Meghalaya Land Dispute : ಮೇಘಾಲಯದಲ್ಲಿ ಭೂ ವಿವಾದದಿಂದ ಸಮೂಹದಿಂದ ರಾಮಕೃಷ್ಣ ಮಿಷನ್ ಶಾಲೆ ಧ್ವಂಸ
ರಾಮಕೃಷ್ಣ ಮಿಷನ್ ಶಾಲೆಯ ನಿರ್ಮಾಣದ ವಿವಾದದಿಂದ ಮೇಘಾಲಯದ ಮಾವಕಿನರೆ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜನವರಿ ೨೦ ರಂದು, ಸುಮಾರು ೨೫೦ ಜನರ ಗುಂಪೊಂದು ನಿರ್ಮಾಣ ಹಂತದಲ್ಲಿದ್ದ ಶಾಲೆಯ ಮೇಲೆ ದಾಳಿ ಮಾಡಿ ಅದನ್ನು ಕೆಡವಲು ಪ್ರಯತ್ನಿಸಿತು.