ಬಿಜೆಪಿಯಿಂದ ನೂಪುರ ಶರ್ಮಾ ಅಮಾನತ್ತು !
ಬಿಜೆಪಿ ತನ್ನ ವಕ್ತಾರೆ ನೂಪುರ ಶರ್ಮಾ ಅವರನ್ನು ಪಕ್ಷದಿಂದ ಅಮಾನತ್ತುಗೊಳಿಸಿದೆ. ಪ್ರವಾದಿ ಮೊಹಮ್ಮದ ಬಗ್ಗೆ ಅವರ ಅವಹೆಳನಕಾರಿ ಹೇಳಿಕೆಯನ್ನು ಸುದ್ದಿ ವಾಹಿನಿಯೊಂದು ವರದಿ ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬಿಜೆಪಿ ತನ್ನ ವಕ್ತಾರೆ ನೂಪುರ ಶರ್ಮಾ ಅವರನ್ನು ಪಕ್ಷದಿಂದ ಅಮಾನತ್ತುಗೊಳಿಸಿದೆ. ಪ್ರವಾದಿ ಮೊಹಮ್ಮದ ಬಗ್ಗೆ ಅವರ ಅವಹೆಳನಕಾರಿ ಹೇಳಿಕೆಯನ್ನು ಸುದ್ದಿ ವಾಹಿನಿಯೊಂದು ವರದಿ ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಇಲ್ಲಿ ಇಮ್ರಾನ ಹೆಸರಿನ ಒಬ್ಬ ಮುಸ್ಲಿಂ ಯುವಕನು ಆಶಾ ಹೆಸರಿನ ಹಿಂದೂ ಪ್ರೇಯಸಿಯ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ದಾಳಿಯಲ್ಲಿ ಆಶಾ ಗಾಯಗೊಂಡಿದ್ದಾಳೆ. ಇಮ್ರಾನ ಈಗಾಗಲೇ ಮದುವೆಯಾಗಿರುವುದಾಗಿ ಆಶಾಗೆ ಗೊತ್ತಾಗಿದೆ ಎಂಬುದೇ ದಾಳಿಗೆ ಕಾರಣ ಎನ್ನಲಾಗಿದೆ.
ಬಾಲೋದ (ಛತ್ತಿಸಗಡ)ದಲ್ಲಿರುವ ಜಾಮಡಿ ಪಾಟೇಶ್ವರ ಧಾಮದ ದೇವಸ್ಥಾನದಲ್ಲಿ ಪ್ರಾಣಿಗಳನ್ನು ಕೊಂದು ಅವುಗಳ ಮಾಂಸ ಮತ್ತು ರಕ್ತವನ್ನು ವಿಗ್ರಹದ ಮೇಲೆ ಎಸೆದಿದ್ದಕ್ಕಾಗಿ ಕಳೆದ ಒಂದು ತಿಂಗಳಿನಿಂದ ಯಾವುದೇ ಪ್ರಕರಣ ದಾಖಲಾಗಿಲ್ಲ.
ಹಿಂದಿ ಚಿತ್ರರಂಗ ಜಗತ್ತಿನ ಪ್ರಸಿದ್ಧ ಗಾಯಕ ಕೃಷ್ಣಕುಮಾರ ಕುನ್ನಥ (ಕೆ.ಕೆ.) ಇವರು ಇಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ೫೩ ವರ್ಷದವರಾಗಿದ್ದರು.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಇಲ್ಲಿ ದ್ರಾವಿಡ ಶೈಲಿಯಲ್ಲಿ ಕಟ್ಟಲಾದ ರಾಮಲಲಾ ಸದನ ದೇವಸ್ಥಾನದ ಪ್ರಾಣಪ್ರತಿಷ್ಠಾಪನೆಯಲ್ಲಿ ಉಪಸ್ಥಿತರಿದ್ದರು.
ಉತ್ತರಪ್ರದೇಶ ಸರಕಾರದ ಸ್ತುತ್ಯ ನಿರ್ಧಾರ! ಕೆವಲ ಶ್ರೀರಾಮ ಮಂದಿರವಲ್ಲದೇ ಪ್ರತಿ ದೇವಾಲಯದ ಸುತ್ತಮುತ್ತಲೂ ಮದ್ಯ ಮಾರಾಟವನ್ನು ನಿಷೇಧಿಸಬೇಕು. ಇಡೀ ದೇಶದಲ್ಲಿ ಇಂತಹ ನಿಯಮವನ್ನು ಜಾರಿಗೊಳಿಸಬೇಕು!
ಶ್ರೀರಾಮಜನ್ಮಭೂಮಿಯಲ್ಲಿ ಕಟ್ಟಲಾಗುವ ಭವ್ಯವಾದ ಶ್ರೀರಾಮಮಂದಿರದ ಗರ್ಭಗೃಹದ ಭೂಮಿಪೂಜೆಯನ್ನು ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥರ ಹಸ್ತದಿಂದ ಜೂನ ೧ರ ಬೆಳಿಗ್ಗೆ ನಡೆಸಲಾಯಿತು.
ಸಂವಿಧಾನಕ್ಕನುಗುಣವಾಗಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜವಾಗಿದೆ ಮತ್ತು ತ್ರಿವರ್ಣಕ್ಕೆ ಯಾವ ಗೌರವವನ್ನು ನೀಡಬೇಕೋ, ಅದನ್ನು ನಾವು ನೀಡುತ್ತೇವೆ ಎಂದು ರಾಜ್ಯದ ಭಾಜಪ ಹಿರಿಯ ಮುಖಂಡ ಮತ್ತು ಶಾಸಕ ಕೆ.ಎಸ್. ಈಶ್ವರಪ್ಪನವರು ಹೇಳಿಕೆ ನೀಡಿದ್ದರು.
ಕೇಂದ್ರ ಸರಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಿ ಅದರಲ್ಲಿ ಕಠಿಣ ಶಿಕ್ಷೆ ವಿಧಿಸಿದರೆ ಕ್ರೈಸ್ತರ ಮತಾಂತರದ ಷಡ್ಯಂತ್ರಕ್ಕೆ ಧಕ್ಕೆ ಒದಗುವುದು.
ಖ್ಯಾತ ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರವರು “ಕಾಂಗ್ರೆಸ ಮುಳುಗುತ್ತಿರುವ ಹಡಗು”. `ಕಾಂಗ್ರೆಸ ತನ್ನನ್ನು ತಾನು ಸುಧಾರಿಸಿಕೊಳ್ಳುವುದಿಲ್ಲ ಮತ್ತು ನಿಮ್ಮನ್ನೂ ಮುಳುಗಿಸುತ್ತದೆ.’ ಎಂದು ಹೇಳಿದರು. ಭವಿಷ್ಯದಲ್ಲಿ ಕಾಂಗ್ರೆಸ ಜೊತೆ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದರು.