ಬರೇಲಿಯಲ್ಲಿ (ಉತ್ತರಪ್ರದೇಶ) ಯೇಸುಕ್ರಿಸ್ತನ ಪ್ರಾರ್ಥನೆಯ ಹೆಸರಿನಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ
ಇಲ್ಲಿ ಹಿಂದೂಗಳ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ೬ ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದವು. ಕಳೆದ ೨೦ ವರ್ಷಗಳಿಂದ ಈ ಪ್ರದೇಶದಲ್ಲಿ ಹಿಂದೂಗಳನ್ನು ಮತಾಂತರ ಮಾಡುವ ಪ್ರಯತ್ನಗಳು ನಡೆಯುತ್ತಿವೆ.