ಶ್ರೀರಾಮಮಂದಿರದಲ್ಲಿನ ಮೊದಲ ಚಿನ್ನದ ದ್ವಾರದ ಛಾಯಾಚಿತ್ರ ಪ್ರಸಾರ !
ಶ್ರೀರಾಮಮಂದಿರದ ಒಟ್ಟು ೪೬ ದ್ವಾರಗಳು ಅಳವಡಿಸಲಾಗುವುದು. ಅದರಲ್ಲಿನ ೪೨ ದ್ವಾರಗಳಿಗೆ ೧೦೦ ಕೆಜಿ ಚಿನ್ನದ ಲೇಪನ ಮಾಡಲಾಗುವುದು. ಇದರಲ್ಲಿನ ಮೊದಲನೆಯ ಚಿನ್ನದ ದ್ವಾರದ ಛಾಯಾಚಿತ್ರ ಪ್ರಸಾರ ಮಾಡಲಾಗಿದೆ.
ಶ್ರೀರಾಮಮಂದಿರದ ಒಟ್ಟು ೪೬ ದ್ವಾರಗಳು ಅಳವಡಿಸಲಾಗುವುದು. ಅದರಲ್ಲಿನ ೪೨ ದ್ವಾರಗಳಿಗೆ ೧೦೦ ಕೆಜಿ ಚಿನ್ನದ ಲೇಪನ ಮಾಡಲಾಗುವುದು. ಇದರಲ್ಲಿನ ಮೊದಲನೆಯ ಚಿನ್ನದ ದ್ವಾರದ ಛಾಯಾಚಿತ್ರ ಪ್ರಸಾರ ಮಾಡಲಾಗಿದೆ.
ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ ಮೌರ್ಯ ಇವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ಅಂದಿನ ಸರಕಾರವು ಕಾರಸೇವಕರ ಮೇಲೆ ಕಂಡಲ್ಲಿ ಗುಂಡು ಹಾರಿಸುವ ಆದೇಶ ಯೋಗ್ಯವಾಗಿತ್ತು’, ಎಂದು ಹೇಳಿದ್ದಾರೆ.
ಜನೇವರಿ 22 ರಂದು ನಡೆಯುವ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಜನವರಿ 8 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡಿವೆ. ಈ ಸಂದರ್ಭದಲ್ಲಿ ಸಾವಿರಾರು ಋಷಿಮುನಿಗಳು ಮತ್ತು ಸಂತರು ಯಾಗ-ಪೂಜೆ ಮಾಡಲು ಅಯೋಧ್ಯೆಗೆ ಬರುವವರಿದ್ದಾರೆ.
ಸ್ವಾತಂತ್ಯ್ರ ಬಂದು ೭೫ ವರ್ಷಗಳು ಕಳೆದರೂ ಆಕ್ರಮಣಕಾರರ ಹೆಸರುಗಳು ಖಾಯಂ ಇರುವುದು, ಇದು ಇಲ್ಲಿಯವರೆಗಿನ ಎಲ್ಲಾ ಪಕ್ಷಗಳ ಆಡಳಿತಗಾರರಿಗೆ ನಾಚಿಕೆಗೇಡು !
ದೇವಸ್ಥಾನದ ಭದ್ರತಾ ವ್ಯವಸ್ಥೆಯನ್ನು `ಕೆಂಪು’ ಮತ್ತು `ಹಳದಿ’ ಹೀಗೆ 2 ವಿಭಾಗಗಳಲ್ಲಿ (‘ವಲಯಗಳಲ್ಲಿ’) ವಿಂಗಡಿಸಲಾಗಿದೆ. ‘. ಶ್ರೀರಾಮ ಮಂದಿರವು ‘ರೆಡ್ ಝೋನ್’ನಲ್ಲಿದ್ದರೆ, ಹನುಮಾನಗಡಿ ಮತ್ತು ಕನಕ ಭವನ ‘ಹಳದಿ ವಲಯ’ದಲ್ಲಿರಲಿದೆ.
ಜನವರಿ 22 ರಂದು ಶ್ರೀ ರಾಮ ಜನ್ಮಭೂಮಿಯಲ್ಲಿ ಶ್ರೀ ರಾಮಲಾಲಾನ ಪ್ರಾಣಪ್ರತಿಷ್ಠಾಪನೆ ಮಾಡಲಾಗುವುದು. ಈ ಐತಿಹಾಸಿಕ ದಿನವು ಹತ್ತಿರವಾಗುತ್ತಿದ್ದಂತೆ, ಕೊಟ್ಯಾಂತರ ಹಿಂದೂಗಳ ಆತೂರತೆ ಮತ್ತು ಉತ್ಸಾಹವು ಹೆಚ್ಚುತ್ತಿದೆ.
ಭಾಜಪದ ಜಯಗಂಜ ವಿಭಾಗದ ಉಪಾಧ್ಯಕ್ಷೆ ರೂಬಿ ಆಸಿಫ ಖಾನ ಇವರು ಮನೆಯಲ್ಲಿ ಜನವರಿ ೪ ರಂದು ಶ್ರೀ ರಾಮನ ಪೂಜೆ ಮಾಡಿದ್ದರಿಂದ ಮತಾಂಧರು ಜೀವ ಬೆದರಿಕೆ ಹಾಕಿದ್ದಾರೆ.
‘ಭಗವಾನ್ ಶ್ರೀರಾಮ ನಮ್ಮ ಪೂರ್ವಜರು’, ಎಂದು ಈ ಮಹಿಳೆಯರ ಭಾವ !
ಶ್ರೀ ರಾಮನ ಭವ್ಯ ಮಂದಿರವನ್ನು ಮುಂಬರುವ ಜನೇವರಿ 22ರಂದು ಉದ್ಘಾಟನೆಗೊಂಡು ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮಂದಿರದ ವೈಶಿಷ್ಟ್ಯಗಳ ವಿವರವಾದ ಮಾಹಿತಿಯನ್ನು ಅಲ್ಲಿಯ ಸುಖ-ಸೌಲಭ್ಯಗಳು ಮುಂತಾದ ವಿವರವಾದ ಮಾಹಿತಿಯನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ `ಎಕ್ಸ್’ ಮೇಲೆ ಪೋಸ್ಟ್ ಮಾಡಿದೆ.
ಅಯೋಧ್ಯೆಯ ಶ್ರೀರಾಮ ಮಂದಿರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ವಿಶೇಷ ಕಾರ್ಯಾಚರಣೆ ತಂಡದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ ಅವರನ್ನು ಬಾಂಬ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಇಬ್ಬರನ್ನೂ ಬಂಧಿಸಲಾಗಿದೆ.