ಜ್ಞಾನವಾಪಿ ಸಮೀಕ್ಷೆಯ ಮೊಹರು ವರದಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಕೆ !
ವರದಿ ಸಲ್ಲಿಸುವಾಗ ಹಿಂದೂ ಪಕ್ಷದ ಪರ ವಕೀಲ ವಿಷ್ಣು ಶಂಕರ್ ಜೈನ್ ಸೇರಿದಂತೆ ಎಲ್ಲ ಕಕ್ಷಿದಾರರು ನ್ಯಾಯಾಲಯದಲ್ಲಿ ಹಾಜರಾಗಿದ್ದರು. ಈ ವರದಿಯನ್ನು ಬಹಿರಂಗಗೊಳಿಸಬಾರದು ಎಂದು ಮುಸ್ಲಿಂ ಪಕ್ಷ ಆಗ್ರಹಿಸಿದೆ.
ವರದಿ ಸಲ್ಲಿಸುವಾಗ ಹಿಂದೂ ಪಕ್ಷದ ಪರ ವಕೀಲ ವಿಷ್ಣು ಶಂಕರ್ ಜೈನ್ ಸೇರಿದಂತೆ ಎಲ್ಲ ಕಕ್ಷಿದಾರರು ನ್ಯಾಯಾಲಯದಲ್ಲಿ ಹಾಜರಾಗಿದ್ದರು. ಈ ವರದಿಯನ್ನು ಬಹಿರಂಗಗೊಳಿಸಬಾರದು ಎಂದು ಮುಸ್ಲಿಂ ಪಕ್ಷ ಆಗ್ರಹಿಸಿದೆ.
ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಮುಸ್ಲಿಂ ಹುಡುಗಿ ಶೀಬಾಳನ್ನು ಆಕೆಯ ಆಪ್ತರು ಮತ್ತು ಸಂಬಂಧಿಕರೇ ಹತ್ಯೆ ಮಾಡಿದ್ದಾರೆ. ಸಹೋದರರು ಆಕೆಯನ್ನು ಇಲ್ಲಿನ ಮುರಾದ್‌ನಗರದ ಗಂಗಾಹಾರ್ ಕಾಲುವೆಗೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.
ಶ್ರೀ ಕೃಷ್ಣ ಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ನ್ಯಾಯಾಂಗ ಆಯುಕ್ತರ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಎರಡೂ ಕಡೆಯ ವಿಚಾರಣೆಯ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿದೆ.
‘ಎಕ್ಸ್’ ನಲ್ಲಿ ಒಂದು ವೀಡಿಯೊ ವೈರಲ್ ಆಗಿದೆ ಮತ್ತು ಇದು ನಗರದ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಿಂದ ಬಂದಿದೆ ಎಂದು ಹೇಳಲಾಗುತ್ತದೆ. 38 ಸೆಕೆಂಡುಗಳ ವೀಡಿಯೊದಲ್ಲಿ, ಟೋಪಿ ಧರಿಸಿದ ವ್ಯಕ್ತಿಯೊಬ್ಬರು ಹಾಜಿ ಮಕ್ಬೂಲ್ ತಹ್ರಿ ಢಾಬಾದಲ್ಲಿ ‘ರೋಟಿ’ ಮಾಡುತ್ತಿರುವುದನ್ನು ಕಾಣಬಹುದು.
ಅಯೋಧ್ಯೆಯಿಂದ 25 ಕಿ.ಮೀ. ದೂರದಲ್ಲಿರುವ ಧನ್ನಿಪುರ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಯ ಅಡಿಪಾಯವನ್ನು ರಚಿಸಲಾಗಿದೆ. ಇದು ಭಾರತದ ಅತಿ ದೊಡ್ಡ ಮಸೀದಿಯಾಗಲಿದೆ.
ಮಥುರಾದಲ್ಲಿರುವ ಶ್ರೀ ಕೃಷ್ಣನ ಜನ್ಮಸ್ಥಳದಲ್ಲಿರುವ ಈದ್ಗಾ ಮಸೀದಿಯ ಸರ್ವೆ ನಡೆಸುವಂತೆ ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ.
ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೇಹಾ ಅಸ್ಮತ್ ಎಂಬ 33 ವರ್ಷದ ಮಹಿಳೆ ಇಸ್ಲಾಂ ಧರ್ಮದಲ್ಲಿ ಮಹಿಳೆಯರಿಗೆ ಗೌರವ ನೀಡುತ್ತಿಲ್ಲ ಎಂದು ಹೇಳಿ ಹಿಂದೂ ಧರ್ಮ ಸ್ವೀಕರಿಸಿದ್ದಾ
ಅಲಹಾಬಾದ ವಿಶ್ವವಿದ್ಯಾಲಯದ ವಸತಿಗೃಹದ ಒಂದು ಕೋಣೆಯಲ್ಲಿ ಬಾಂಬ್ ತಯಾರಿಸುತ್ತಿರುವಾಗ ಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಮಸೀದಿಯೊಂದರಲ್ಲಿ ಬೊಂಗಾದ ಮಿತಿಗಿಂತ ಹೆಚ್ಚು ಧ್ವನಿ ಇಟ್ಟುಕೊಂಡಿದ್ದಕ್ಕಾಗಿ ಮೌಲ್ವಿ (ಇಸ್ಲಾಮಿಕ್ ಧಾರ್ಮಿಕ ಮುಖಂಡ) ಅಬ್ದುಲ್ಲಾ ಮತ್ತು ಮುತವಲ್ಲಿ (ಮಸೀದಿಯ ನಿರ್ವಹಕ) ಬಬ್ಬು ಖಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಪ್ರದೇಶ ಸರಕಾರದ ಡೆಪ್ಯುಟಿ ರಿಜಿಸ್ಟ್ರಾರ್ ಉದ್ಯೋಗದಲ್ಲಿ ಉಳಿಯಲು ಉರ್ದು ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗಿಲ್ಲ !