ಮುಂಬಯಿ ಹತ್ತಿರದ ಘಾರಾಪುರಿ ಗುಹೆಯಲ್ಲಿ ಪೂಜೆಯ ಅಧಿಕಾರಕ್ಕಾಗಿ ಹಿಂದೂಗಳಿಂದ ಆಂದೋಲನ !
ಯುನೆಸ್ಕೊ ಇಂದ (ವಿಶ್ವಸಂಸ್ಥೆ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ) ಅಂತರಾಷ್ಟ್ರೀಯ ಪರಂಪರೆ ಎಂದು ಮಾನ್ಯತೆ ಪಡೆದಿರುವ ಘಾರಾಪುರಿ ಗುಹೆ ಇದು ಭಗವಾನ್ ಶಿವನ ಪ್ರಾಚೀನ ಸ್ಥಳವಾಗಿದೆ.
ಯುನೆಸ್ಕೊ ಇಂದ (ವಿಶ್ವಸಂಸ್ಥೆ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ) ಅಂತರಾಷ್ಟ್ರೀಯ ಪರಂಪರೆ ಎಂದು ಮಾನ್ಯತೆ ಪಡೆದಿರುವ ಘಾರಾಪುರಿ ಗುಹೆ ಇದು ಭಗವಾನ್ ಶಿವನ ಪ್ರಾಚೀನ ಸ್ಥಳವಾಗಿದೆ.
ಅಜಿತ್ ಪವಾರ್ ಗುಂಪು 53 ಶಾಸಕರ ಪೈಕಿ 41 ಶಾಸಕರ ಬೆಂಬಲವನ್ನು ಹೊಂದಿದೆ. ಶರದ್ ಪವಾರ್ ಗುಂಪು ಇದನ್ನು ಆಮಂತ್ರಿಸಲಿಲ್ಲಾ ಆದ್ದರಿಂದ, ಎರಡೂ ಗುಂಪುಗಳ ಸಂಖ್ಯಾ ಬಲವು ಸ್ಪಷ್ಟವಾಗಿದೆ.
ಕಳೆದ ಕೆಲವು ದಿನಗಳಿಂದ ಪುಣೆಯಲ್ಲಿ ಅಪರಾಧ ಪ್ರಕರಣಗಳು ಉತ್ತುಂಗಕ್ಕೆರಿವೆ. ಇದನ್ನು ಗಮನಿಸಿದಾಗ ಅಪರಾಧಿಗಳಿಗೆ ಪೊಲೀಸರ ಭಯವೇ ಇಲ್ಲದಂತಾಗಿರುವುದು ಸ್ಪಷ್ಟವಾಗುತ್ತಿದೆ. ಇದು ಪೊಲೀಸರಿಗೆ ನಾಚಿಕೆಗೇಡು !
ಸ್ವಾತಂತ್ರ್ಯವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸ್ವಾತಂತ್ರ್ಯ ವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ, ಶಿವಾಜಿ ಪಾರ್ಕ್, ದಾದರ್, ಮುಂಬಯಿಯಲ್ಲಿ ಅಮೃತ ಮಹೋತ್ಸವ ಸತ್ಕಾರ ಸಮಾರಂಭದ ಆಯೋಜನೆ ಮಾಡಲಾಗಿತ್ತು.
ಮನಸೆಯ ಠಾಣೆ ಹಾಗೂ ಪಾಲ್ಘರ್ ಜಿಲ್ಲಾಧ್ಯಕ್ಷ ಅವಿನಾಶ್ ಜಾಧವ್ ಮತ್ತು ಅವರ ಕಾರ್ಯಕರ್ತರು ಪೊಲೀಸರೊಂದಿಗೆ ಇಲ್ಲಿನ ಎಂ.ಎಂ.ಆರ್.ಡಿ.ಎ. ಕಟ್ಟಡಕ್ಕೆ ತೆರಳಿ ಕಟ್ಟಡದಿಂದ ಧ್ವನಿವರ್ಧಕದ ಮೂಲಕ ಅಜಾನ್ ನೀಡಿದವರಿಗೆ ಬುದ್ಧಿಕಲಿಸಿದ್ದಾರೆ.
ಹೈದರಾಬಾದ (ಭಾಗ್ಯನಗರದ) ಮುಕ್ತಿ ಸಂಗ್ರಾಮದ ಯಶೋಗಾಥೆ ಹೇಳುವ ‘ರಜಾಕಾರ್’ ಚಲನಚಿತ್ರ ಮಾರ್ಚ್ 1ರಂದು ಚಲನಚಿತ್ರ ಮಂದಿರದಲ್ಲಿ ಪ್ರದರ್ಶನ ಗೊಳ್ಳಲಿದೆ. ಈ ಚಲನಚಿತ್ರದ ‘ಟ್ರೈಲರ್’ ಪ್ರದರ್ಶಿತಗೊಳಿಸಲಾಯಿತು.
ಅಯೋಧ್ಯೆ, ಕಾಶಿ ಮತ್ತು ಮಥುರಾ ಪುಣ್ಯ ಕ್ಷೇತ್ರಗಳಾಗಿವೆ. ರಾಜ್ಯದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಫೆಬ್ರವರಿ 11ರಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಶ್ರೀರಾಮ ಜನ್ಮಭೂಮಿ ಸಮಸ್ಯೆ ಬಗೆಹರಿದಂತೆ ಮಥುರಾದ ಶ್ರೀಕೃಷ್ಣ ದೇಗುಲವನ್ನೂ ನ್ಯಾಯಾಂಗವಾಗಿ ನಿರ್ಮಿಸಲಾಗುವುದು ಎಂದು ಅಭಿಪ್ರಾಯಪಟ್ಟರು.
ಮಹಾರಾಷ್ಟ್ರದಲ್ಲಿ ಒಂದೇ ಕುಟುಂಬದಲ್ಲಿ ನಾಲ್ವರು ಸಂತರಾಗಿದ್ದಾರೆ. ನೂರಾರು ವರ್ಷಗಳಿಂದ ಅವರ ಆಶೀರ್ವಾದ ಸಿಗುತ್ತಿದೆ. ಅದೇ ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರನ್ನು ಸಮರ್ಥ ರಾಮದಾಸಸ್ವಾಮಿ ನಿರ್ಮಿಸಿದ್ದರು.
ಆಳಂದಿಯಲ್ಲಿ, ಸಂತ ಶ್ರೇಷ್ಠ ಜ್ಞಾನೇಶ್ವರ ಮಹಾರಾಜರ ದರ್ಶನ ಮಾಡುವ ಭಾಗ್ಯ ಗೋವಿಂದದೇವ ಗಿರಿ ಮಹಾರಾಜರ ಅಮೃತ ಮಹೋತ್ಸವದ ಸಂದರ್ಭದಲ್ಲಿ ನನಗೆ ಸಿಕ್ಕಿತು. ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದಲ್ಲಿ ಹಿಂದವಿ ಸ್ವರಾಜ್ಯವನ್ನು ಸ್ಥಾಪಿಸಿದರು.
ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿಯವರು ಸೋಲ್ಲಾಪುರದ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾಧಕ ಶ್ರೀ. ಹೀರಾಲಾಲ್ ತಿವಾರಿ ಅವರು ಶಂಕರಾಚಾರ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.