Clash Over Namaz In Mosque : ಬಂಗಾಳದ ಒಂದು ಮಸೀದಿಯಲ್ಲಿ ನಮಾಜ ಮಾಡುವ ಬಗ್ಗೆ ಎರಡು ಗುಂಪುಗಳ ನಡುವೆ ಘರ್ಷಣೆ : ಓರ್ವ ಸಾವು
ಹಿಂದೂಗಳ ದೇವಾಲಯಗಳನ್ನು ಸರಕಾರಿಕರಣ ಮಾಡುವ ಸರಕಾರಗಳು ಅಂತಹ ಮಸೀದಿಗಳ ಸರಕಾರಿಕರಣ ಮಾಡುವುದಿಲ್ಲ, ಇದನ್ನು ಗಮನದಲ್ಲಿಡಿ !
ಹಿಂದೂಗಳ ದೇವಾಲಯಗಳನ್ನು ಸರಕಾರಿಕರಣ ಮಾಡುವ ಸರಕಾರಗಳು ಅಂತಹ ಮಸೀದಿಗಳ ಸರಕಾರಿಕರಣ ಮಾಡುವುದಿಲ್ಲ, ಇದನ್ನು ಗಮನದಲ್ಲಿಡಿ !
ಈಶ್ವರನ ನಿರ್ಗುಣ ಲಹರಿಗಳನ್ನು ಸಮಾವೇಶಗೊಳಿಸಿಕೊಳ್ಳುವ ಹಾಗೂ ಕೆಟ್ಟ ಶಕ್ತಿಗಳ ತೊಂದರೆಗಳಿಂದ ರಕ್ಷಣೆಯಾಗಲು ಸಂಪೂರ್ಣ ತ್ರಿಲೋಕಕ್ಕೆ ಒಂದೇ ಸಮಯದಲ್ಲಿ ಒಂದೇ ಕ್ಷಣದಲ್ಲಿ ಮಂಡಲವನ್ನು ಹಾಕುವ ಕ್ಷಮತೆಯುಳ್ಳ ಜಲವು ಯಾವ ಕುಂಡದಲ್ಲಿದೆಯೋ, ಅಂತಹ ಕುಂಡವೆಂದರೆ ಕಮಂಡಲ. –
ದತ್ತನೆಂದರೆ ‘(ನಿರ್ಗುಣದ ಅನುಭೂತಿಯನ್ನು) ಪಡೆದವನು. ‘ನಾನು ಬ್ರಹ್ಮನೇ ಆಗಿದ್ದೇನೆ, ಮುಕ್ತನೇ ಆಗಿದ್ದೇನೆ, ಆತ್ಮನೇ ಆಗಿದ್ದೇನೆ ಎಂಬ ನಿರ್ಗುಣದ ಅನುಭೂತಿಯನ್ನು ಯಾರಿಗೆ ಕೊಡಲಾಗಿದೆಯೋ ಅವನೇ ದತ್ತ. ಜನ್ಮದಿಂದಲೇ ದತ್ತನಿಗೆ ನಿರ್ಗುಣದ ಅನುಭೂತಿ ಇತ್ತು, ಸಾಧಕರಿಗೆ ಇಂತಹ ಅನುಭೂತಿ ಬರಲು ಎಷ್ಟೋ ಜನ್ಮಗಳವರೆಗೆ ಸಾಧನೆಯನ್ನು ಮಾಡಬೇಕಾಗುತ್ತದೆ.
‘ಸಮಾಜದಲ್ಲಿ ಹೆಚ್ಚುಕಡಿಮೆ ಪ್ರಮಾಣದಲ್ಲಿ ಎಲ್ಲರಿಗೂ ಕೆಟ್ಟ ಶಕ್ತಿಗಳ ತೊಂದರೆ ಇರುತ್ತದೆ. ಕೆಟ್ಟ ಶಕ್ತಿಗಳಿಂದಾಗಿ ವ್ಯಕ್ತಿಗೆ ಶಾರೀರಿಕ ಮತ್ತು ಮಾನಸಿಕ ತೊಂದರೆಗಳಾಗುತ್ತವೆ, ಹಾಗೆಯೇ ಜೀವನದಲ್ಲಿ ಇತರ ಅಡಚಣೆಗಳೂ ಬರುತ್ತವೆ. ಕೆಟ್ಟ ಶಕ್ತಿಗಳು ಸಾಧಕರಿಗೆ ಸಾಧನೆಯಲ್ಲಿಯೂ ಅಡಚಣೆ ತರುತ್ತದೆ; ಆದರೆ ದುರ್ದೈವದಿಂದ ಹೆಚ್ಚಿನವರಿಗೆ ಕೆಟ್ಟ ಶಕ್ತಿಗಳ ತೊಂದರೆಯ ಕುರಿತು ಜ್ಞಾನವಿಲ್ಲ.
ಆಧ್ಯಾತ್ಮಿಕ ಉನ್ನತಿಗಾಗಿ ಸ್ವತಃ ಉಪಾಸನೆ ಮಾಡುವುದು ಮತ್ತು ಧರ್ಮಾಚರಣೆಯನ್ನು ಮಾಡುವುದಕ್ಕೆ ‘ವ್ಯಷ್ಟಿ ಸಾಧನೆ’ ಎನ್ನುತ್ತಾರೆ. ಸದ್ಯದ ಕಲಿಯುಗದಲ್ಲಿ ಸಮಾಜದಲ್ಲಿ ರಜ-ತಮ ಗುಣಗಳ ಪ್ರಾಬಲ್ಯವು ಹೆಚ್ಚಿದೆ. ಆದುದರಿಂದ ಸಮಾಜದ ಸಾತ್ತ್ವಿಕತೆಯನ್ನು ಹೆಚ್ಚಿಸಲು ಸ್ವತಃ ಸಾಧನೆಯನ್ನು ಮತ್ತು ಧರ್ಮಾಚರಣೆಯನ್ನು ಮಾಡುವುದರೊಂದಿಗೆ ಸಮಾಜವನ್ನೂ ಸಾಧನೆಗೆ ಮತ್ತು ಧರ್ಮಾಚರಣೆಗೆ ಪ್ರವೃತ್ತಗೊಳಿಸುವುದು ಅನಿವಾರ್ಯವಾಗಿದೆ. ಇದಕ್ಕೆ ‘ಸಮಷ್ಟಿ ಸಾಧನೆ’ ಎನ್ನುತ್ತಾರೆ.
ಹೇ ದತ್ತಾತ್ರೇಯಾ, ನನ್ನನ್ನು ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಿಸು. ನಿನ್ನ ರಕ್ಷಾ ಕವಚವು ನನ್ನ ಸುತ್ತಲೂ ಯಾವಾಗಲೂ ಇರಲಿ, ಇದೇ ನಿನ್ನ ಚರಣಗಳಲ್ಲಿ ಪ್ರಾರ್ಥನೆ.
ಶ್ರೀಮದ್ಭಾಗವತದ ಹನ್ನೊಂದನೆಯ ಸ್ಕಂದದಲ್ಲಿಯದು ಮತ್ತು ಅವಧೂತರ ಸಂವಾದವಿದೆ. ಇದರಲ್ಲಿ ಅವಧೂತರು ‘ತಾವು ಯಾವ ಗುರುಗಳನ್ನು ಮಾಡಿಕೊಂಡರು ಮತ್ತು ಅವರಿಂದ ಏನು ಕಲಿತರು, ಎನ್ನುವುದನ್ನು ಹೇಳಿದ್ದಾರೆ. ಅವಧೂತ ಹೇಳುತ್ತಾನೆ, ಜಗತ್ತಿನಲ್ಲಿರುವ ಪ್ರತಿಯೊಂದು ವಿಷಯವೂ ಗುರುವಾಗಿದೆ; ಏಕೆಂದರೆ ಪ್ರತಿಯೊಂದು ವಿಷಯದಿಂದಲೂ ಏನಾದರೊಂದು ಕಲಿಯಲು ಸಿಗುತ್ತದೆ.
ಕೆಲವು ರಂಗೋಲಿಗಳಿಂದ ದತ್ತತತ್ತ್ವ ಆಕರ್ಷಿತವಾಗಲು ಸಹಾಯವಾಗುತ್ತದೆ. ದತ್ತನ ಪೂಜೆಯ ಮೊದಲು ಹಾಗೆಯೇ ದತ್ತ ಜಯಂತಿಯಂದು ಮನೆಯಲ್ಲಿ ಅಥವಾ ದೇವಸ್ಥಾನದಲ್ಲಿ ದತ್ತತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ಸಾತ್ತ್ವಿಕ ರಂಗೋಲಿಗಳನ್ನು ಹಾಕಬೇಕು. ಇಂತಹ ರಂಗೋಲಿಗಳಿಂದಾಗಿ ದತ್ತತತ್ತ್ವ ಆಕರ್ಷಿತ ಮತ್ತು ಪ್ರಕ್ಷೇಪಿತವಾಗುವುದರಿಂದ ವಾತಾವರಣವು ದತ್ತತತ್ತ್ವ ಭರಿತವಾಗಿ ಭಕ್ತರಿಗೆ ಅದರ ಲಾಭವಾಗುತ್ತದೆ
ರಾಯಚೂರಿನ ಅತ್ಯಂತ ಜಾಗೃತ ತೀರ್ಥಕ್ಷೇತ್ರವೆಂದರೆ ಕುರವಪುರ. ಶ್ರೀಪಾದ ಶ್ರೀವಲ್ಲಭರು ಕೃಷ್ಣಾ ನದಿಯ ಮಧ್ಯದಲ್ಲಿರುವ ನೈಸರ್ಗಿಕ ದ್ವೀಪದಲ್ಲಿ ೧೪ ವರ್ಷಗಳ ಕಾಲ ನೆಲೆಸಿದ್ದರು. ಅವರ ಅವತಾರಿಕಾರ್ಯ ಮುಗಿದ ನಂತರ ಅವರು ಅದೃಶ್ಯರಾದರು. ಶ್ರೀ ದತ್ತಾವತಾರಿ ಯೋಗಿರಾಜ ಶ್ರೀ ವಾಸುದೇವಾನಂದ ಸರಸ್ವತಿಯವರಿಗೆ (ಟೇಂಬೇಸ್ವಾಮಿ) ಶ್ರೀಕ್ಷೇತ್ರ ಕುರವಪುರದಲ್ಲಿಯೇ ‘ದಿಗಂಬರಾ ದಿಗಂಬರಾ ಶ್ರೀಪಾದ ವಲ್ಲಭ ದಿಗಂಬರಾ ಎಂಬ ಹದಿನೆಂಟು ಅಕ್ಷರಗಳ ಮಂತ್ರದ ಸಾಕ್ಷಾತ್ಕಾರವಾಯಿತು.
ಕರ್ಮಕಾಂಡ ಮತ್ತು ಉಪಾಸನಾಕಾಂಡಕ್ಕನುಸಾರ ಸಾಧನೆಯನ್ನು ಮಾಡುವ ಜೀವದ ಒಲವು ದತ್ತತತ್ತ್ವದ ಪ್ರತೀಕವಾಗಿರುವ ಬಾಹ್ಯ ಔದುಂಬರದ ಕಡೆಗೆ ಇರುತ್ತದೆ. ಇದರಿಂದ ಆಧ್ಯಾತ್ಮಿಕ ಉನ್ನತಿಯು ನಿಧಾನವಾಗಿ ಮತ್ತು ಸ್ವಲ್ಪ ಪ್ರಮಾಣದಲ್ಲಿ ಆಗುತ್ತದೆ. ಜ್ಞಾನ ಕಾಂಡದಲ್ಲಿ ಆಂತರಿಕ ಔದುಂಬರದ, ಅಂದರೆ ಆಂತರಿಕ ಆಧ್ಯಾತ್ಮಿಕ ಪ್ರವಾಸದ ಅರಿವಿರುತ್ತದೆ ಮತ್ತು ಕುಂಡಲಿನಿಯನ್ನು ಸಹಸ್ರಾರಚಕ್ರದಲ್ಲಿ ಸ್ಥಿರಗೊಳಿಸಿ ನಿರ್ಗುಣದ ಅನುಭೂತಿಯನ್ನು ಪಡೆಯಲು ಬರುತ್ತದೆ.