ಪ್ರಧಾನಿ ಮೋದಿ ಅಮೇರಿಕಾ ಪ್ರವಾಸ !
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ ೨೨ರಂದು ಅಮೇರಿಕಾದ ಪ್ರವಾಸಕ್ಕೆ ತೆರಳಿದರು. ಅವರ ಜೊತೆಗೆ ವಿದೇಶಾಂಗ ಸಚಿವ ಎಸ್. ಜೈಶಂಕರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ಡೊವಾಲ ಮತ್ತು ವಿದೇಶಾಂಗ ಸಚಿವ ಹರ್ಷ ಶೃಂಗಲಾ ಈ ಉನ್ನತ ಮಟ್ಟದ ಶಿಷ್ಟ ಮಂಡಲ ಸೇರಿವೆ.
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ ೨೨ರಂದು ಅಮೇರಿಕಾದ ಪ್ರವಾಸಕ್ಕೆ ತೆರಳಿದರು. ಅವರ ಜೊತೆಗೆ ವಿದೇಶಾಂಗ ಸಚಿವ ಎಸ್. ಜೈಶಂಕರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ಡೊವಾಲ ಮತ್ತು ವಿದೇಶಾಂಗ ಸಚಿವ ಹರ್ಷ ಶೃಂಗಲಾ ಈ ಉನ್ನತ ಮಟ್ಟದ ಶಿಷ್ಟ ಮಂಡಲ ಸೇರಿವೆ.
ರ್ನಾಟಕ ರಾಜ್ಯದಲ್ಲಿನ ದೇವಸ್ಥಾನಗಳು ಮತ್ತು ಅದಕ್ಕೆ ಸಂಬಂಧಿಸಿದ ಸಂಪತ್ತು ಇವುಗಳ ರಕ್ಷಣೆಗಾಗಿ ‘ಕರ್ನಾಟಕ ಧಾರ್ಮಿಕ ಸ್ಥಳ ಸಂರಕ್ಷಣೆ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ಮತಾಂಧ ಕ್ರೈಸ್ತ ಮಿಷನರಿಗಳು ಕರ್ನಾಟಕದ ಮಾಜಿ ಮಂತ್ರಿ ಹಾಗೂ ಆಡಳಿತಾರೂಢ ಭಾಜಪದ ಶಾಸಕರಾದ ಗೂಳಿಹಟ್ಟಿ ಶೇಖರ ಅವರ ತಾಯಿಯನ್ನೇ ಮತಾಂತರಗೊಳಿಸಿರುವ ಆಘಾತಕಾರಿ ಸಂಗತಿಯು ಬೆಳಕಿಗೆ ಬಂದಿದೆ.
ಅಖಿಲ ಭಾರತೀಯ ಆಖಾಡಾ ಪರಿಷತ್ತಿನ ಅಧ್ಯಕ್ಷ ಮಹಂತ ನರೇಂದ್ರ ಗಿರಿಯವರ ಶವವಿಚ್ಛೇದನೆಯನ್ನು ನಡೆಸಿದ ಐವರು ಡಾಕ್ಟರರು ಮಹಂತರ ಮೃತ್ಯು ಉಸಿರುಗಟ್ಟಿದುದರಿಂದಾಗಿದೆ ಎಂದು ವರದಿ ನೀಡಿದ್ದಾರೆ.
ಹಿಂದೂ ಸೇನೆ ಸಂಘಟನೆಯ ಕಾರ್ಯಕರ್ತರು ಎಂ.ಐ.ಎಂ.ನ ಅಧ್ಯಕ್ಷ ಹಾಗೂ ಸಂಸದ ಅಸದುದ್ದಿನ್ ಓವೈಸಿ ಇವರ ಇಲ್ಲಿಯ ‘೨೪ ಅಶೋಕ ಮಾರ್ಗ’ ದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ ಹಾನಿಯನ್ನು ಉಂಟುಮಾಡಿದ್ದಾರೆ.
ಮತಾಂತರದ ಪ್ರಕರಣದಲ್ಲಿ ಉತ್ತರಪ್ರದೇಶದ ಭಯೋತ್ಪಾದನಾ ವಿರೋಧಿ ಘಟಕವು ೬೪ ವರ್ಷದ ಮೌಲಾನಾ (ಇಸ್ಲಾಮೀ ಅಧ್ಯಯನಕಾರ) ಕಲೀಮ ಸಿದ್ಧಿಕಿ ಇವರನ್ನು ಬಂಧಿಸಿದೆ. ಮೌಲಾನಾ ಕಲೀಮ ಸಿದ್ಧಿಕಿ ಇವರು ’ಗ್ಲೋಬಲ್ ಪೀಸ್ ಸೆಂಟರ್’ನ ಅಧ್ಯಕ್ಷರಾಗಿದ್ದಾರೆ.
ಹಿಂದೂ ಧರ್ಮದಲ್ಲಿ ‘ವಿವಾಹ ಸಂಸ್ಕಾರ’ವನ್ನು ಒಂದು ಮಹತ್ವದ ಸಂಸ್ಕಾರವೆಂದು ಪರಿಗಣಿಸಲಾಗಿದೆ. ಅಲ್ಲದೆ ವಿವಾಹದ ವಿಧಿಯಲ್ಲಿ ‘ಕನ್ಯಾದಾನ’ವು ಒಂದು ಮಹತ್ವದ ಧಾರ್ಮಿಕ ವಿಧಿಯಾಗಿದ್ದು ಕನ್ಯಾದಾನವನ್ನು ಸರ್ವಶ್ರೇಷ್ಠ ದಾನವೆಂದು ಪರಿಗಣಿಸಲಾಗಿದೆ.
ಈ ಪ್ರಕರಣದಲ್ಲಿ ಮಹಂತ ನರೇಂದ್ರ ಗಿರಿಯವರ ಶಿಷ್ಯ ಆನಂದ ಗಿರಿಯವರನ್ನು ಬಂಧಿಸಲಾಗಿದ್ದು, ಅಲ್ಲಿನ ಲೆಟೆ ಹನುಮಾನಜೀ ದೇವಾಲಯದ ಅರ್ಚಕರಾದ ಆದ್ಯಾ ತಿವಾರಿ ಹಾಗೂ ಅವರ ಮಗ ಸಂದೀಪ ತಿವಾರಿಯವರನ್ನು ವಶಕ್ಕೆ ತೆಗೆದುಕೊಂಡಿದ್ದು ಅವರನ್ನು ವಿಚಾರಣೆ ಮಾಡಲಾಗುತ್ತಿದೆ.
ಹಿಂದೂಗಳು ಎಲ್ಲೆಲ್ಲಿ ಅಲ್ಪಸಂಖ್ಯಾತರಾಗಿದ್ದಾರೆಯೋ ಅಲ್ಲಿಯೂ ಅವರು ಸುರಕ್ಷಿತರಾಗಿರಲು ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದು ಅನಿವಾರ್ಯವಾಗಿದೆ !
‘ಮಾನ್ಯವರ’ದ ಬಟ್ಟೆಗಳ ಜಾಹೀರಾತಿನಲ್ಲಿ ‘ಕನ್ಯಾದಾನ’ ವನ್ನು ಉಗ್ರ ಬಲಪಂಥೀಯ ಎಂದು ನಿರ್ಧರಿಸುವ ಪ್ರಯತ್ನ !