ಚಾಮರಾಜನಗರದಲ್ಲಿ ಆಮ್ಲಜನಕದ ವಿತರಣೆಯ ವಿಳಂಬದಿಂದಾಗಿ ಆಸ್ಪತ್ರೆಯಲ್ಲಿ ೨೪ ಕೊರೋನಾ ಪೀಡಿತ ರೋಗಿಗಳ ಸಾವು !
ರಾಜ್ಯದ ಚಾಮರಾಜನಗರದ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ೨೪ ಕೊರೋನಾ ಪೀಡಿತ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯ ನಂತರ ೨೫೦ ಆಕ್ಸಿಜನ್ ಸಿಲಿಂಡರ್‌ಗಳನ್ನು ಮೈಸೂರಿನಿಂದ ಚಾಮರಾಜನಗರಕ್ಕೆ ಕಳುಹಿಸಲಾಗಿದೆ.