ಹಿಂದೂಗಳು ಅಲ್ಪಸಂಖ್ಯಾತರಾಗಿದ್ದರೂ ಇಂತಹ ದರ್ಜೆ ದೊರೆಯದಿರುವುದರ ನಿಖರವಾದ ಪುರಾವೆಗಳನ್ನು ನೀಡಿದ ನಂತರ ಈ ಅರ್ಜಿಯ ಮೇಲೆ ವಿಚಾರ ಮಾಡುತ್ತೇವೆ ! – ಸರ್ವೋಚ್ಚ ನ್ಯಾಯಾಲಯ
ದೇಶದಲ್ಲಿನ ಕೆಲವು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ದರ್ಜೆಯನ್ನು ನೀಡಬೇಕಾಗಿ ಮನವಿ ಮಾಡುವ ಅರ್ಜಿ !
ದೇಶದಲ್ಲಿನ ಕೆಲವು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ದರ್ಜೆಯನ್ನು ನೀಡಬೇಕಾಗಿ ಮನವಿ ಮಾಡುವ ಅರ್ಜಿ !
ಇಂತಹ ಮತಾಂಧ ಅತ್ಯಾಚಾರಿಗಳಿಗೆ ಶರಿಯತ್ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ನೀಡುವ ಬೇಡಿಕೆ ಯಾರಾದರೂ ಮಾಡಿದರೆ ಆಶ್ಚರ್ಯವೇನು ಇಲ್ಲ !
ಇದು ಕಾಂಗ್ರೆಸ್ಸಿನ ಮತ್ತೊಂದು ರಾಷ್ಟ್ರವಿರೋಧಿ ಕೃತ್ಯವನ್ನು ಬಯಲು ಮಾಡಿದೆ! ಖಾಲಿಸ್ತಾನಿ ಭಯೋತ್ಪಾದನೆ ಮಾತ್ರವಲ್ಲ ಜಿಹಾದಿ ಭಯೋತ್ಪಾದನೆಯ ಬೆಳವಣಿಗೆಗೂ ಕಾಂಗ್ರೆಸ್ಸಿನ ಮುಸಲ್ಮಾನರ ಓಲೈಕೆಯ ಧೊರಣೆಯೇ ಕಾರಣ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ.
ಮಹಾರಾಷ್ಟ್ರ ರಾಜ್ಯ ಪರಿವಾಹನ ಮಹಾಮಂಡಳದ ಬಸ್ಸು ಸೇತುವೆಯಿಂದ ನದಿಗೆ ಉರುಳಿದ ಭೀಕರ ಅಪಘಾತದಲ್ಲಿ ೧೩ ಜನರು ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ ೧೫ ಜನರನ್ನು ಉಳಿಸುವ ಪ್ರಯತ್ನದಲ್ಲಿ ಯಶಸ್ಸು ಸಿಕ್ಕಿದೆ.
ಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗ್ರೆನೇಡ ದಾಳಿಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ದಾಳಿಯಲ್ಲಿ ೫ ಯೋಧರು ಗಾಯಗೊಂಡಿದ್ದಾರೆ.
ಉತ್ತರ ಭಾರತದಲ್ಲಿ ಶ್ರಾವಣ ಮಾಸ ಪ್ರಾರಂಭವಾಗಿದ್ದು ಅಲ್ಲಿ ಬಾಬಾ ಮಹೇಂದ್ರನಾಥ ಶಿವ ದೇವಸ್ಥಾನದಲ್ಲಿ ಮೊದಲನೆಯ ಶ್ರಾವಣ ಸೋಮವಾರದ ಪ್ರಯುಕ್ತ ಅಲ್ಲಿ ಜನಜಂಗುಳಿ ಇತ್ತು.
ಇಲ್ಲಿಯ ಪ್ರಸಿದ್ಧ ನಿಜಾಮುದ್ದೀನ್ ದರ್ಗಾಗೆ ಹೋಗುತ್ತಿದ್ದ ಹಿಂದೂಗಳ ಸಂಖ್ಯೆಯಲ್ಲಿ ಕಳೆದ ವರ್ಷದಲ್ಲಿ ಶೇ. ೬೦ ಕ್ಕೂ ಹೆಚ್ಚಿನ ಇಳಿಕೆ ಆಗಿದೆ, ಎಂದು ಇಲ್ಲಿಯ ೮೪ ವಯಸ್ಸಿನ ದಿವಾಣ ಅಲಿ ಮುಸಾ ನಿಝಾಮಿ ಇವರು ಮಾಹಿತಿ ನೀಡಿದರು.
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ‘ಮಂಕಿಪಾಕ್ಸ್’ ಸೋಂಕಿನ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಸಂಬಂಧಿತ ವ್ಯಕ್ತಿ ಮೇ ೧೩ರಂದು ದುಬೈನಿಂದ ಭಾರತಕ್ಕೆ ಮರಳಿದ್ದ. ಇದೀಗ ೨ ತಿಂಗಳ ಬಳಿಕ ಆ ವ್ಯಕ್ತಿಗೆ ಮಂಗನ ಕಾಯಿಲೆ ಇರುವುದು ಧೃಡಪಟ್ಟಿದೆ.
ಪುಲವಾರಿ ಶರೀಫದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ೩ ಕಾರ್ಯಕರ್ತರನ್ನು ಇತ್ತಿಚೆಗೆ ಬಂಧಿಸಕಾಗಿತ್ತು. ಅವರಿಂದ ಸಿಕ್ಕಿರುವ ಸಾಹಿತ್ಯಗಳಿಂದ ೨೦೪೭ ರ ವರೆಗೆ ಭಾರತವನ್ನು ಇಸ್ಲಾಮಿ ರಾಷ್ಟ್ರ ಮಾಡುವ ಷಡ್ಯಂತ್ರ ಬೆಳಕಿಗೆ ಬಂದಿದೆ.
ಪ್ರಜಾಪ್ರಭುತ್ವದ ಒಂದು ಸ್ಥಂಭವು ಇನ್ನೊಂದು ಸ್ಥಂಭದ ಮೇಲೆ ಬಹಿರಂಗವಾಗಿ ಟೀಕೆ ಮಾಡುತ್ತಿದ್ದರೆ, ಅದೂ ಕೂಡ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ, ಎಂಬುದನ್ನೂ ಗಮನದಲ್ಲಿಟ್ಟುಕೊಳ್ಳಬೇಕು !