ಕಾಬೂಲ್‌ನಲ್ಲಿ ಭಾರತೀಯ ರಾಯಭಾರಿ ಕಚೇರಿಯಲ್ಲಿನ ಸಿಬ್ಬಂದಿ ಮತ್ತು ಪ್ರಜೆಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ !
ತಾಲಿಬಾನರು ಅಫ್ಘಾನಿಸ್ತಾನದ ಮೇಲೆ ನಿಯಂತ್ರಣ ಸಾಧಿಸಿದ ಮೇಲೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ನಾಗರಿಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಯಿತು.