ಕಾನಪೂರ (ಉತ್ತರಪ್ರದೇಶ) ಇಲ್ಲಿ ಹಿಂದೂ ಧರ್ಮವನ್ನು ಸ್ವೀಕರಿಸಲು ಇಚ್ಛೆ ವ್ಯಕ್ತಪಡಿಸಿದ್ದ ಮುಸಲ್ಮಾನ ಯುವಕನಿಗೆ ಮತಾಂಧರಿಂದ ಹಿಗ್ಗಾಮುಗ್ಗಾ ಥಳಿತ
ಇಲ್ಲಿಯ ಕರ್ನಲ್‌ಗಂಜ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಅಸ್ಲಂ ಅಲಿ ಎಂಬ ಯುವಕನು ಮುಸಲ್ಮಾನ ಧರ್ಮವನ್ನು ತ್ಯಜಿಸಿ ಹಿಂದೂ ಧರ್ಮವನ್ನು ಸ್ವೀಕರಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಕ್ಕೆ ಮತಾಂಧರು ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.