ಅಮೃತಸರದ ಸ್ವರ್ಣ ಮಂದಿರದ ಸಮೀಪದ `ಹೆರಿಟೇಜ ಸ್ಟ್ರೀಟ್’ ನಲ್ಲಿ ಪುನಃ ಸ್ಫೋಟ !

ಪ್ರಸಿದ್ಧ ಸ್ವರ್ಣ ಮಂದಿರದ ಸಮೀಪದ `ಹೆರಿಟೇಜ ಸ್ಟ್ರೀಟ’ ನಲ್ಲಿ ಮೇ 8 ರಂದು ಬೆಳಿಗ್ಗೆ 6 ಗಂಟೆಗೆ ಮತ್ತೊಮ್ಮೆ ಸ್ಫೋಟವಾಗಿದೆ. ಬೆಳಗ್ಗಿನ ಸಮಯವಾಗಿದ್ದರಿಂದ ಈ ಮಾರ್ಗದಲ್ಲಿ ಯಾರೂ ಇರಲಿಲ್ಲದ್ದರಿಂದ ಯಾವುದೇ ಜೀವಹಾನಿಯಾಗಿಲ್ಲ. ಕಳೆದ 32 ಗಂಟೆಯಲ್ಲಿ ಇದು 2 ನೇ ಸ್ಫೋಟವಾಗಿದೆ. ವಿಶೇಷವೆಂದರೆ ಎರಡೂ ಸ್ಫೋಟಗಳು ಒಂದೇ ಸ್ಥಳದಲ್ಲಿ ನಡೆದಿದೆ.

ಪಾಕಿಸ್ತಾನದ ಗಡಿಯಲ್ಲಿ ಧ್ವಜವನ್ನು ಇಳಿಸುವ ಸಮಾರಂಭವನ್ನು ಪಾಕಿಸ್ತಾನದ ನಾಗರಿಕರಲ್ಲಿ ಇಳಿಕೆಯಾದರೆ ಭಾರತೀಯರ ದಟ್ಟನೆ ನಿರಂತರ !

ಭಾರತ-ಪಾಕಿಸ್ತಾನ ಗಡಿಯುದ್ದಕ್ಕೂ ಕೆಲವು ಸ್ಥಳಗಳು ಅಧಿಕೃತವಾಗಿ ಹೋಗಿಬರುವ ಪ್ರವೇಶದ್ವಾರಗಳಿವೆ. ಅದರಲ್ಲಿ ಕಲವು ಕಡೆ ಸಂಜೆ ಉಭಯ ದೇಶಗಳ ಧ್ವಜ ಇಳಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತದೆ.

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್‌ರವರ ನಿಧನ

ಶಿರೋಮಣಿ ಅಕಾಲಿ ದಳದ ನಾಯಕ ಮತ್ತು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್‌ರವರ ದೀರ್ಘಕಾಲದ ಅನಾರೋಗ್ಯದಿಂದ ಏಪ್ರಿಲ್ ೨೫ ರಂದು ಸಂಜೆ ನಿಧನರಾದರು.

ಅಮೃತಪಾಲ್ ಬಂಧಿಸಿದ ಪಂಜಾಬ್ ಪೊಲೀಸರು: ಗಾಳಿ ಸುದ್ಧಿಗೆ ಕಿವಿಗೋಡದಂತೆ ಮನವಿ

ಮಾರ್ಚ್ 18 ರಿಂದ ಪರಾರಿಯಾಗಿದ್ದ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತಪಾಲ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಮೋಗಾ ಜಿಲ್ಲೆಯಿಂದ ಬಂಧಿಸಿದ್ದಾರೆ

ಲಂಡನ್‌ಗೆ ಹೋಗುತ್ತಿದ್ದ ಖಲಿಸ್ತಾನಿ ಅಮೃತಪಾಲ್‌ನ ಪತ್ನಿ ಇವರನ್ನು ಅಮೃತಸರ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದರು !

‘ವಾರಿಸ್ ಪಂಜಾಬ್ ದೇ’ (ಪಂಜಾಬ್‌ನ ಉತ್ತರಾಧಿಕಾರಿಗಳು) ಈ ಖಲಿಸ್ತಾನಿ ಸಂಘಟನೆಯ ಮುಖ್ಯಸ್ಥ ಹಾಗೂ ಸಧ್ಯ ಪರಾರಿಯಾಗಿರುವ ಅಮೃತಪಾಲ್ ಅವರ ಪತ್ನಿ ಕಿರಣದೀಪ್ ಳನ್ನು ಏಪ್ರಿಲ್ ೨೦ ರಂದು ಅಮೃತಸರ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆಹಿಡಿದರು.

ಅಮೃತಸರದಲ್ಲಿ ದುಷ್ಕರ್ಮಿಗಳಿಂದ ಭಾಜಪದ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ !

ಪೊಲೀಸ ಅಧಿಕಾರಿ ಜುಗರಾಜ ಸಿಂಹ ಇವರು, ಈ ಘಟನೆಯ ತನಿಖೆ ನಡೆಸುವುದಕ್ಕಾಗಿ ಪೊಲೀಸರ ಅನೇಕ ತಂಡಗಳನ್ನು ಸಿದ್ಧಗೊಳಿಸಿದ್ದು ಅವರಿಗೆ ಘಟನಾ ಸ್ಥಳದಲ್ಲಿ ವಿವಿಧ ಸಾಕ್ಷಿಗಳು ದೊರೆತಿವೆ ಎಂದು ಹೇಳಿದರು.

ಭಟಿಂಡಾದ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಸಹ ಸೈನಿಕನ ಬಂಧನ

ಸೇನಾ ನೆಲೆಯಲ್ಲಿ ಏಪ್ರಿಲ್ ೧೨ ರಂದು ನಡೆದ ಗುಂಡಿನ ದಾಳಿಯಲ್ಲಿ ೪ ಯೋಧರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಮೋಹನ್ ದೇಸಾಯಿ ಎಂಬ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ ದೇಸಾಯಿಯೇ ತನ್ನ ಸಹ ಸೈನಿಕರನ್ನು ಗುಂಡಿಕ್ಕಿ ಕೊಂದಿದ್ದ;

ಮುಖದ ಮೇಲೆ ಭಾರತದ ರಾಷ್ಟ್ರಧ್ವಜವನ್ನು ಚಿತ್ರಿಸಿದ್ದಕ್ಕಾಗಿ ಹುಡುಗಿಗೆ ಪಂಜಾಬ್‌ನ ಸ್ವರ್ಣ ಮಂದಿರದಲ್ಲಿ ಪ್ರವೇಶ ನಿರಾಕರಣೆ

ಇದು ಪಂಜಾಬ್‌ನಲ್ಲಿ ಪ್ರತ್ಯೇಕವಾದ ಯಾವ ಮಟ್ಟಕ್ಕೆ ತಲುಪಿದೆ ಎಂಬುದನ್ನು ತೋರಿಸುತ್ತದೆ. ಇಂತಹ ಎಲ್ಲಾ ಪ್ರತ್ಯೇಕವಾದಿ ತತ್ವಗಳ ಮೇಲೆ ಕೇಂದ್ರ ಸರಕಾರ ಸಕಾಲದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಕೈ ಮೀರುವ ಸಾಧ್ಯತೆಯೇ ಹೆಚ್ಚು !

ಪಾಕಿಸ್ತಾನಿ ಡ್ರೋನ್ ಮೂಲಕ ಕಳುಹಿಸಿದ್ದ ೨೧ ಕೋಟಿ ರೂಪಾಯಿಗಳ ಹೆರಾಯಿನ್ ವಶ

ಕಳ್ಳಸಾಗಣೆದಾರರು ಪಾಕಿಸ್ತಾನದಿಂದ ಬಚ್ಚಿವಿಂಡ್ ಗ್ರಾಮಕ್ಕೆ ಡ್ರೋನ್ ಕಳಿಸಿದ್ದನ್ನು ಭಾರತೀಯ ಸೈನಿಕರು ಗುಂಡು ಹಾರಿಸಿ ಓಡಿಸಿದರು. ಬಳಿಕ ಶೋಧ ಕಾರ್ಯಾಚರಣೆ ನಡೆಸಿದನಂತರ ೨೧ ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡರು.

ಭಟಿಂಡಾ (ಪಂಜಾಬ್) ಇಲ್ಲಿಯ ಮಿಲಿಟರಿ ಸ್ಟೇಷನ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ೪ ಸೈನಿಕರ ಸಾವು

ಮಿಲಿಟರಿ ಸ್ಟೇಷನ್ ಮೇಲೆ ಏಪ್ರಿಲ್ ೧೨ ರ ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ೪ ಸೈನಿಕರು ಸಾವನ್ನಪ್ಪಿದ್ದಾರೆ. ‘ಈ ಘಟನೆ ಏಕೆ ಮತ್ತು ಯಾರು ನಡೆಸಿದ್ದಾರೆ ?’, ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ.