ವಿಜಯಪುರದಲ್ಲಿ ಹಿಂದೂ ಕೈದಿಗಳು ಜನವರಿ ೨೨ ರಂದು ಜೈಲಿನಲ್ಲಿ ಶ್ರೀರಾಮೋತ್ಸವ ಆಚರಿಸಿದರೆಂದು ಮುಸಲ್ಮಾನ ಕೈದಿಗಳಿಂದ ದಾಳಿ !

ಮತಾಂಧ ಮುಸಲ್ಮಾನರು ಸರಕಾರಿ ಅಧಿಕಾರಿ ದೊಡ್ಡ ಹುದ್ದೆಯಲ್ಲಿದ್ದರೆ ಅವರು ಸಂವಿಧಾನದ ಪ್ರಕಾರ ಅಲ್ಲ, ಅವರ ಧರ್ಮದ ಪ್ರಕಾರ ವರ್ತಿಸುತ್ತಾರೆ, ಇದನ್ನು ತಿಳಿದು ಅಂತಹ ಉನ್ನತ ಸ್ಥಾನ ನೀಡಬೇಕೋ ಅಥವಾ ಬೇಡವೋ ಎಂಬ ಕುರಿತು ಚರ್ಚೆ ನಡೆಯಬೇಕು !

ಈ ವರ್ಷ ಒಬ್ಬ ಪ್ರಮುಖ ಸಂತ ಮತ್ತು ಇಬ್ಬರು ಪ್ರಧಾನ ಮಂತ್ರಿಗಳು ಮರಣ ಹೊಂದುತ್ತಾರೆ! – ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಭವಿಷ್ಯವಾಣಿ!

ಹಿಂದೂ ಧರ್ಮದ ಮೇಲಾಗುತ್ತಿರುವ ನಿರಂತರ ಆಘಾತ ಹಾಗೂ ಸಮಸ್ಯೆಗಳಿಗೆ ಪರಿಹಾರ ಹಿಂದೂ ರಾಷ್ಟ್ರದ ಸ್ಥಾಪನೆ ! – ಶ್ರೀ. ಶರತ್ ಕುಮಾರ್, ಹಿಂದೂ ಜನಜಾಗೃತಿ ಸಮಿತಿ, ಬೆಂಗಳೂರು

ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆಯ ಶ್ರೀ ಶಿರಡಿ ಸಾಯಿಬಾಬಾ ಸೇವಾ ಕೇಂದ್ರದಲ್ಲಿ ಇಂದು ಹಿಂದೂ ರಾಷ್ಟ್ರ-ಜಾಗೃತಿ ಸಭೆಯನ್ನು ಆಯೋಜಿಸಲಾಗಿತ್ತು.

ದೇವಸ್ಥಾನಗಳ ರಕ್ಷಣೆಗಾಗಿ ಒಟ್ಟಾಗಿ ಹೋರಾಡುವುದು ಆವಶ್ಯಕ ! – ಶ್ರೀ. ಶ್ರೀಹರಿ ನಾರಾಯಣ ದಾಸ ಆಸ್ರಣ್ಣ, ಅರ್ಚಕರು, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ

ಹಿಂದೂ ಧರ್ಮವನ್ನು ಉಳಿಸುವಲ್ಲಿ ದೇವಸ್ಥಾನಗಳ ಮಹತ್ವ ಅಪಾರವಾಗಿದೆ. ದೇವಸ್ಥಾನಗಳ ವ್ಯವಸ್ಥಾಪನೆಯನ್ನು ಬ್ರಿಟಿಷರು ಸರಕಾರೀಕರಣಗೊಳಿಸಿ ಭಾವದಿಂದಲ್ಲ, ಶಾಸನದಿಂದ ಆಳಿದರು.

ಗಂಗೆಯ ಪವಿತ್ರ ಘಟ್ಟದಲ್ಲಿ ಸ್ನಾನ ಮಾಡುವ ಮಹಿಳೆಯರ ವಿಡಿಯೋ ಮತ್ತು ಛಾಯಾಚಿತ್ರ ತೆಗೆಯುವುದನ್ನು ನಿಷೇಧಿಸಲು ಹಿಂದೂ ಜನಜಾಗೃತಿ ಸಮಿತಿಯ ಒತ್ತಾಯ !

ಈ ದೂರಿನಲ್ಲಿ ಅವರು, ಡಿಜಿಟಲ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸದ್ಯ ದೊಡ್ಡ ಪ್ರಮಾಣದಲ್ಲಿ ಸಮಾಜಕ್ಕೆ ಆಘಾತಕಾರಿ ಮತ್ತು ಆಕ್ಷೇಪಾರ್ಹ ವಿಷಯ ಪ್ರಸಾರ ಮಾಡಲಾಗುತ್ತಿದೆ.

ರಾಜ್ಯದ 120 ಕ್ಕೂ ಅಧಿಕ ಕಡೆಗಳಲ್ಲಿ ‘ಶ್ರೀರಾಮನಾಮ ಸಂಕೀರ್ತನೆ ಅಭಿಯಾನ’ ಸಂಪನ್ನ !

ರಾಜಾಜಿನಗರದಲ್ಲಿ ಆಯೋಜಿಸಲಾದ ನಾಮಸಂಕೀರ್ತನೆಯಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯನೀಯ ರಮಾನಂದ ಗೌಡ ಇವರ ವಂದನೀಯ ಉಪಸ್ಥಿತಿ ಇತ್ತು !

ನಾನು ಶ್ರೀರಾಮನ ಭಕ್ತನಲ್ಲ, ನಾನು ಸಂವಿಧಾನದ ಭಕ್ತನಾಗಿದ್ದೇನೆ !’ ಅಂತೆ – ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ

ನಾನು ಸಂವಿಧಾನದ ಭಕ್ತನಾಗಿದ್ದೇನೆ. ನನಗೆ ರಾಮನ ಮೇಲೆ ಭಕ್ತಿ ಇಲ್ಲ. ಆದ್ದರಿಂದ ನಾನು ಶ್ರೀರಾಮ ಮಂದಿರಕ್ಕೆ ಹೋಗುತ್ತಿಲ್ಲ. ಯಾರಾದರೂ ಕರೆದರೆ ದೇವಸ್ಥಾನದ ವಾಸ್ತು ಶಿಲ್ಪ ನೋಡಲು ಅಯೋಧ್ಯೆಗೆ ಹೋಗುವೆ

ಆದರ್ಶ ರಾಮರಾಜ್ಯ ಸ್ಥಾಪನೆಗಾಗಿ ಸಂಕಲ್ಪ ಮಾಡೋಣ ! – ಶ್ರೀ. ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

‘ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನರಾಗುತ್ತಿದ್ದಾರೆ. ಭಾರತದ ಪವಿತ್ರ ಭೂಮಿಯು ಪ್ರಭು ಶ್ರೀರಾಮರ ‘ರಾಮರಾಜ್ಯ’ವನ್ನು ನೋಡಿತು, ಪಾಂಡವರ ‘ಧರ್ಮರಾಜ್ಯ’ವನ್ನು ನೋಡಿತು, ಚಂದ್ರಗುಪ್ತ ಮೌರ್ಯನ ವಿಶಾಲವಾದ ‘ಮೌರ್ಯಶಾಸನ’ವನ್ನು ನೋಡಿತು

ಹಿಂದೂಗಳು ತಮ್ಮಲ್ಲಿ ಸತ್ವಗುಣವನ್ನು ಬೆಳೆಸಿಕೊಳ್ಳಬೇಕು ! – ಹರಿಹರ ಪುಣ್ಯಕೋಟಿ ಆಶ್ರಮದ ಪೂಜ್ಯ ಜಗದೀಶ್ವರ ಸ್ವಾಮಿಗಳು

ಪ್ರತಿಯೊಬ್ಬ ಹಿಂದೂಗಳು ಧರ್ಮಾಚರಣೆಯನ್ನು ಮಾಡಿ ತಮ್ಮಲ್ಲಿ ಸತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಮತ್ತು ಮೊದಲು ನಮ್ಮ ಮನಸ್ಸಿನಲ್ಲಿ ಅದರ ನಂತರ ನಮ್ಮ ಕುಟುಂಬದಲ್ಲಿ, ಹಳ್ಳಿ, ಪಟ್ಟಣ, ಜಿಲ್ಲೆ ರಾಜ್ಯ ಮತ್ತು ರಾಷ್ಟ್ರ ಹೀಗೆ ಹಂತಹಂತವಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯ ಆಗಬೇಕು

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸನಾತನ ಸ್ವರಾಜ್ಯ ಸಂಘದ ವತಿಯಿಂದ ರಾಮಮಂದಿರ ಪ್ರಾಣಪ್ರತಿಷ್ಟಾಪನೆ ನಿಮಿತ್ತ ರಾಮಯಾಣ ಸ್ಪರ್ಧೆ

ಕಾರವಾರದಲ್ಲಿ ಸನಾತನ ಸ್ವರಾಜ್ಯ ಸಂಘದ ವತಿಯಿಂದ ರಾಮಮಂದಿರ ಪ್ರಾಣಪ್ರತಿಷ್ಟಾಪನೆ ನಿಮಿತ್ತ ರಾಮಯಾಣ ಸ್ಪರ್ಧೆ ನಡೆಸಿ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಸನಾತನ ಧರ್ಮದ ಕುರಿತು ಪ್ರವಚನವನ್ನು ಆಯೋಜಿಸಲಾಗಿತ್ತು.