ಕಾಂಗ್ರೆಸ್ ಎಂದಿಗೂ ಬಾಬರನ ಬೆಂಬಲಕ್ಕೆ ನಿಲ್ಲುವುದೇ ?- ಅಸ್ಸಾಮಿನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾರವರ ಟೀಕೆ !

ರಾಹುಲ್ ಗಾಂಧಿ ಮೊದಲನೇ ಬಾರಿ ಭಾರತ ಯಾತ್ರೆ ನಡೆಸಿದ್ದಾಗ ಕಾಂಗ್ರೆಸ್ ಮೂರು ರಾಜ್ಯದಲ್ಲಿನ ಚುನಾವಣೆಯಲ್ಲಿ ಸೋಲು ಅನುಭವಿಸಿತ್ತು. ಲೋಕಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ದೇಶದಲ್ಲಿ ಸೋಲಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ೩೦ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ !

ಮೇಡಾರಂ (ತೆಲಂಗಾಣ) ಜಾತ್ರೆಯಲ್ಲಿ ಹಲಾಲ್ ನಂತೆ ಪ್ರಾಣಿ ಬಲಿ ನೀಡಬೇಡಿ ! – ಪ್ರಧಾನ ಅರ್ಚಕರಿಂದ ಆವಾಹನೆ

ಮೇಡಾರಂನಲ್ಲಿ ನಡೆಯಲಿರುವ ಸಮ್ಮಕ್ಕ-ಸಾರಾಲಕ್ಕ ದೇವಿ ಜಾತ್ರೆಯಲ್ಲಿ ಹಲಾಲ್‌ ಪದ್ದತಿಯಂತೆ ಪ್ರಾಣಿ ಬಲಿ ನೀಡಲು ಅಲ್ಲಿನ ಸಮುದಾಯದ ಸಂಪ್ರದಾಯಗಳಿಗೆ ವಿರುದ್ಧವಾದುದಾದರೆ ಅದು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನ ಅರ್ಚಕ ಸಿದ್ದಬೋಯಿನಾ ಅರುಣ ಕುಮಾರ ಹೇಳಿದರು.

ರಂಗಾರೆಡ್ಡಿ (ತೆಲಂಗಾಣ)ಯಲ್ಲಿ ರಸ್ತೆ ಅಗಲೀಕರಣಕ್ಕೆ ಚರ್ಚ್ ನಿಂದ ವಿರೋಧ : ಚರ್ಚನಿಂದ ಗ್ರಾಮಸ್ಥರ ಮೇಲೆ ದಾಳಿ

ಭಾಗ್ಯನಗರ ಜಿಲ್ಲೆಯ ಸಮಿಪವಿರುವ ರಂಗಾರೆಡ್ಡಿ ಜಿಲ್ಲೆಯಲ್ಲಿ ಫೆಬ್ರವರಿ 13 ರಂದು ನಡೆದ ಘಟನೆಯಾಗಿದ್ದು, ಇಲ್ಲಿಯ ಜನವಾಡಾ ಗ್ರಾಮದಲ್ಲಿ ರಸ್ತೆ ಅಗಲೀಕರಣದ ಕಾರ್ಯ ನಡೆಯುತ್ತಿತ್ತು.

ಭಾಗ್ಯನಗರದ (ತೆಲಂಗಾಣ) ಕ್ಯಾಡ್ಬರಿ ಚಾಕೊಲೇಟ್‌ನಲ್ಲಿ ಜೀವಂತ ಹುಳು ಪತ್ತೆ !

ಕ್ಯಾಡ್ಬರಿ ಚಾಕೊಲೇಟ್‌ಗಳಲ್ಲಿ ಜೀವಂತ ಹುಳು ಕಂಡುಬಂದಿರುವ ವೀಡಿಯೊವನ್ನು ರಾಬಿನ್ ಝಾಕಿಯಸ್ ಹೆಸರಿನ ವ್ಯಕ್ತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ.

ಕೇಸರಿ ಧ್ವಜದ ಅವಮಾನ ಮಾಡಿದ ಮುಸಲ್ಮಾನನನ್ನು ಜನರಿಂದ ಹಿಗ್ಗಾಮುಗ್ಗಾ ಥಳಿಸಿ ಮೆರವಣಿಗೆ !

ತೆಲಂಗಾಣದ ಮೇಡಕ ಜಿಲ್ಲೆಯ ಗ್ರಾಮವೊಂದರಲ್ಲಿ ಒಬ್ಬ ಮುಸಲ್ಮಾನ ಯುವಕನು ಕೇಸರಿ ಧ್ವಜಕ್ಕೆ ಅವಮಾನ ಮಾಡಿ ಅದರ ವೀಡಿಯೋವನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದನು. ಇದರಿಂದ ರೊಚ್ಚಿಗೆದ್ದ ಜನರು ಈ ಯುವಕನನ್ನು ಹುಡುಕಿ ಅವನನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.

ಸರ್ಕಾರಿ ಅಧಿಕಾರಿ ಶಿವ ಬಾಲಕೃಷ್ಣ ಅವರಿಂದ 100 ಕೋಟಿ ಮೌಲ್ಯದ ಆಸ್ತಿ ಜಪ್ತಿ!

ತೇಲಂಗಾಣದ ಭ್ರಷ್ಟಾಚಾರ ನಿಗ್ರಹ ದಳವು ` ತೇಲಂಗಾಣದ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ’ದ ( ತೇಲಂಗಾಣ ಭೂಮಿ ಖರೀದಿ- ಮಾರಾಟ ನಿಯಂತ್ರಣ ಪ್ರಾಧಿಕಾರ) ಸರ್ಕಾರಿ ಇಲಾಖೆಯ ಕಾರ್ಯದರ್ಶಿ ಶಿವ ಬಾಲಕೃಷ್ಣ ಅವರ ಮನೆ ಮೇಲೆ ದಾಳಿ ನಡೆಸಿದೆ.

Akbaruddin Owaisi : ಅಕ್ಬರುದ್ದೀನ ಓವೈಸಿ ಅವರನ್ನು ವಿಧಾನಸಭಾ ಅಧ್ಯಕ್ಷಸ್ಥಾನದಿಂದ ತೆಗೆದುಹಾಕಿದ ಬಳಿಕ 8 ಭಾಜಪ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ !

ಎಂ.ಐ.ಎಂ.ನ ಮುಖಂಡ ಮತ್ತು ತೆಲಂಗಾಣದ ಶಾಸಕ ಅಕ್ಬರುದ್ದೀನ ಓವೈಸಿ ಅವರನ್ನು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರನ್ನು ನೇಮಿಸಿದ್ದರಿಂದ ಭಾಜಪದ 8 ಶಾಸಕರು ಪ್ರಮಾಣ ವಚನ ಸ್ವೀಕರಿಸಿರಲಿಲ್ಲ.

ನಾನು ಹಿಂದೂ ರಾಷ್ಟ್ರಕ್ಕಾಗಿ ಹೋರಾಡುತ್ತಿರುವೆ ! – ಟಿ. ರಾಜಾ ಸಿಂಗ್, ಹಿಂದುತ್ವನಿಷ್ಠ ಶಾಸಕ

ಇಲ್ಲಿಯ ಗೋಶಾಮಹಲ್ ಚಿನಾವಣಾ ಕ್ಷೇತ್ರದಿಂದ ಮೂರನೇ ಬಾರಿ ಜಯಭೇರಿ ಸಾಧಿಸಿದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರು ಡಿಸೆಂಬರ್ 4, 2023 ರಂದು ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.

ಪ್ರಖರ ಹಿಂದುತ್ವನಿಷ್ಠ ಟಿ. ರಾಜಾ ಸಿಂಗ್ ಅವರಿಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಸನ್ಮಾನ !

ಇಲ್ಲಿನ ಗೋಶಾಮಹಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಖರ ಹಿಂದುತ್ವನಿಷ್ಠ ಟಿ. ರಾಜಾ ಸಿಂಗ್ ಇವರು 80 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಟಿ. ರಾಜಾ ಸಿಂಗ್ ಇಲ್ಲಿಂದ ಮೂರನೇ ಬಾರಿಗೆ ಗೆದ್ದಿದ್ದಾರೆ.