ಶ್ರೀರಾಮ ಮಂದಿರ ಮತ್ತು ಯೋಗಿ ಆದಿತ್ಯನಾಥ ಅವರನ್ನು ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರ ಬಂಧನ !

ಅಯೋಧ್ಯೆಯ ಶ್ರೀರಾಮ ಮಂದಿರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ವಿಶೇಷ ಕಾರ್ಯಾಚರಣೆ ತಂಡದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ ಅವರನ್ನು ಬಾಂಬ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಇಬ್ಬರನ್ನೂ ಬಂಧಿಸಲಾಗಿದೆ.

ಬರೇಲಿ (ಉತ್ತರ ಪ್ರದೇಶ)ದಲ್ಲಿ ಮುಸ್ಲಿಂ ಯುವಕನು ಹಿಂದೂ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ !

ಶೆಹಜಾದ್ ಬೇಗ್ ಎಂಬ ಮುಸ್ಲಿಂ ಯುವಕ ಅಪ್ರಾಪ್ತ ಹಿಂದೂ ಹುಡುಗಿಯನ್ನು ಅಪಹರಿಸಿ ಹಲವು ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ.

ವೇದಮಂತ್ರ ಪಾರಾಯಣದ ವಾತಾವರಣದಲ್ಲಿ ಶ್ರೀರಾಮನ ಮೂರ್ತಿಯ ಕೆತ್ತನೆ ! 

ಭವ್ಯ ಶ್ರೀರಾಮ ಮಂದಿರದಲ್ಲಿ ಸ್ಥಾಪಿಸಲಾಗುವ ಶ್ರೀರಾಮ ಮೂರ್ತಿಗಾಗಿ ಒಟ್ಟು ೩ ಮೂರ್ತಿಗಳು ಕೆತ್ತಲಾಗಿದೆ. ಗಣೇಶ ಭಟ್ಟ, ಸತ್ಯನಾರಾಯಣ ಪಾಂಡೆ ಮತ್ತು ಅರುಣ ಯೋಗಿರಾಜ ಈ ೩ ಶಿಲ್ಪಿಗಳು ಇವುಗಳನ್ನು ಕೆತ್ತಿದ್ದಾರೆ.

Vegetarian Shri Ram : ಶ್ರೀರಾಮನು ವನವಾಸದಲ್ಲಿ ಮಾಂಸಾಹಾರವನ್ನು ಸೇವಿಸಿರುವ ಬಗ್ಗೆ ಯಾವುದೇ ಗ್ರಂಥದಲ್ಲಿ ಬರೆದಿಲ್ಲ ! – ಶ್ರೀರಾಮ ಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ

ಜಿತೇಂದ್ರ ಅವ್ಹಾಡ ಇವರ ಹೇಳಿಕೆಯ ಬಗ್ಗೆ ಶ್ರೀ ರಾಮ ಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ ಇವರು, ರಾಷ್ಟ್ರವಾದಿ ಕಾಂಗ್ರೆಸ್ ನಾಯಕರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಹೇಳಿದ್ದಾರೆ.

Abusing Yogi Adityanath : ಗಾಜಿಯಾಬಾದ್ (ಉತ್ತರಪ್ರದೇಶ)ನ ಪೋಲೀಸರಿಂದ ಮಹಮ್ಮದ್ ವಸೀಂನ ಬಂಧನ !

ಹಿಂದುತ್ವನಿಷ್ಠಗಳ ಬಗ್ಗೆ ಮತಾಂಧರ ಮನದಲ್ಲಿ ಎಷ್ಟು ದ್ವೇಷ ಇದೆ, ಎಂದು ಇದರಿಂದ ಕಂಡು ಬರುತ್ತಿದೆ !

ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ವಂಚನೆ ! – ವಿಶ್ವ ಹಿಂದೂ ಪರಿಷತ್ತಿನಿಂದ ಪೊಲೀಸರಿಗೆ ದೂರು

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಹೆಸರಿನಲ್ಲಿ ಕ್ಯೂಆರ್ ಕೋಡ್ (‘ಕ್ವೀಕ್ ರೆಸ್ಪಾನ್ಸ್ ಕೋಡ್’ ಎಂದರೆ ಬಾರ್ ಕೊಡನಂತೆ ಇರುವ ಒಂದು ರೀತಿಯ ಸಾಂಕೇತಿಕ ಭಾಷೆ) ಮೂಲಕ ಅನೇಕರನ್ನು ವಂಚಿಸಲಾಗುತ್ತಿದೆ

ಲವ್ ಜಿಹಾದ್: ದಾನಿಶ್ ಹಿಂದೂ ಹುಡುಗಿಯನ್ನು ಅಪಹರಿಸಿ 2 ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಗೈದ !

ಲವ್ ಜಿಹಾದ್ ನ ಆಘಾತಕಾರಿ ಘಟನೆ ಬಯಲು !

ಜುಬೇರ ಖಾನ ಎಂಬ ವ್ಯಕ್ತಿಯಿಂದ ಶ್ರೀರಾಮ ಮಂದಿರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್‌ ನಿಂದ ಸ್ಫೋಟಿಸುವುದಾಗಿ ಬೆದರಿಕೆ !

ಪೊಲೀಸರಿಂದ ತನಿಖೆ !

ಬರೇಲಿ (ಉತ್ತರ ಪ್ರದೇಶ)ಯ ಫರಾಹ್ ಅನ್ಸಾರಿ ರಾಮ ಎಂಬ ಯುವಕನನ್ನು ಮದುವೆಯಾಗುವ ಮೂಲಕ ‘ಜಾನಕಿ’ಯಾದರು !

ಉತ್ತರ ಪ್ರದೇಶದ ಬರೇಲಿಯಲ್ಲಿ ಫರಾಹ್ ಅನ್ಸಾರಿ ಎಂಬ ಮುಸ್ಲಿಂ ಹುಡುಗಿ ಹಿಂದೂ ಧರ್ಮ ಸ್ವೀಕರಿಸಿ ರಾಮ ಎಂಬ ಹಿಂದೂ ಹುಡುಗನನ್ನು ಮದುವೆಯಾಗಿ ಆತನ ‘ಜಾನಕಿ’ಯಾದಳು.

ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣದ ಹೆಸರು ‘ಮಹರ್ಷಿ ವಾಲ್ಮೀಕಿ ಅಯೋಧ್ಯಾ ಧಾಮ್’

ಇಲ್ಲಿ ಕಟ್ಟಲಾದ ಶ್ರೀರಾಮ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲಾಗಿದೆ ‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್’ ಎಂದು ಅದರ ನಾಮಕರಣ ಮಾಡಲಾಗಿದೆ.