ಬೆಂಗಳೂರಿನಲ್ಲಿ ಚುನಾವಣಾ ಆಯೋಗವು ಬಜರಂಗದಳ ಮತ್ತು ವಿಹಿಂಪಗೆ ಹನುಮಾನ್ ಚಾಲೀಸಾ ಪಠಿಸುವುದನ್ನು ತಡೆಯಿತು !
ಮೇ ೮ ರಂದು ಈ ಸಂಘಟನೆಗಳು ಮೇ ೯ ರಂದು ದೇಶದ ಪ್ರಮುಖ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದವು.
ಮೇ ೮ ರಂದು ಈ ಸಂಘಟನೆಗಳು ಮೇ ೯ ರಂದು ದೇಶದ ಪ್ರಮುಖ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದವು.
ಗೋವಾದಲ್ಲಿ ಭಾಜಪದ ಸರಕಾರವಿದ್ದರೂ ಅಲ್ಲಿ ಶ್ರೀರಾಮಸೇನೆಗೆ ಪ್ರವೇಶವಿಲ್ಲ.
ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜರಾಜ ಬಲರಾಮ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು ಟ್ವೀಟ್ ಮಾಡುತ್ತಾ, `ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ.’ ಎಂದು ಹೇಳಿದ್ದಾರೆ ಹಲವು ವರ್ಷಗಳಿಂದ, ಗಜರಾಜ … Read more
ಮೇ 7 ರಂದು ಮಂಗಳೂರಿನ ಒಂದು ಪ್ರಚಾರಸಭೆಯಲ್ಲಿ ಮಾತನಾಡುವಾಗ ಆಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರಮಾ ಇವರು ಕಾಂಗ್ರೆಸ್ ಮುಖಂಡ ರಾಹುಲ ಗಾಂಧಿಯವರ ಮೇಲೆ ಟೀಕಾಸ್ತ್ರ ಮಾಡಿದರು.
ಈಗಾಗಲೇ ಮಧ್ಯಪ್ರದೇಶ ಸರಕಾರವು ‘ದಿ ಕೇರಳಾ ಸ್ಟೋರಿ’ ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿಯೂ ಸಾವಿರಾರು ಹಿಂದೂ ಯುವತಿಯರು ಲವ್ ಜಿಹಾದ್‌ಗೆ ಬಲಿಯಾಗಿದ್ದಾರೆ. ಅದಕ್ಕಾಗಿ ಕರ್ನಾಟಕದಲ್ಲಿಯೂ ಈ ಚಿತ್ರವನ್ನು ಸರಕಾರವು ‘ಟ್ಯಾಕ್ಸ್ ಫ್ರೀ’ ಮಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ.
ಕೆಲವರು ಮದುವೆ ಮಾಡಿಕೊಂಡು ದುಃಖದಲ್ಲಿರುತ್ತಾರೆ, ಮತ್ತೆ ಕೆಲವರು ಮದುವೆ ಮಾಡಿಕೊಳ್ಳದೇ ದುಃಖಿದಲ್ಲಿರುತ್ತಾರೆ. ಇನ್ನು ಕೆಲವರು ಮದುವೆ ಮಾಡಿಕೊಳ್ಳದೇ ಮತ್ತು ಮದುವೆ ಮಾಡಿಕೊಂಡು ಸಂತೋಷವಾಗಿರುತ್ತಾರೆ. ಇತರರಿಗೂ ಅವರು ಆನಂದ ಕೊಡುತ್ತಿರುತ್ತಾರೆ. ನಿಮಗೇನು ಇಷ್ಟವಾಗುತ್ತದೆ ?
ಕಾಂಗ್ರೆಸ್ ‘ದ ಕೇರಳ ಸ್ಟೋರಿ’ ಯನ್ನು ನಿಷೇಧ ಹೇರುವ ಪ್ರಯತ್ನದಲ್ಲಿ !
ಈ ಹಿಂದೆ ಕೇವಲ ಮುಸಲ್ಮಾನರ ಮತಗಳನ್ನು ಪಡೆದುಕೊಂಡೇ ಜಯಗಳಿಸಿರುವುದಾಗಿ ಜಂಭ !
ಬಜರಂಗದಳವನ್ನು ನಿಷೇಧಿಸುವ ಯಾವದೇ ಉದ್ದೇಶ ಕಾಂಗ್ರೆಸ್‌ಗೆ ಇಲ್ಲ. ಪಕ್ಷದಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಮತ್ತು ರಾಜ್ಯ ಸರಕಾರವು ಈ ರೀತಿ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಕೈಚೆಲ್ಲಲು ಪ್ರಯತ್ನಿಸಿದ್ದಾರೆ.
ಭಾಜಪಕ್ಕೆ ಮುಸಲ್ಮಾನ ದ್ವೇಷಿ ಎನ್ನುವ ಕಾಂಗ್ರೆಸ್ ಈಗ ಇದರ ಬಗ್ಗೆ ಏನು ಹೇಳುವುದಿದೆ ?