`ನಮಗೆ ಎರಡು ಕಡೆಯ ಜನರ ಸುರಕ್ಷತೆಯ ಚಿಂತೆ ಇರುವುದರಿಂದ ಯುದ್ಧವಿರಾಮ !’ (ಅಂತೆ) – ಪಾಕಿಸ್ತಾನ
ಪ್ರಬಲ ಪರಿಸ್ಥಿತಿಯಿಂದಾಗಿ ಭಾರತೀಯ ಸೇನೆಯ ಕದನ ವಿರಾಮದ ಹೇಳಿಕೆಯು ದಾರಿ ತಪ್ಪಿಸುವಂತೆ ಆಗಿದೆ ಪಾಕಿಸ್ತಾನ ಸೇನೆಯ ಆರೋಪ
ಪ್ರಬಲ ಪರಿಸ್ಥಿತಿಯಿಂದಾಗಿ ಭಾರತೀಯ ಸೇನೆಯ ಕದನ ವಿರಾಮದ ಹೇಳಿಕೆಯು ದಾರಿ ತಪ್ಪಿಸುವಂತೆ ಆಗಿದೆ ಪಾಕಿಸ್ತಾನ ಸೇನೆಯ ಆರೋಪ
ಪಾಕಿಸ್ತಾಬದಲ್ಲಿನ ಅಸುರಕ್ಷಿತ ಹಿಂದೂಗಳು ! ಭಾರತವು ಪಾಕಿಸ್ತಾನದಲ್ಲಿನ ಹಿಂದೂಗಳ ರಕ್ಷಣೆಗಾಗಿ ಯಾವಾಗ ಹೆಜ್ಜೆ ಇಡಲಿದೆ ?
ಒಬ್ಬ ಪಾದ್ರಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಹಾಗೂ ಇನ್ನೊಬ್ಬ ಪಾದ್ರಿ ಗಾಯಗೊಂಡಿದ್ದಾನೆ. ಹತನಾಗಿರುವ ಪಾದ್ರಿಯ ಹೆಸರು ವಿಲಿಯಮ್ ಸಿರಾಜ್ ಎಂದಾಗಿದೆ, ಹಾಗೂ ಗಾಯಗೊಂಡಿರುವ ಪಾದ್ರಿಯ ಹೆಸರು ಪ್ಯಾಟ್ರಿಕ್ ನಯೀಮ್ ಆಗಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಥಾರಪಾರಕರ್ ಜಿಲ್ಲೆಯ ಖತ್ರಿ ಮೊಹಲ್ಲಾದಲ್ಲಿರುವ ಪ್ರಸಿದ್ಧ ಹಿಂಗಲಾಜ ಮಾತಾ ದೇವಾಲಯದ ಮೇಲೆ ಮತಾಂಧರು ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ.
ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟಿನ ದೃಷ್ಟಿಯಿಂದ ಅಂತರರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಮಾಡಿಕೊಂಡಿರುವ ವ್ಯವಸ್ಥೆಗಳಿಂದ ಇಮ್ರಾನ್ ಖಾನ್ ’ಅಂತರರಾಷ್ಟ್ರೀಯ ಭಿಕ್ಷುಕ’ ಆಗಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಇವರ ‘ಪಾಕಿಸ್ತಾನ ತಹರಿಕ ಏ ಇನ್ಸಾಫ್’ ಈ ಪಕ್ಷವು ವಿದೇಶಿ ನಾಗರೀಕ ಮತ್ತು ಕಂಪನಿಗಳಿಂದ ಸಿಕ್ಕಿರುವ ಪಕ್ಷ ನಿಧಿಯ ಸಂಪೂರ್ಣ ಮಾಹಿತಿ ದೇಶದ ಚುನಾವಣೆ ಆಯೋಗಕ್ಕೆ ನೀಡಿಲ್ಲ.
ಪಾಕಿಸ್ತಾನದ ಸಿಂಧ್ ಪ್ರಾಂತದ ಅನಾಜ್ ಮಂಡಿ ಭಾಗದಲ್ಲಿ ೪೪ ವರ್ಷ ವಯಸ್ಸಿನ ಹಿಂದೂ ಉದ್ಯಮಿ ಸುನಿಲ್ ಕುಮಾರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪಾಕಿಸ್ತಾನವು ‘ಪಾಕಿಸ್ತಾನ ಸಿಖ್ ಗುರುದ್ವಾರ ಪ್ರಬಂಧನ ಸಮಿತಿಯಂತೆಯೇ ‘ಪಾಕಿಸ್ತಾನ ಹಿಂದೂ ಮಂದಿರ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದೆ. ಪಾಕಿಸ್ತಾನ ಸರಕಾರದಿಂದ ಪ್ರಥಮ ಬಾರಿಗೆ ಈ ರೀತಿ ಹಿಂದೂಗಳ ಮಂದಿರಗಳ ಉಸ್ತುವಾರಿಗಾಗಿ ಇಂತಹ ಸಮಿತಿಯನ್ನು ಸ್ಥಾಪಿಸಲಾಗಿದೆ.
ಪಾಕಿಸ್ತಾನವು ಇಸ್ಲಾಮಾಬಾದ್ನಲ್ಲಿನ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ರಾಯಭಾರಿಯನ್ನು ಕರೆಸಿ ಹರಿದ್ವಾರದಲ್ಲಿನ ಧರ್ಮಸಂಸತ್ತಿನಲ್ಲಿ ಮುಸಲ್ಮಾನರ ವಿರುದ್ಧ ದ್ವೇಷಪೂರ್ಣ ಭಾಷಣ ಮಾಡಿದರೆನ್ನಲಾದ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಪಾಕಿಸ್ತಾನದಲ್ಲಿ ಹಿಂದೂಗಳ ಈ ಸ್ಥಿತಿಯನ್ನು ಬದಲಾಯಿಸಲು ಭಾರತ ಸರಕಾರ ಯಾವಾಗ ಪ್ರಯತ್ನಿಸುವುದು ? ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿಗೆ ಬರುತ್ತದೆ !