿಕ ಕಾರ್ಯಕರ್ತರು ಸಮಾಜ ಸೇವೆಗಾಗಿ ಸಕ್ರಿಯರಾಗಿ ಕೈಜೋಡಿಸಿದ್ದಾರೆ.
ಮಸೀದಿಯಲ್ಲಿ `ಜೈ ಶ್ರೀರಾಮ’ನ ಘೋಷಣೆ ಕೂಗಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಕರ್ನಾಟಕ ಉಚ್ಚನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದೆ.