Nepal Protests Hindu Monarchy : ನೇಪಾಳದಲ್ಲಿ ಹಿಂದೂರಾಷ್ಟ್ರ ಮತ್ತು ರಾಜಪ್ರಭುತ್ವಕ್ಕಾಗಿ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಸಿದ್ಧತೆ
ನೇಪಾಳದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ನಡೆದಿರುವ ಪ್ರತಿಭಟನೆಯನ್ನು ಸರ್ಕಾರ ಹತ್ತಿಕ್ಕಲು ಕ್ರಮ ಕೈಗೊಂಡಿದ್ದು, ಹಲವು ನಾಯಕರು ತಲೆಮರೆಸಿಕೊಂಡಿದ್ದಾರೆ. 61 ಜನರ ಮೇಲೆ ಪ್ರಕರಣ ದಾಖಲಾಗಿದೆ.