ಕಾಂಗ್ರೆಸ್ಸಿನ ಮುಖಂಡರು ಶ್ರೀರಾಮ ಭಕ್ತರಿಗೆ ಬೈಗುಳ ಬಯ್ಯುತ್ತಾ ಓಡಿಸಿದರು !
ಜನವರಿ ೨೨, ೨೦೨೪ ರಂದು ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯುವುದು. ಇದರ ಹಿನ್ನೆಲೆಯಲ್ಲಿ ಶ್ರೀರಾಮ ಭಕ್ತರು ಅಲ್ಲಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಉತ್ಸಾಹ ತುಂಬುತ್ತಿದ್ದಾರೆ.
ಜನವರಿ ೨೨, ೨೦೨೪ ರಂದು ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯುವುದು. ಇದರ ಹಿನ್ನೆಲೆಯಲ್ಲಿ ಶ್ರೀರಾಮ ಭಕ್ತರು ಅಲ್ಲಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಉತ್ಸಾಹ ತುಂಬುತ್ತಿದ್ದಾರೆ.
ರಾಜಸ್ಥಾನ ವಿಧಾನಸಭೆಯಲ್ಲಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಬಾರಿ ಒಟ್ಟು 16 ಶಾಸಕರು ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ಸಿನ ಅಧಿಕಾರ ಮುಗಿದ ನಂತರ ಈಗ ಭಾಜಪದ ಸರಕಾರ ಬಂದ ನಂತರ ಈ ರೀತಿಯ ಘಟನೆಗಳು ಘಟಿಸಬಾರದೆಂದು ಹಿಂದುಗಳಿಗೆ ಅನಿಸುತ್ತದೆ !
ರಾಷ್ಟ್ರೀಯ ಶ್ರೀ ರಜಪೂತ ಕರಣಿ ಸೇನೆಯ ಅಧ್ಯಕ್ಷ ಸುಖದೇವ ಸಿಂಗ ಗೊಗಾಮೆಡಿ ಇವರ ಹತ್ಯೆಯ 2 ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಅವರನ್ನು ಬಂಧಿಸಲು ಪೊಲೀಸರು ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶಕ್ಕೆ ತೆರಳಿದ್ದಾರೆ.
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆದ ನಂತರ ಜೈಪುರದ ಹವಾಮಹಲ್ ಕ್ಷೇತ್ರದಿಂದ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅವರು ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.
ಕಾಂಗ್ರೆಸ್ ರಾಜ್ಯದಲ್ಲಿ ರಾಜಸ್ಥಾನವು ‘ಪಾಕಿಸ್ತಾನ’ವಾಗಿತ್ತು. ಈ ಪರಿಸ್ಥಿತಿಯನ್ನು ಬದಲಾಯಿಸುವುದು ಬಿಜೆಪಿಗೆ ಅಗತ್ಯವಾಗಿದೆ ಎಂಬುದನ್ನು ಈ ಘಟನೆ ತೋರಿಸುತ್ತದೆ !
ಒಂದು ವೇಳೆ ನಾನು ಭಾರತದಲ್ಲಿ ಹಿಂದೂಗಳ ಬಗ್ಗೆ ಮಾತನಾಡದಿದ್ದರೆ, ಬಾಬರ್ ಮತ್ತು ಔರಂಗಜೇಬ್ ಬಗ್ಗೆ ಮಾತನಾಡಬೇಕೆ ? ಭಾರತದಲ್ಲಿ ಹಿಂದೂಹಿತದ ಅರ್ಥವೇನು? ಹಿಂದೂಗಳು ‘ಇಡೀ ಜಗತ್ತೇ ನನ್ನ ಕುಟುಂಬವಾಗಿದೆ’ ಎನ್ನುತ್ತಾರೆ.
ಪೊಲೀಸ ಅಧಿಕಾರಿಗಳಿಂದ ಈ ರೀತಿಯ ಕೃತ್ಯ ನಡೆಯುವುದು ಇದು ಪೊಲೀಸ ಇಲಾಖೆಗೆ ಲಜ್ಜಾಸ್ಪದವಾಗಿದೆ ! ಇಂತಹ ಬಲತ್ಕಾರಿಗಳಿಗೆ ನ್ಯಾಯಾಲಯವು ನಡುರಸ್ತೆಯಲ್ಲಿ ಗಲ್ಲು ಶಿಕ್ಷೆ ವಿಧಿಸಬೇಕು !
ಭ್ರಷ್ಟಾಚಾರ ನಿರ್ಮೂಲನೆಯ ಜವಾಬ್ದಾರಿಯಿರುವ ಜಾರಿ ನಿರ್ದೇಶಲಾಯದ ಅಧಿಕಾರಿಗಳೇ ಭ್ರಷ್ಟರಾದರೆ, ಭ್ರಷ್ಟಾಚಾರವು ಕಡಿಮೆಯಾಗುವುದು ಯಾವಾಗ ?
ರಾಜಸ್ಥಾನದಲ್ಲಿ ಸಿಂಪಿಗಿತ್ತಿಯಾಗಿದ್ದ ಕನ್ಹಯ್ಯಾಲಾಲ್ ಅವರನ್ನು ಮತಾಂಧರು ಶಿರಚ್ಛೇದ ಮಾಡಿದರು. ಇದನ್ನು ಉಲ್ಲೇಖಿಸಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ