‘ಕಾಲಿ’ ಸಾಕ್ಷ್ಯಚಿತ್ರದಲ್ಲಿನ ಭಿತ್ತಿಪತ್ರದ ವಿರುದ್ಧ ಹಿಂದೂ ಜನಜಾಗೃತಿ ಸಮಿತಿಯಿಂದ ಆನ್‌ಲೈನ್ ಸಹಿ ಅಭಿಯಾನ
ಹಿಂದೂ ಜನಜಾಗೃತಿ ಸಮಿತಿಯು ‘ಕಾಲಿ’ ಸಾಕ್ಷ್ಯಚಿತ್ರದ ಭಿತ್ತಿಪತ್ರ ಮತ್ತು ಅದರ ನಿರ್ಮಾಪಕ ಲೀನಾ ಮಣಿಮೇಕಲೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆನ್‌ಲೈನ್ ಸಹಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಾದ ಬಳಿಕ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗುವುದು.