ಯಾರು ಎಷ್ಟೇ ಹೋರಾಟ ಮಾಡಿದರೂ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ, ಎಂಬುದನ್ನು ಅವರು ನೆನಪಿನಲ್ಲಿಡಬೇಕು !
ಜ್ಞಾನವಾಪಿ ಮಸೀದಿಯನ್ನು ರಕ್ಷಿಸಲು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನಿಂದ ಕಾನೂನು ಹೋರಾಟ !
ಜ್ಞಾನವಾಪಿ ಮಸೀದಿಯನ್ನು ರಕ್ಷಿಸಲು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನಿಂದ ಕಾನೂನು ಹೋರಾಟ !
ಇಲ್ಲಿನ ಶ್ರೀಕೃಷ್ಣಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. ಇದರಲ್ಲಿ ಈ ಮಸೀದಿಯು ಕೇಶವದೇವರ ದೇಗುಲದ ಗರ್ಭಗುಡಿಯಾಗಿದ್ದು, ಮುಂಜಾನೆ ೪.೩೦ಕ್ಕೆ ಧ್ವನಿವರ್ಧಕದಿಂದ ಹಾಕುವ ಆಝಾನ್ ಅನ್ನು ನಿಷೇಧಿಸಬೇಕು ಹಾಗೂ ಜಾಗದ ಸಮೀಕ್ಷೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.
ವಿಶ್ವ ವೈದಿಕ ಸನಾತನ ಸಂಘದ ಮುಖ್ಯಸ್ಥ ಜಿತೇಂದ್ರಸಿಂಹ ಬಿಸೆನ ಅವರ ಪತ್ನಿ ಕಿರಣಸಿಂಹ ಇವರು ಮೇ ೨೫ರಂದು ಸ್ಥಳೀಯ ಸಿವಿಲ ನ್ಯಾಯಾಲಯದಲ್ಲಿ ಹೊಸ ಅರ್ಜಿಯನ್ನು ದಾಖಲಿಸಿದ್ದಾರೆ.
ಉತ್ತರ ಪ್ರದೇಶದ ಸಹರಾನ್‌ಪುರದ ಮಸೀದಿಯೊಂದರಲ್ಲಿ ಗರ್ಭಿಣಿ ಪತ್ನಿಯನ್ನು ಕೊಂದ ಇಮಾಮ್‌ನನ್ನು ಪೊಲೀಸರು ಇತ್ತಿಚೆಗೆ ಬಂಧಿಸಿದ್ದಾರೆ. ಆರೋಪಿ ಇಮಾಮ್ ಉಸ್ಮಾನ್ ತಪ್ಪೊಪ್ಪಿಕೊಂಡಿದ್ದಾನೆ. ಉಸ್ಮಾನ್, ಪತ್ನಿ ಹಿನಾ ೮ ತಿಂಗಳ ಗರ್ಭಿಣಿಯಾಗಿದ್ದಳು.
ಅಪರಿಚಿತ ವ್ಯಕ್ತಿಗಳು ಇಲ್ಲಿಯ ೭ ಸಾರ್ವಜನಿಕ ಶೌಚಾಲಯಗಳಿಗೆ, ಮೊಹಮ್ಮದ್ ಖಿಲ್ಜಿ, ಘಜ್ನಿ, ಹುಮಾಯೂನ್, ಅಕ್ಬರ್, ಔರಂಗಜೇಬ್ ಮತ್ತು ಇತರ ಮೊಘಲ್ ಆಕ್ರಮಣಕಾರರ ಹೆಸರನ್ನು ನೀಡಿರುವ ಬಗ್ಗೆ ಪ್ರಸಾರ ಮಾಧ್ಯಮಗಳಲ್ಲಿ ಪ್ರಸಾರವಾಯಿತು.
ಕಳೆದ ಒಂದು ಸಾವಿರ ವರ್ಷಗಳಿಂದ ಭಾರತದಲ್ಲಿ ಕೇವಲ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಯುತ್ತಿದ್ದು, ಅದರ ಬಗ್ಗೆ ಜಾತ್ಯಾತೀವಾದಿಗಳು ಹಾಗೂ ಪ್ರಗತಿ(ಅಧೋಗತಿ)ಪರರು ಬಾಯಿ ಬಿಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
ಜ್ಞಾನವಾಪಿ ಮಸೀದಿಯ ಪ್ರಕರಣದಲ್ಲಿ ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಮೇ ೨೪ರಂದು ನಡೆದ ಖಟ್ಲೆಯ ಆಲಿಕೆಯ ಸಮಯದಲ್ಲಿ ನ್ಯಾಯಾಲಯವು ಮೇ ೨೬ರಂದು ಈ ಖಟ್ಲೆಯ ಸ್ವರೂಪದ ಮೇರೆಗೆ ಆಲಿಕೆ ನಡೆಸಲಿದೆ ಎಂದು ಹೇಳಿದೆ.
ರಾಜ್ಯದಲ್ಲಿ ಮೊದಲ ಬಾರಿಗೆ ಈದ್ ಮತ್ತು ‘ಅಲ್ವಿದಾ ಜುಮಾ’ (ರಂಜಾನನ ಕೊನೆಯ ದಿನ) ದಂದು ರಸ್ತೆಗಳಲ್ಲಿ ನಮಾಜ್ ಆಗಲಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಾಹಿತಿ ನೀಡಿದರು.
ಜ್ಞಾನವಾಪಿ ಮಸೀದಿಯ ಪ್ರಕರಣ ಸರ್ವೋಚ್ಛ ನ್ಯಾಯಾಲಯವು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿದ ನಂತರ ಮೇ ೨೩ ರಂದು ಇದರ ಮೇಲೆ ವಿಚಾರಣೆ ನಡೆಸಿತು. ಈ ಸಮಯದಲ್ಲಿ ಹಿಂದೂ ಮತ್ತು ಮುಸಲ್ಮಾನ ಎರಡೂ ಪಕ್ಷದವರು ತಮ್ಮ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.
ನಮ್ಮ ಹತ್ತಿರ ಎಷ್ಟೊಂದು ಸಾಕ್ಷಿಗಳಿವೆ ಎಂದರೆ ಅದನ್ನು ಯಾರೂ ನಿರಾಕರಿಸಲು ಸಾಧ್ಯವಿಲ್ಲ, ಎಂದು ಈ ಪ್ರಕರಣದಲ್ಲಿನ ಮನವಿ ಕರ್ತೃರಾದ ಪೂ.(ನ್ಯಾಯವಾದಿ) ಹರಿಶಂಕರ್ ಜೈನ್ ಇವರು ಆಜ್ ತಕ್ ಸಮಾಚಾರ ವಾಹಿನಿಯ ಜೊತೆ ಮಾತನಾಡುವಾಗ ಪ್ರತಿಪಾದಿಸಿದರು