ಸೋನಮ್ ವಾಂಗ್ ಚುಕ್ ಸೇರಿದಂತೆ 2 ನೇಪಾಳಿ ಪ್ರಜೆಗಳ ಬಂಧನ!
ಸೆಪ್ಟೆಂಬರ್ 25 ರಂದು, ಅವರ ಸರಕಾರೇತರ ಸಂಸ್ಥೆಯ (NGO) ‘ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ’ ಅಂದರೆ ‘ಫಾರಿನ್ ಕಾಂಟ್ರಿಬ್ಯೂಷನ್ (ರೆಗ್ಯುಲೇಶನ್) ಆಕ್ಟ್’ (FCRA) ಅಡಿಯಲ್ಲಿ ವಿದೇಶಿ ನಿಧಿ ಪಡೆಯುವ ಪರವಾನಗಿಯನ್ನು ರದ್ದುಪಡಿಸಲಾಗಿದೆ.
ಸೆಪ್ಟೆಂಬರ್ 25 ರಂದು, ಅವರ ಸರಕಾರೇತರ ಸಂಸ್ಥೆಯ (NGO) ‘ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ’ ಅಂದರೆ ‘ಫಾರಿನ್ ಕಾಂಟ್ರಿಬ್ಯೂಷನ್ (ರೆಗ್ಯುಲೇಶನ್) ಆಕ್ಟ್’ (FCRA) ಅಡಿಯಲ್ಲಿ ವಿದೇಶಿ ನಿಧಿ ಪಡೆಯುವ ಪರವಾನಗಿಯನ್ನು ರದ್ದುಪಡಿಸಲಾಗಿದೆ.
ಲಡಾಖ್ ಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಮತ್ತು ಸಂವಿಧಾನದ ಆರನೇ ಶೆಡ್ಯೂಲ್‌ಗೆ ಸೇರಿಸಲು ಒತ್ತಾಯಿಸಿ ಪರಿಸರ ತಜ್ಞ ಸೋನಮ್ ವಾಂಗ್ ಚುಕ್ 15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಲಡಾಕ್‌ನ ಪೆಂಗಾಂಗ್ ಸರೋವರದ ಬಳಿ ಚೀನಾ ಕಟ್ಟಡ ಕಾಮಗಾರಿ ಮತ್ತು ಭೂಗತ ಬಂಕರ್‌ಗಳನ್ನು ನಿರ್ಮಿಸಿದೆ.
ಲಡಾಖನ ದೌಲತ ಬೇಗ ಓಲ್ಡಿ ಪ್ರದೇಶದಲ್ಲಿ ನದಿ ದಾಟುವ ಅಭ್ಯಾಸದ ಸಮಯದಲ್ಲಿ ಸಂಭವಿಸಿದ ಅಪಘಾತದಲ್ಲಿ 5 ಸೈನಿಕರು ಸಾವನ್ನಪ್ಪಿದ್ದಾರೆ.
ಸೋನಮ್ ವಾಂಗಚುಕ ಇವರ ನೇತೃತ್ವದಲ್ಲಿ ಏಪ್ರಿಲ್ 7 ರಂದು ಆಯೋಜಿಸಲಾಗಿದ್ದ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ.
ಇಸ್ರೇಲ್ ಮೇಲೆ ದಾಳಿ ನಡೆಸಿದ ಜಿಹಾದಿ ಭಯೋತ್ಪಾದಕ ಸಂಘಟನೆ ಹಮಾಸ್ ಅನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಅಸಗರ ಅಲಿ ಕರಬಲೈ ಬೆಂಬಲಿಸಿದ್ದಾರೆ. ‘ಕಾರ್ಗಿಲ್ ಜನರು ಹಮಾಸ್ ಜೊತೆ ನಿಂತಿದ್ದಾರೆ, ಹಮಾಸ್‌ನ ಸೈನಿಕರೊಂದಿಗೆ ನಿಲ್ಲಲು ನಾವು ಹೆಮ್ಮೆಪಡುತ್ತೇವೆ ಎಂದು ಅವರು ಹೇಳಿದರು.
ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನಲ್ಲಿ ‘ಲವ್ ಜಿಹಾದ್’ನ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿಯ ಮಂಜೂರ್ ಅಹ್ಮದ್ ಹೆಸರಿನ ಮುಸಲ್ಮಾನ ಯುವಕ ಓರ್ವ ಬೌದ್ಧ ಹುಡುಗಿಯನ್ನು ಓಡಿಸಿಕೊಂಡು ಹೋಗಿದ್ದಾನೆ. ಇದರಿಂದ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಆಗಸ್ಟ್ ೧೯ ರಂದು ಇಲ್ಲಿ ಸಂಜೆ ಸೈನ್ಯದ ವಾಹನ ಆಳವಾದ ಕಂದಕಕ್ಕೆ ಉರುಳಿದ್ದರಿಂದ ೯ ಸೈನಿಕರು ಸಾವನ್ನಪ್ಪಿದ್ದಾರೆ. ಮೃತ ಸೈನಿಕರಲ್ಲಿ ಓರ್ವ ಅಧಿಕಾರಿಯ ಸಮಾವೇಶ ಕೂಡ ಇದೆ. ಕೆಲವು ಸೈನಿಕರು ಗಾಯಗೊಂಡಿದ್ದಾರೆ.
ಲಡಖನ ಸಮಸ್ಯೆಯ ಬಗ್ಗೆ ಐದು ದಿನದಿಂದ ಉಪವಾಸ ಸತ್ಯಾಗ್ರಹ !
ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ ೨೪ ರಂದು ಲಡಾಖನ ಕಾರ್ಗಿಲ್‌ಗೆ ಹೋಗಿ ಭಾರತೀಯ ಸೈನ್ಯದ ಸೈನಿಕರ ಜೊತೆ ದೀಪಾವಳಿಯ ಆಚರಿಸಿದರು. ಮೋದಿ ಪ್ರಧಾನಿಯಾದ ನಂತರ ಪ್ರತಿವರ್ಷ ಸೈನಿಕರ ಜೊತೆ ದೀಪಾವಳಿಯನ್ನು ಆಚರಿಸುತ್ತಾರೆ.