ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯಿಂದ ಅನಾಥಾಶ್ರಮದ ಮಕ್ಕಳಿಗೆ ‘ಸಂಸ್ಕಾರ ನೋಟ್ ಬುಕ್’ ವಿತರಣೆ
ಈ ಸಂದರ್ಭದಲ್ಲಿ ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ಕಾರ್ಯಕರ್ತರಾದ ಸೌ. ಕೋಮಲ ಕಾಶಿ ಇವರು ಮಕ್ಕಳಿಗೆ ಸಂಸ್ಕಾರ ವಹಿಗಳ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ತಿಳಿಸಿದರು ಹಾಗೂ ರಾಷ್ಟ್ರ ಪ್ರೇಮದ ವಿಷಯ, ಸನಾತನ ಧರ್ಮದ ಸಂಸ್ಕಾರಗಳ ಬಗ್ಗೆ ಮಾಹಿತಿ ನೀಡಿದರು.