ಪಂಜಾಬ್ನ ವಿದ್ಯಾಪೀಠದ ವಸತಿಗೃಹದಲ್ಲಿನ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಥಳಿತ
ಟಿ-20 ವಿಶ್ವಕಪ್ ಕ್ರಿಕೆಟ್ ಸ್ಪರ್ಧೆಯಲ್ಲಿ ಪಾಕಿಸ್ತಾನದೆದುರು ಭಾರತ ಸೋಲೊಪ್ಪಿದ ಪರಿಣಾಮ
ಟಿ-20 ವಿಶ್ವಕಪ್ ಕ್ರಿಕೆಟ್ ಸ್ಪರ್ಧೆಯಲ್ಲಿ ಪಾಕಿಸ್ತಾನದೆದುರು ಭಾರತ ಸೋಲೊಪ್ಪಿದ ಪರಿಣಾಮ
ಕೇಂದ್ರೀಯ ಗೃಹ ಸಚಿವಾಲಯವು ಪಂಜಾಬ್, ಅಸ್ಸಾಂ ಮತ್ತು ಬಂಗಾಲ ರಾಜ್ಯಗಳಲ್ಲಿ ಗಡಿ ಭದ್ರತಾ ದಳದ ಕಾರ್ಯಕ್ಷೇತ್ರವನ್ನು ೧೫ ಕಿಲೋಮೀಟರನಿಂದ ೫೦ ಕಿಲೋಮೀಟರ್ವರೆಗೆ ವಿಸ್ತರಿಸಿದೆ. ಈ ೫೦ ಕಿಲೋಮೀಟರ್ ಕ್ಷೇತ್ರದಲ್ಲಿ ಗಡಿ ಭದ್ರತಾ ದಳವು ಯಾವುದೇ ಆದೇಶವಿಲ್ಲದೆ ಶೋಧಕಾರ್ಯ, ಬಂಧನ ಮತ್ತು ಜಪ್ತಿ ಕಾರ್ಯ ಮಾಡಬಹುದು.
ಹಿಂದೂಗಳ ದೇವತೆಗಳ ಅವಮಾನಿಸುವವರನ್ನು ಬೆಂಬಲಿಸುವ ಹಿಂದೂದ್ವೇಷಿ ಸಿಕ್ಖ ಸಂಘಟನೆಗಳು ದೇಶದ್ರೋಹಿ ಖಲಿಸ್ತಾನದವರೇ? ಎಂಬದನ್ನು ಸಂಶೋಧಿಸಿ ಅವರ ಮೇಲೆ ಕಾರ್ಯಾಚರಣೆ ನಡೆಸಬೇಕು !
ಈಶಾನ್ಯ ಭಾರತವನ್ನು ಕ್ರೈಸ್ತಬಹುಸಂಖ್ಯಾತ ಮಾಡಿದನಂತರ ಈಗ ಪಶ್ಚಿಮ ಭಾರತವನ್ನು ಕ್ರೈಸ್ತ ಬಹುಸಂಖ್ಯಾತ ಮಾಡಲು ಕ್ರೈಸ್ತ ಮಿಷನರಿಗಳ ಈ ಪ್ರಯತ್ನವನ್ನು ತಡೆಯೊಡ್ಡಲು ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಮತ್ತು ಕೇಂದ್ರದಲ್ಲಿನ ಭಾಜಪ ಸರಕಾರಗಳು ಪ್ರಯತ್ನ ಮಾಡಬೇಕು !
ಭಾರತದ ಬಳಿ ಇನ್ನೂ ಡ್ರೋನ್ವಿರೋಧಿ ವ್ಯವಸ್ಥೆ ಇಲ್ಲದಿರುವುದರಿಂದ ಪಾಕ್ನ ಕುತಂತ್ರ ಮುಂದುವರಿದಿದೆ. ಭಾರತವು ರಕ್ಷಣಾಕ್ಷೇತ್ರದಲ್ಲಿ ಇನ್ನೂ ಹಿಂದುಳಿದಿದೆ ಎಂಬುದು ಗಮನಕ್ಕೆ ಬರುತ್ತದೆ !
ಈ ಭಯೋತ್ಪಾದರನ್ನು ಆಜೀವನಯಪರ್ಯಂತ ಸಾಕುವ ಬದಲು ಅವರ ಮೇಲೆ ಶೀಘ್ರಗತಿ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಗಲ್ಲು ಶಿಕ್ಷೆಯಾಗಲು ಪ್ರಯತ್ನ ಮಾಡಬೇಕು !
ಇಲ್ಲಿಯ ಬೇಕರಿ ವ್ಯಾಪಾರಿ ಹರಜಿಂದರ ಸಿಂಹ ಕುಕರೇಜಾ ಇವರು ಶ್ರೀ ಗಣೇಶಚತುರ್ಥಿಯ ನಿಮಿತ್ತ ಚಾಕಲೇಟಿನ ಶ್ರೀ ಗಣೇಶಮೂರ್ತಿಯನ್ನು ತಯಾರಿಸಿದ್ದಾರೆ. ಈ ಮೂರ್ತಿಯನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನರು ಬೇಕರಿಯ ಮುಂದೆ ಸೇರುತ್ತಿದ್ದಾರೆ.
ಪೊಲೀಸರು ಯಾವಾಗಲೂ ಮಾದಕ ಪದಾರ್ಥಗಳ ಸಣ್ಣಪುಟ್ಟ ಮಾರಾಟಗಾರರನ್ನು ಬಂಧಿಸುತ್ತಾರೆ. ಮಾದಕ ಪದಾರ್ಥಗಳ ವ್ಯಾಪಾರದ ಹಿಂದೆ ಅನೇಕ ಜನರಿರುತ್ತಾರೆ. ಕೆಲವು ಸಂದರ್ಭಗಳಲ್ಲಿ ಮಾದಕ ಪದಾರ್ಥಗಳ ಮಾರಾಟ ಮತ್ತು ಕಳ್ಳಸಾಗಾಣಿಕೆದಾರರಿಗೆ ರಾಜಕೀಯ ರಕ್ಷಣೆ ಸಿಗುತ್ತದೆ.
ಪಾಕಿನ ಗುಪ್ತಚರ ದಳ ಐ.ಎಸ್.ಐ.ಯು ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲಸಾ ಇಂಟರನ್ಯಾಷನಲ್ನೊಂದಿಗೆ ಕೈಜೋಡಿಸಿ ಪಂಜಾಬನಲ್ಲಿನ ಧಾರ್ಮಿಕ ಸ್ಥಳಗಳು ಮತ್ತು ಧಾರ್ಮಿಕ ನಾಯಕರ ಮೇಲೆ ದಾಳಿ ಮಾಡುವ ಹುನ್ನಾರ ಮಾಡುತ್ತಿದೆ.
ಇಂತಹ ಭ್ರಷ್ಟ ಮತ್ತು ದೇಶದ್ರೋಹಿ ಪೊಲೀಸ್ ಅಧಿಕಾರಿಗಳನ್ನು ಗಲ್ಲಿಗೇರಿಸಲು ಸರಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲಿದೆ ?