ಗ್ರಾಹಕನಿಗೆ 40 ಸಾವಿರ ರೂಪಾಯಿ ಪರಿಹಾರ ನೀಡಿ! – ‘ಗ್ರಾಹಕ ವಿವಾದಗಳ ಪರಿಹಾರ ಆಯೋಗ’ದಿಂದ ಅಂಚೆ ಕಚೇರಿಗೆ ಆದೇಶ : Postal Parcel Stolen
ಅಂಚೆ ಪಾರ್ಸೆಲ್ ಹರಿದು ಒಳಗಿದ್ದ ವಸ್ತುಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಫಿರೋಜ್‌ಪುರ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗ’ವು ಸಂಬಂಧಪಟ್ಟ ಗ್ರಾಹಕನಿಗೆ 40 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಅಂಚೆ ಇಲಾಖೆಗೆ ಆದೇಶಿಸಿದೆ.