ಚಬಡಾ (ರಾಜಸ್ಥಾನ)ದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮತಾಂಧರಿಂದ ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ
ಇಲ್ಲಿನ ಚಬಡಾ ಪ್ರದೇಶದ ಧರನಾವದಾ ಚೌಕ್‍ನಲ್ಲಿ ಕ್ಷುಲ್ಲಕ ಕಾರಣಗಳಿಗಾಗಿ ಮತಾಂಧರು ಹಿಂಸಾಚಾರವನ್ನು ನಡೆಸಿದ್ದಾರೆ. ಇದರಲ್ಲಿ ಅನೇಕ ಅಂಗಡಿಗಳನ್ನು ಸುಡುವುದರೊಂದಿಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ಮೇಲೆಯೂ ಹಲ್ಲೆ ನಡೆಸಿದ್ದಾರೆ, ಪರಿಣಾಮವಾಗಿ ಪೊಲೀಸರು ಲಾಠಿಚಾರ್ಜ ಮಾಡಿದರು, ಅದೇರೀತಿ ಸೆಕ್ಷನ್ ೧೪೪ ಜಾರಿಗೊಳಿಸಿದರು.