ವಿಹಿಂಪ ನ ಕಾರ್ಯಕರ್ತನ ಮೇಲೆ ಮುಸಲ್ಮಾನರಿಂದ ಮಾರಣಾಂತಿಕ ಹಲ್ಲೆ
ಗುಜರಾತ್ ನಲ್ಲಿ ಬಿಜೆಪಿ ಸರ್ಕಾರವಿದ್ದಾಗ ಇಂತಹ ಘಟನೆಗಳು ನಡೆಯಬಾರದು, ಎಂಬುದು ಹಿಂದೂಗಳ ಅಪೇಕ್ಷೆಯಾಗಿದೆ !
ಗುಜರಾತ್ ನಲ್ಲಿ ಬಿಜೆಪಿ ಸರ್ಕಾರವಿದ್ದಾಗ ಇಂತಹ ಘಟನೆಗಳು ನಡೆಯಬಾರದು, ಎಂಬುದು ಹಿಂದೂಗಳ ಅಪೇಕ್ಷೆಯಾಗಿದೆ !
ಜಾರ್ಖಂಡ್ ಮುಕ್ತಿ ಮೋರ್ಚಾ ಸರಕಾರದ ರಾಜ್ಯದಲ್ಲಿ ಬಾಂಗ್ಲಾದೇಶದ ನುಸುಳುಕೋರ ಮುಸಲ್ಮಾನರ ರಕ್ಷಣೆ ಮಾಡಿ ರಾಷ್ಟ್ರ ಪ್ರೇಮಿ ಹಿಂದುಗಳ ಮೇಲೆ ನಡೆಯುವ ದೌರ್ಜನ್ಯ ಲಜ್ಜಾಸ್ಪದವಾಗಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ಸಿನ ಸರಕಾರ ಇರುವುದರಿಂದ ಮತಾಂಧ ಮುಸಲ್ಮಾನರು ಇಂತಹ ಧೈರ್ಯಕ್ಕೆ ಮುಂದಾಗುತ್ತಾರೆ ಎಂಬುದನ್ನು ತಿಳಿದುಕೊಳ್ಳಿ
ದೇವಸ್ಥಾನದ ಜಾಗದಲ್ಲಿ ಮಸೀದಿ ಇದ್ದಿದ್ದರೆ ತುಮಕೂರು ನಗರ ಪಾಲಿಕೆ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಿತ್ತೇ? ಕಾಂಗ್ರೆಸ್ ರಾಜ್ಯದಲ್ಲಿ ಇದಕ್ಕಿಂತ ಬೇರಿನ್ನೇನು ನಡೆಯಬಹುದು ?
ಕಾವಡ ಯಾತ್ರೆ ಜುಲೈ 26 ರಂದು ಹರಿದ್ವಾರ ನಗರದ ಜ್ವಾಲಾಪುರ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು; ಆದರೆ ಅದಕ್ಕೂ ಮುಂಚೆಯೇ, ಈ ಮಾರ್ಗದಲ್ಲಿನ ಎರಡು ಮಸೀದಿಗಳು ಮತ್ತು ಒಂದು ಮಜಾರ (ಮುಸ್ಲಿಂ ಗೋರಿ) ಇವುಗಳನ್ನು ಪರದೆಗಳಿಂದ ಮುಚ್ಚಲಾಗಿತ್ತು.
ವಾಮಾಚಾರ ಕಾನೂನನ್ನು ಉತ್ತೇಜಿಸಲು ಆಗಿನ ಕಾಂಗ್ರೆಸ್ ಸರಕಾರ ನೇಮಿಸಿದ್ದ ಸರಕಾರಿ ಸಮಿತಿಯ ಸಹ ಅಧ್ಯಕ್ಷ ಶ್ಯಾಮ್ ಮಾನವ್ ಈಗಲೂ ಆ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಜುಲೈ-ಆಗಸ್ಟ್ 2024 ರ ಅವಧಿಯಲ್ಲಿ ಸಂಭವಿಸುವ ಘಟನೆಗಳ ಕುರಿತು ‘ಜ್ಯೋತಿಷ್ ಜ್ಞಾನ್’ ತ್ರೈಮಾಸಿಕದಲ್ಲಿ ಭವಿಷ್ಯವಾಣಿಯ ಪ್ರಕಾರ, ”ಪ್ರವಾಹ, ಅತಿವೃಷ್ಟಿ, ಭೂಕಂಪದಿಂದ ಅಪಾರ ಹಾನಿ ಉಂಟಾಗಬಹುದು.
ರಾಷ್ಟ್ರನಾಯಕರನ್ನು ಏಕವಚನದಲ್ಲಿ ಉಲ್ಲೇಖಿಸುವವರ ವಿರುದ್ಧ ಸರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲಾ ರಾಷ್ಟ್ರಪ್ರೇಮಿಗಳ ಒತ್ತಾಯವಿದೆ !
‘ರಾಮನಗರ’ ಜಿಲ್ಲೆ ಈಗ ‘ಬೆಂಗಳೂರು ದಕ್ಷಿಣ’ ಎಂದು ಗುರುತಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆದಿರುವ ಸಚಿವ ಸಂಪುಟದ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ನಿರ್ಣಯ ತೆಗೆದುಕೊಳ್ಳಲಾಯಿತು.
ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಜುಲೈ 27 ರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ವೀರ ಮರಣ ಹೊಂದಿದರು.