ಮ್ಯಾನ್ಮಾರ್ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2 ಸಾವಿರ ಗಡಿ ದಾಟಿದೆ
ಮ್ಯಾನ್ಮಾರ್ನ ಮಂಡಾಲೆ ಪ್ರಾಂತ್ಯವು ಭೂಕಂಪದಿಂದ ಹೆಚ್ಚು ಹಾನಿಗೊಳಗಾಗಿದೆ. 17 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಇದು ದೇಶದ ಎರಡನೇ ಅತಿದೊಡ್ಡ ನಗರವಾಗಿದೆ.
ಮ್ಯಾನ್ಮಾರ್ನ ಮಂಡಾಲೆ ಪ್ರಾಂತ್ಯವು ಭೂಕಂಪದಿಂದ ಹೆಚ್ಚು ಹಾನಿಗೊಳಗಾಗಿದೆ. 17 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಇದು ದೇಶದ ಎರಡನೇ ಅತಿದೊಡ್ಡ ನಗರವಾಗಿದೆ.
ಭೂಕಂಪದ ನಂತರ, ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಅನೇಕ ಕಟ್ಟಡಗಳು ಕುಸಿದಿವೆ ಮತ್ತು ಮನೆಗಳು ನಾಶವಾಗಿವೆ. ನೂರಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ವಿವಿಧ ಸ್ಥಳಗಳಲ್ಲಿ ಪರಿಹಾರ ಕಾರ್ಯಗಳು ಮುಂದುವರೆದಿವೆ.
ಮ್ಯಾನ್ಮಾರ್ ದಲ್ಲಿ ಕಳೆದ ಅನೇಕ ತಿಂಗಳಿಂದ ನಡೆಯುತ್ತಿರುವ ಗೃಹ ಕಲಹವು ಭಯಾನಕ ತಿರುವು ಪಡೆದಿದ್ದು ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ರಾಖೈನ್ ರಾಜ್ಯದಲ್ಲಿನ ಪರಿಸ್ಥಿತಿ ಎಲ್ಲಕ್ಕಿಂತ ಹೆಚ್ಚು ಗಂಭೀರವಾಗಿದೆ.
ಈ ಹಿಂದೂಗಳ ರಕ್ಷಣೆಗಾಗಿ ಭಾರತ ಸರ್ಕಾರವು ಮ್ಯಾನ್ಮಾರ್ ಸರ್ಕಾರದ ಜೊತೆ ಮಾತುಕತೆ ನಡೆಸಬೇಕೆಂದು ಧರ್ಮಾಭಿಮಾನಿ ಹಿಂದೂಗಳಿಗೆ ಅನಿಸುತ್ತಿದೆ !
ಮ್ಯಾನ್ಮಾರ್ ಸೈನ್ಯ ನಡೆಸಿದ ವಾಯು ದಾಳಿಯಲ್ಲಿ ಕೆಲವು ಮಕ್ಕಳ ಸಹಿತ ೨೫ ರೋಹಿಂಗ್ಯಾ ಮುಸಲ್ಮಾನರು ಹತ್ತರಾಗಿದ್ದು ೨೫ ಕ್ಕಿಂತಲೂ ಅಧಿಕ ಜನರು ಗಾಯಗೊಂಡಿದ್ದಾರೆ.
‘ಮ್ಯಾನ್ಮಾರ್ ನ ಸೇನಾ ದೊರೆ ಮಿನ್ ಆಂಗ್ ಹ್ಲೈಂಗ್ ಅವರನ್ನು ಸೋಲಿಸಲಾಗುತ್ತಿದೆ’ ಎಂಬ ಚರ್ಚೆಯೂ ನಡೆಯುತ್ತಿದೆ.
ಮ್ಯಾನಮಾರ ಸೇನೆಯು ಪಾಜೀಗಿ ನಗರದಲ್ಲಿನ ಸಾಂಗೇಗಿ ಪ್ರದೇಶದಲ್ಲಿ ಹೆಲಿಕಾಪ್ಟರ್ ನಿಂದ ಬಾಂಬ್ ಎಸೆತ ಮತ್ತು ಗುಂಡಿನ ದಾಳಿ ನಡೆಸಿರುವುದರಿಂದ ೧೦೦ ಕೂ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಏಪ್ರಿಲ್ ೧೧ ರಂದು ಈ ಘಟನೆ ನಡೆದಿದೆ.
ಮ್ಯಾನಮಾರದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಆಗ್ನೇಯ ಏಷ್ಯಾ ದೇಶದ ವಿದೇಶಾಂಗ ಸಚಿವರ ಸಭೆ ೩ ದಿನದ ನಂತರ ಇಂಡೋನೇಷ್ಯಾದಲ್ಲಿ ನಡೆಯಲಿದೆ.