ರಾಜಸ್ಥಾನದಲ್ಲಿ ಮಾಸ್ಕ್ ಧರಿಸದ ಸಾಧುಗಳನ್ನು ಥಳಿಸಿದ ಕಾಂಗ್ರೆಸ್‌ನ ತೃತೀಯಲಿಂಗಿ ಕಾರ್ಪೊರೇಟರ್
ಹನುಮನ್‌ಗಡದ ಪಿಲಿಬಂಗಾದ ಕಾಂಗ್ರೆಸ್ ನಪುಂಸಕ ಕಾರ್ಪೊರೇಟರ್ ಪೂನಂ ಮಹಂತ್ ಅವರು ಇಬ್ಬರು ಸಾಧುಗಳನ್ನು ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ.
ಹನುಮನ್‌ಗಡದ ಪಿಲಿಬಂಗಾದ ಕಾಂಗ್ರೆಸ್ ನಪುಂಸಕ ಕಾರ್ಪೊರೇಟರ್ ಪೂನಂ ಮಹಂತ್ ಅವರು ಇಬ್ಬರು ಸಾಧುಗಳನ್ನು ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ.
ನಗರದಲ್ಲಿ ಕೊರೋನಾದ ಹಿನ್ನೆಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದರಿಂದ ಏಪ್ರಿಲ್ ೨೩ ರಂದು ಶುಕ್ರವಾರ ಸಂಗನೇರ್‌ನ ಜಮಾ ಮಸೀದಿಯಲ್ಲಿ ಪ್ರಾರ್ಥನೆಗಾಗಿ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಸೇರಿದ್ದರು.
ಇಲ್ಲಿನ ನೋಖಾ ಜೈಲಿನಿಂದ ಐದು ಕೈದಿಗಳು ತಪ್ಪಿಸಿಕೊಂಡಿದ್ದಾರೆ. ರಾತ್ರಿ ೨.೩೦ ರ ಸುಮಾರಿಗೆ ಈ ಘಟನೆ ನಡೆದಿದೆ. ೨ ಗಂಟೆಗಳ ನಂತರ, ಭದ್ರತಾ ಸಿಬ್ಬಂದಿಗೆ ಮಾಹಿತಿ ಸಿಕ್ಕಿತು; ಆದರೆ ಇನ್ನೂ ಅವರನ್ನು ಪತ್ತೆ ಹಚ್ಚಲು ಆಗಿಲ್ಲ
ಇಲ್ಲಿನ ಚಬಡಾ ಪ್ರದೇಶದ ಧರನಾವದಾ ಚೌಕ್‍ನಲ್ಲಿ ಕ್ಷುಲ್ಲಕ ಕಾರಣಗಳಿಗಾಗಿ ಮತಾಂಧರು ಹಿಂಸಾಚಾರವನ್ನು ನಡೆಸಿದ್ದಾರೆ. ಇದರಲ್ಲಿ ಅನೇಕ ಅಂಗಡಿಗಳನ್ನು ಸುಡುವುದರೊಂದಿಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ಮೇಲೆಯೂ ಹಲ್ಲೆ ನಡೆಸಿದ್ದಾರೆ, ಪರಿಣಾಮವಾಗಿ ಪೊಲೀಸರು ಲಾಠಿಚಾರ್ಜ ಮಾಡಿದರು, ಅದೇರೀತಿ ಸೆಕ್ಷನ್ ೧೪೪ ಜಾರಿಗೊಳಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸತತವಾಗಿ ಹಿಂದೂ ವಿರೋಧಿ ನಿರ್ಧಾರಗಳನ್ನು ತೆಗೆದುಕೊಂಡಿತು. ಈ ಕಾರಣದಿಂದಾಗಿ ಹಿಂದೂಗಳು ಕಾಂಗ್ರೆಸ್ ಅನ್ನು ಉರುಳಿಸಿದರು. ಆದರೂ ಕಾಂಗ್ರೆಸ್ ಮುಸಲ್ಮಾನರ ಓಲೈಕೆ ಮಾಡುತ್ತಾ ಹಿಂದೂಗಳನ್ನು ಭಯೋತ್ಪಾದಕರು ಎಂದು ನಿರ್ಧರಿಸುವ ಪ್ರಯತ್ನವನ್ನು ಕೈಬಿಡುತ್ತಿಲ್ಲ. ಆದ್ದರಿಂದ, ಕಾಂಗ್ರೆಸ್ ಪತನ ನಿಶ್ಚಿತವಾಗಿದೆ !
ಎನ್.ಸಿ.ಇ.ಆರ್.ಟಿ.ಯ ೧೨ ನೇ ತರಗತಿಯ ಪುಸ್ತಕದಲ್ಲಿ ಮೊಘಲರನ್ನು ಹಾಡಿಹೊಗಳಲು ಯಾವುದೇ ಆಧಾರವಿಲ್ಲ ಎಂಬ ಕಾರಣಕ್ಕೆ ಜೈಪುರದ ನ್ಯಾಯಾಲಯವು ಎನ್.ಸಿ.ಇ.ಆರ್.ಟಿ.ಯ ನಿರ್ದೇಶಕರಿಗೆ ಮತ್ತು ಶಿಕ್ಷಣ ಸಚಿವಾಲಯಕ್ಕೆ ನೋಟಿಸ್ ನೀಡಿದೆ.