ಶ್ರೀರಾಮ ಸೇನೆ, ಹಿಂದೂ ರಾಷ್ಟ್ರ ಸೇನೆ ಮತ್ತು ಹಿಂದುತ್ವನಿಷ್ಠ ಸಂಘಟನೆಗಳಿಂದಾಗಿ ಬೆಳಗಾವಿಯಲ್ಲಿ ಹಿಂದೂಗಳ ಮತಾಂತರದ ಪ್ರಯತ್ನ ವಿಫಲ !
ಓರ್ವ ಕ್ರೈಸ್ತ ಪಾದ್ರಿಯು ಪ್ರಾರ್ಥನೆಯ ಹೆಸರಿನಲ್ಲಿ ನವೆಂಬರ್ ೭ ರಂದು ಮರಾಠಾ ಕಾಲೋನಿಯಲ್ಲಿ ಒಂದು ಕಟ್ಟಡದಲ್ಲಿ ಗ್ರಾಮೀಣ ಪ್ರದೇಶದ ೨೦೦ ಹಿಂದೂಗಳನ್ನು ಮತಾಂತರಕ್ಕಾಗಿ ಒಟ್ಟುಗೂಡಿಸಿದ್ದನು.