Graham Staines Case : ಪಾದ್ರಿ ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣದಲ್ಲಿನ ಆರೋಪಿ ೨೫ ವರ್ಷಗಳ ನಂತರ ಬಿಡುಗಡೆ
ಆಸ್ಟ್ರೇಲಿಯಾದ ಮಿಷನರಿ ಪಾದ್ರಿ ಗ್ರಹಾಂ ಸ್ಟೇನ್ಸ್ ಮತ್ತು ಅವನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ೧೯೯೯ ರಲ್ಲಿ ಹತ್ಯೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಹೇಂದ್ರ ಹೆಂಬ್ರಮ್ ಅವರನ್ನು ಏಪ್ರಿಲ್ ೧೬ ರಂದು ಒಡಿಶಾದ ಕಿಯೋಂಜಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.