ಅಲವರ್ (ರಾಜಸ್ಥಾನ್) ಇಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಸಂಚಾರವಾಣಿ ವಾಣಿಯನ್ನು ಕದ್ದ ಮತಾಂಧರ ಗುಂಪಿನ ಬಂಧನ
ಸಂಚಾರವಾಣಿ ವಾಣಿಗಳನ್ನು ಕಳವು ಮಾಡುವ ಮತಾಂಧರ ಒಂದು ಗುಂಪನ್ನು ಪೊಲೀಸರು ಬಂಧಿಸಿ ಅವರಿಂದ ಒಂದು ಕೋಟಿ ರೂಪಾಯಿ ಮೌಲ್ಯದ ೨೨೭ ಸಂಚಾರವಾಣಿ ವಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಚಾರವಾಣಿ ವಾಣಿಗಳನ್ನು ಕಳವು ಮಾಡುವ ಮತಾಂಧರ ಒಂದು ಗುಂಪನ್ನು ಪೊಲೀಸರು ಬಂಧಿಸಿ ಅವರಿಂದ ಒಂದು ಕೋಟಿ ರೂಪಾಯಿ ಮೌಲ್ಯದ ೨೨೭ ಸಂಚಾರವಾಣಿ ವಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಭೂ ವ್ಯವಹಾರಕ್ಕಾಗಿ ಒಂಬತ್ತುವರೆ ಲಕ್ಷ ರೂಪಾಯಿ ಲಂಚ ಕೇಳಿದ್ದಕ್ಕಾಗಿ ಜೈಪುರ ಅಭಿವೃದ್ಧಿ ಪ್ರಾಧಿಕಾರದ ಉಪಆಯುಕ್ತ ಮಮತಾ ಯಾದವ್ ಅವರನ್ನು ಬಂಧಿಸಲಾಗಿದೆ.
ರಾಜ್ಯದ ಕಾಂಗ್ರೆಸ್ ಮುಖ್ಯಮಂತ್ರಿ ಅಶೋಕ ಗಹಲೊತ ಇವರ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ೯೮ ಕೋಟಿ ರೂಪಾಯಿ ಖರ್ಚು ಮಾಡಲಿದೆ. ಅವರು ವಿವಿಧ ಯೋಜನೆಗಳೊಂದಿಗೆ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ.
ಹುಡುಗಿಗೆ ರಕ್ತಸಿಕ್ತ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆಕೆಯ ಮೇಲೆ ಸತತ ೩ ಗಂಟೆಯ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಚಿತ್ತೋಡದ ಭಾಜಪದ ಶಾಸಕ ಚಂದ್ರಪ್ರಕಾಶ ಜೋಶಿ ಇವರು ಚಿತ್ತೋಡಗಡದಲ್ಲಿ ಇತ್ತಿಚೆಗೆ ಆರಂಭಿಸಲಾದ ಲೇಸರ್ ಶೋವನ್ನು ನಿಲ್ಲಿಸಿದ್ದಾರೆ. ಈ ಲೇಸರ್ ಶೋನಲ್ಲಿ ರಾಣಿ ಪದ್ಮಾವತಿ ಮತ್ತು ಅಲ್ಲಾವುದ್ದೀನ್ ಖಿಲ್ಜಿ ಇವರ ಸಂದರ್ಭದ ಪ್ರಸಂಗಗಳು ತೋರಿಸಲಾಗಿತ್ತು.
ರಾಜಸ್ಥಾನದ ಬಗಡಿ ಊರಿನಲ್ಲಿ ರಘುನಾಥ ಮಂದಿರದ ಶ್ರೀರಘುನಾಥ ಮತ್ತು ಶ್ರೀ ಗಣೇಶ ಇವರ ವಿಗ್ರಹಗಳು ಹಾಗೂ ಬೆಳ್ಳಿಯ ಕಿರೀಟ ಮತ್ತು ಛತ್ರ ಇದನ್ನು ಕಳವು ಮಾಡಲಾಗಿದೆ.
‘ಹಾರಾಡುವ ಶವಪೆಟ್ಟಿಗೆ’ ಅಥವಾ `ವಿಧವೆಯರನ್ನಾಗಿಸುವ ವಿಮಾನ’ಗಳು ಎಂಬ ಪ್ರಚಾರ ಇರುವ ಮಿಗ-21 ವಿಮಾನಗಳನ್ನು ಇನ್ನೆಷ್ಟು ವರ್ಷಗಳ ಕಾಲ ಭಾರತೀಯ ವಾಯುದಳದಲ್ಲಿ ಉಪಯೋಗಿಸಲಾಗುವುದು ?
ಕೆಲವು ಗೂಂಡಾಗಳು ಅಮರಾರಾಮ ಗೊದಾರಾ ಈ ೩೦ ವರ್ಷದ ಮಾಹಿತಿ ಅಧಿಕಾರ ಕಾರ್ಯಕರ್ತನನ್ನು ಅಪಹರಿಸಿ ಅವನ ಕೈ ಕಾಲುಗಳನ್ನು ಮುರಿದರು. ನಂತರ ಅವರ ಕಾಲಿನಲ್ಲಿ ಕಬ್ಬಣದ ಸಲಾಕೆ ಮತ್ತು ಮೊಳೆಯನ್ನೂ ಹೊಡೆಯಲಾಗಿದೆ.
ಇಲ್ಲಿಯ ಒಂದು ಮಹಾವಿದ್ಯಾಲಯದ ಪ್ರವೇಶದ್ವಾರದಿಂದ ವಿದ್ಯಾರ್ಥಿನಿಯನ್ನು ಅಪಹರಿಸಿ ಆಕೆಯನ್ನು ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕರಿಸಿದ ಘಟನೆಯಾಗಿದೆ.
ಜಾಲೋರ ಜಿಲ್ಲೆಯ ಧೂಂಬಡಿಯ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ೭೦ ವರ್ಷದ ಅರ್ಚಕರಾದ ನೈನದಾಸ ವೈಷ್ಣವ ಇವರನ್ನು ದುಷ್ಕರ್ಮಿಗಳು ಚಾಕುವಿನಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.