ನಾಲ್ಕು ತಿಂಗಳ ಹಿಂದೆ ಸಲ್ಮಾನ್‍ನೊಂದಿಗೆ ನಿಖಾಹ ಮಾಡಿಕೊಂಡು ಇಸ್ಲಾಂಗೆ ಮತಾಂತರಗೊಂಡ ಶ್ರವಂತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಲವ್ ಜಿಹಾದಗೆ ಒಬ್ಬರ ನಂತರ ಒಬ್ಬರಂತೆ ಹಿಂದೂ ಹುಡುಗಿಯರು ಬಲಿಯಾಗುತ್ತಿರುವಾಗ ಈ ಬಗ್ಗೆ ಎಲ್ಲಿಯೂ ಸರಕಾರವು ಒಂದು ಶಬ್ದವನ್ನು ಮಾತನಾಡುತ್ತಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಲವ್ ಜಿಹಾದ್ ತಡೆಗಟ್ಟಲು ಈಗ ಹಿಂದೂ ರಾಷ್ಟ್ರವೇ ಅಗತ್ಯವಿದೆ !

ಆಕ್ಸಿಜನ್ ಟ್ಯಾಂಕರ್‌ನ ಚಾಲಕನಿಗೆ ರಸ್ತೆ ತಿಳಿಯದ ಪರಿಣಾಮ ೭ ಕೊರೋನಾ ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತ್ಯು

ಇಲ್ಲಿಯ ಆಮ್ಲಜನಕ ಟ್ಯಾಂಕರ್‌ಗೆ ದಾರಿ ತಪ್ಪಿದ ಕಾರಣದಿಂದ ೭ ಕೊರೋನಾ ಪೀಡಿತರಿಗೆ ಆಮ್ಲಜನಕವನ್ನು ತಲುಪಿಸಲು ವಿಳಂಬವಾಯಿತು. ಆದ್ದರಿಂದ ಅವರು ತಮ್ಮ ಪ್ರಾಣವನ್ನು ಕಳೆದುಕೊಳ್ಳಬೇಕಾಯಿತು. ಕೊರೋನಾ ರೋಗಿಗಳಿಗೆ ಇಲ್ಲಿನ ಕಿಂಗ್ ಕೋಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಲ್ಲಿ ೭ ಮಂದಿ ಗಂಭೀರ ಸ್ಥಿತಿಯಲ್ಲಿದ್ದರು.