ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುವುದಾಗಿ ನಾಟಕವಾಡಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಹಿಂದೂ ಯುವತಿ

ಸವಣೂರಿನ ಕಾಲೇಜಿನಲ್ಲಿ ಶಿಕ್ಷಣ ಮುಗಿಸಿದ 18ರ ಹರೆಯದ ದೀಕ್ಷಾ ಮುಂದಿನ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುವುದಾಗಿ ಪೋಷಕರಿಗೆ ಹೇಳಿದ್ದಳು. ಅವಳ ತಂದೆ-ತಾಯಿ ಅನಕ್ಷರಸ್ಥರಾಗಿದ್ದರಿಂದ ಅವರು ಅವಳ ಮಾತನ್ನು ನಂಬಿದರು.

‘ದೇಶ ವಿರೋಧಿ ಷಡ್ಯಂತ್ರ ಮತ್ತು ಅರ್ಬನ್ ನಕ್ಸಲ್ ವಾದ’ ವಿಶೇಷ ಕಾರ್ಯಕ್ರಮ

ಈ ಕಾರ್ಯಕ್ರಮದಲ್ಲಿ ಖ್ಯಾತ ವಿಚಾರಕರು ಮತ್ತು ಲೇಖಕರಾದ ಶ್ರೀಮತಿ ಎಸ್. ಆರ್. ಲೀಲಾ ಮತ್ತು ಯುವ ಬ್ರಿಗೇಡ್ ಸಂಸ್ಥಾಪಕರಾದ ಶ್ರೀ. ಚಕ್ರವರ್ತಿ ಸೂಲಿಬೆಲೆ ಇವರ ವಿಚಾರಮಂಥನವಾಗಲಿದೆ.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸಾದದಲ್ಲಿ ಅವ್ಯವಹಾರ; 4 ನೌಕರರಿಗೆ ನೋಟಿಸ್ ಜಾರಿ

ದೇಶದಲ್ಲಿ ಹಗರಣಗಳಿಲ್ಲದ ಯಾವುದೇ ಕ್ಷೇತ್ರ ಉಳಿದಿದೆಯೇ? ಭ್ರಷ್ಟರಿಗೆ ಗಲ್ಲು ಶಿಕ್ಷೆಯಾಗದ ಕಾರಣ ಭ್ರಷ್ಟಾಚಾರ ನಾಶವಾಗುವ ಬದಲು ಹೆಚ್ಚುತ್ತಿದೆ !

ಶಾಲಾ ಹಾಸ್ಟೆಲ್‌ನಲ್ಲಿ ಮಕ್ಕಳಿಂದ ಧೂಮಪಾನ ಮತ್ತು ಮದ್ಯಪಾನ !

ವಿದ್ಯಾರ್ಥಿಗಳಿಗೆ ಧರ್ಮ ಶಿಕ್ಷಣ ನೀಡಿ ಅವರಿಂದ ಸಾಧನೆ ಮಾಡಿಸಿಕೊಳ್ಳದೇ ಇದ್ದರಿಂದ ಅವರ ಜೀವನದಲ್ಲಿ ನಿಜವಾದ ಆನಂದ ಏನು? ಮತ್ತು ಅದನ್ನು ಹೇಗೆ ಪಡೆಯುವುದು? ಅವರಿಗೆ ಇದು ಅರ್ಥವಾಗದೆ ವ್ಯಸನದ ಮೂಲಕ ಸಂತೋಷ ಪಡೆಯುತ್ತಾರೆ.

Acid on Cow : ಶ್ರೀಕೃಷ್ಣ ಜನ್ಮಾಷ್ಠಮಿಯಂದು ಹಸುವಿನ ಮೇಲೆ ಆಸಿಡ್‌, ಕುದಿಯುವ ಎಣ್ಣೆ ಸುರಿದ ಕಿಡಿಗೇಡಿಗಳು

ಗೋವುಗಳನ್ನು ದೇವರೆಂದು ಪೂಜಿಸುವ ಭಾರತದಂತಹ ದೇಶದಲ್ಲಿ ಕಿಡಿಗೇಡಿಗಳು ತಮ್ಮ ವಿಕೃತಿ ಮೆರೆದಿದ್ದಾರೆ.

ವಿವಾಹಿತ ಮುಸಲ್ಮಾನನೊಂದಿಗೆ ವಿವಾಹಿತ ಹಿಂದೂ ಮಹಿಳೆ ಪರಾರಿ

ಶ್ರೀರಾಮ ಸೇನೆಯ ಕಾರ್ಯಕರ್ತರು ಆಗಸ್ಟ್ 30 ರಂದು ಧಾರವಾಡದ ಪೊಲೀಸ್ ಠಾಣೆ ಎದುರು ಲವ್ ಜಿಹಾದ್ ವಿರುದ್ಧ ಪ್ರತಿಭಟನೆ ನಡೆಸಿದರು.

ಹಿಂದೂ ಯುವತಿಯ ಮೇಲೆ ಪ್ರೀತಿಗಾಗಿ ಒತ್ತಡ ಹೇರಿ ಥಳಿಸಿದ್ದ ಅರ್ಷದ್ ನ ಬಂಧನ

ಓರ್ವ ಯುವತಿಗೆ ಪ್ರೀತಿಸುವಂತೆ ಆಕೆಯ ಮೇಲೆ ಒತ್ತಡ ಹೇರಿ ಥಳಿಸಿರುವ ಪ್ರಕರಣದಲ್ಲಿ ಪೊಲೀಸರು ಅರ್ಷದ ಎಂಬ ಯುವಕನನ್ನು ಬಂಧಿಸಿದ್ದಾರೆ. ಮೂಡಬಿದ್ರೆಯಲ್ಲಿನ ಕೋಟೆಬಾಗಿಲ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅರ್ಷದ್ ನ ಅದೇ ಪರಿಸರದಲ್ಲಿನ ಓರ್ವ ಯುವತಿಯ ಜೊತೆಗೆ ಪರಿಚಯವಾಗಿತ್ತು.

ವಕ್ಫ್ ಬೋರ್ಡ್ ಕಾನೂನು ಸುಧಾರಣೆ ಮಸೂದೆಗೆ ಕರ್ನಾಟಕ ವಕ್ಫ್ ಬೋರ್ಡ್ ನಿಂದ ವಿರೋಧ

ಈ ಕಾನೂನಿನಲ್ಲಿ ಸುಧಾರಣೆ ಮಾಡುವ ಬದಲು ಇದನ್ನು ರದ್ದು ಗೊಳಿಸುವುದೇ ಆವಶ್ಯಕವಾಗಿದೆ !

ವಿದ್ಯುತ್ ಕಂಬದ ಮೇಲಿನ ಹಿಂದುಗಳ ಧಾರ್ಮಿಕ ಚಿಹ್ನೆಗಳನ್ನು ತೆಗೆಯುವಂತೆ ಜಿಲ್ಲಾಧಿಕಾರಿಗಳ ಆದೇಶ

ಹಿಂದುಗಳ ದೇಶದಲ್ಲಿ ಹಿಂದೂಗಳ ಧಾರ್ಮಿಕ ಚಿಹ್ನೆಗಳು ಹಾಕಲು ಮುಸಲ್ಮಾನರ ಆಕ್ಷೇಪದ ನಂತರ ಬರುವ ನಿಷೇಧ ಹಿಂದುಗಳಿಗೆ ಲಚ್ಚಾಸ್ಪದ !

ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯಿಂದ ಅನಾಥಾಶ್ರಮದ  ಮಕ್ಕಳಿಗೆ ‘ಸಂಸ್ಕಾರ ನೋಟ್ ಬುಕ್’ ವಿತರಣೆ

ಈ ಸಂದರ್ಭದಲ್ಲಿ ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ಕಾರ್ಯಕರ್ತರಾದ ಸೌ. ಕೋಮಲ ಕಾಶಿ ಇವರು ಮಕ್ಕಳಿಗೆ ಸಂಸ್ಕಾರ ವಹಿಗಳ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ತಿಳಿಸಿದರು ಹಾಗೂ ರಾಷ್ಟ್ರ ಪ್ರೇಮದ ವಿಷಯ, ಸನಾತನ ಧರ್ಮದ ಸಂಸ್ಕಾರಗಳ ಬಗ್ಗೆ ಮಾಹಿತಿ ನೀಡಿದರು.